-
Latest
ಎಟಿಎಂ ಹಲ್ಲೆ ಪ್ರಕರಣ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ
ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ…
Read More » -
Latest
ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಒಪ್ಪಿಗೆ
ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಒಪ್ಪಿಗೆ ಲಭಿಸಿದ್ದು, ಸ್ಪೀಕರ್ ಪ್ರತಾಪಚಂದ್ರ ಶೆಟ್ಟಿ ಅವಿಶ್ವಾಸಕ್ಕೆ ಸೂಕ್ತ ದಿನಾಂಕ ನಿಗದಿ ಮಾಡುವುದಾಗಿ ಘೋಷಿಸಿದ್ದಾರೆ.
Read More » -
Latest
ಮೀಸಲಾತಿ ಗದ್ದಲ; ಆಡಳಿತ ಪಕ್ಷದ ಸದಸ್ಯರಿಂದಲೇ ಸದನದ ಬಾವಿಗಿಳಿದು ಹೋರಾಟ
ಮೀಸಲಾತಿ ಹೋರಾಟದ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹಲವು ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮೀಸಲಾತಿ ನೀಡುತ್ತಿಲ್ಲ, ಕಲೆದ 20…
Read More » -
Latest
ಶಿವಮೊಗ್ಗದ ಬೆನ್ನಲ್ಲೇ ಮತ್ತೊಂದು ಘಟನೆ; ಮತ್ತೆ ಸ್ಫೋಟಗೊಂಡ ಜಿಲೆಟಿನ್
ಶಿವಮೊಗ್ಗದ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯದ ಮತ್ತೊಂದು ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದ್ದು, ಆತಂಕವನ್ನು ಹೆಚ್ಚಿಸಿದೆ.
Read More » -
Latest
ಫೆ.6ರಂದು ದೇಶಾದ್ಯಂತ ಹೆದ್ದಾರಿ ಬಂದ್
ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಈ ನಡುವೆ ಫೆಬ್ರವರಿ 6ರಂದು ದೇಶಾದ್ಯಂತ ಹೆದ್ದಾರಿ ಬಂದ್…
Read More » -
Latest
ಪೋಲಿಯೋ ಡ್ರಾಪ್ ಬದಲು ಮಕ್ಕಳಿಗೆ ಸ್ಯಾನಿಟೈಸರ್ ಹಾಕಿದ ಸಿಬ್ಬಂದಿ
ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, ಲಸಿಕೆ ಹಾಕುವ ವೇಳೆ ಆರೋಗ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ಮಕ್ಕಳಿಗೆ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
Read More » -
Latest
ಪೆಟ್ರೋಲ್-ಡೀಸೆಲ್ ದರ ಏರಿಕೆ; ರಾಮಾಯಣದ ಸಾದೃಶ ನೀಡಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ
ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ…
Read More » -
Latest
ನಡು ರಸ್ತೆಯಲ್ಲೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಗ್ಯಾಸ್ ಟ್ಯಾಂಕರ್ ಒಂದು ರಸ್ತೆ ಮದ್ಯೆಯೇ ಪಲ್ಟಿಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಬಂಟ್ವಾಳದ ಸೂರಿಕುಮೇರು ಮಸಿದಿ ಬಳಿ ನಡೆದಿದೆ.
Read More » -
Latest
ರಾಜ್ಯದ 7 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ 7 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಒಟ್ಟು 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ.
Read More » -
Latest
ಹಿಮಪಾತಕ್ಕೆ ವ್ಯಾಕ್ಸಿನೇಶನ್ ಸ್ಥಗಿತ; ತುರ್ತು ಪರಿಸ್ಥಿತಿ ಘೋಷಣೆ
ಭಾರೀ ಹಿಮಪಾತದಿಂದ ಪೂರ್ವ ಅಮೆರಿಕದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.
Read More »