-
Latest
ಇನ್ನೂ 10 ಸಿಡಿ ಬರಲಿ; ಎದುರಿಸಲು ಸಿದ್ಧನಿದ್ದೇನೆ ಎಂದ ರಮೇಶ್ ಜಾರಕಿಹೊಳಿ
ನನ್ನ ವಿರುದ್ಧ ಷಡ್ಯಂತ್ರ ನಡೆದಿರುವುದಂತು ಸ್ಪಷ್ಟ. ಸಾಕಷ್ಟು ಪ್ಲಾನ್ ಮಾಡಿ ನನ್ನನ್ನು ಸಿಲುಕಿಸುವ ತಂತ್ರ ಮಾಡಿದ್ದಾರೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು…
Read More » -
Latest
ಸಿಡಿ ಲೇಡಿ ಕಮಿಷ್ನರ್ ಗೆ ವಿಡಿಯೋ ಕಳುಹಿಸಿದ್ದು ನಿಜವೇ? ಎಸ್ ಐಟಿ ಮುಖ್ಯಸ್ಥರ ಸ್ಪಷ್ಟನೆಯೇನು?
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಲೇಡಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿರುವುದು ತನಿಖಾ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.
Read More » -
Latest
ನೆಲ್ಯಾಡಿ ಭೀಕರ ಅಪಘಾತಕ್ಕೆ ಹೊತ್ತಿ ಉರಿದ ಬಸ್; ಕೂದಲೆಳೆ ಅಂತರದಲ್ಲಿ ಪಾರಾದ ಖ್ಯಾತ ನಟಿ
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ನಡುವೆ ದಕ್ಷಿಣ ಕನ್ನಡ ಜಿಲ್ಲೆ ನೆಲ್ಯಾಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತುಳು ಸಿನಿಮಾದ ಖ್ಯಾತ…
Read More » -
Latest
ಮತ್ತೊಂದು ವಿಡೀಯೋ ಕಳಿಸಿದ ಸಿಡಿ ಲೇಡಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದಾಳೆ ಎನ್ನಲಾದ ಯುವತಿ ಮತ್ತೊಂದು ವಿಡೀಯೋ ಮಾಡಿ ಹೊರಗೆ ಬಿಟ್ಟಿದ್ದಾಳೆ.
Read More » -
Kannada News
ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ಮೂಲ ವಿಡೀಯೋ ಪತ್ತೆ?
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಮೂಲ ವಿಡೀಯೋವನ್ನು ತನಿಖಾ ತಂಡ ಪತ್ತೆ ಮಾಡಿದೆ ಎಂದು ಗೊತ್ತಾಗಿದೆ.
Read More » -
Latest
45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಿರಿ: ಸಚಿವ ಸುಧಾಕರ್ ಸೂಚನೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎರಡು ತಿಂಗಳ ಕಾಲ ರಾಜ್ಯದ ಜನತೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.
Read More » -
Latest
ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಆಘಾತಕಾರಿ ಟ್ವಿಸ್ಟ್
ಎರಡು ತಿಂಗಳ ಹಿಂದೆ ಬೆಳಕಿಗೆ ಬಂದಿದ್ದ ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಬಾಲಕಿ ಕಾಮುಕರ ಕೈಗೆ ಸಿಗಲು ಕಾರಣ…
Read More » -
Latest
ಲಾರಿ-ಬಸ್ ನಡುವೆ ಮುಖಾಮುಖಿ ಡಿಕ್ಕಿ; ಹೊತ್ತಿ ಉರಿದ ವಾಹನಗಳು
ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಲ್ಯಾಡಿ ಬಳಿ ನಡೆದಿದೆ.
Read More » -
Kannada News
ಮತ್ತೆ ಮುನ್ನೆಲೆಗೆ ಬಂದ ಮಹಾಂತೇಶ ವಕ್ಕುಂದ ಹೆಸರು
2019ರ ಲೋಕಸಭಾ ಚುನಾವಣೆ ವೇಳೆ ಸುರೇಶ ಅಂಗಡಿಯವರನ್ನು ಬದಲಾಯಿಸಿ ಬೇರೆಯವರಿಗೆ ಬೆಳಗಾವಿ ಟಿಕೆಟ್ ಕೊಡಬೇಕೆನ್ನುವ ಕೂಗು ಎದ್ದಿತ್ತು. ಆ ಸಂದರ್ಭದಲ್ಲಿ ಕೇಳಿ ಬಂದಿದ್ದ ಹೆಸರು ಮಹಾಂತೇಶ ವಕ್ಕುಂದ.
Read More » -
Kannada News
ರಾಜಸ್ವ ನಷ್ಟ ಆರೋಪ: ಬೆಳಗಾವಿ ಸಬ್ ರಜಿಸ್ಟ್ರಾರ್ ಅಮಾನತು
ಆಸ್ತಿ ನೊಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೊಂದಣಿ ಮಾಡಲಾಗಿದೆ. ಇದರಿಂದ ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ…
Read More »