Karnataka News

*ಉದ್ಯಮಿಗಳು, ಬಿಲ್ಡರ್ ಗಳಿಗೆ IT ಶಾಕ್: 25ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಉದ್ಯಮಿಗಳು, ಬಿಲ್ಡರ್ ಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ 25ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಉದ್ಯಮಿಗಳು, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related Articles

Back to top button