-
Latest
ಅದ್ಧೂರಿಯಾಗಿ ನೆರವೇರಿದ ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಮುಹೂರ್ತ
ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಬಾಹುಬಲಿ ಖ್ಯಾತಿಯ ಪ್ರಭಾಸ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ 'ಸಲಾರ್'ಚಿತ್ರದ ಮುಹೂರ್ತ ಹೈದರಾಬಾದ್ ನಲ್ಲಿ ನೆರವೇರಿತು. ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು…
Read More » -
Latest
ಧಾರವಾಡ ಅಪಘಾತ: ಸಾವಿನ ಸಂಖ್ಯೆ 13; ಮೋದಿ ಸಂತಾಪ
ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ದಿಘ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
Read More » -
Kannada News
ರಮೇಶ್ ಹಾಕಿದ್ದು RSS ಟೋಪಿ ಅಲ್ಲ, ಮುಸ್ಲಿಂ ಟೋಪಿ – ಸತೀಶ್ ಜಾರಕಿಹೊಳಿ
ಆರ್ ಎಸ್ಎಸ್ ಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಹಾಕಿದ್ದು ಮುಸ್ಲಿಂ ಟೋಪಿಯೇ ಹೊರತು ಆರ್ ಎಸ್…
Read More » -
Latest
ಯಡಿಯೂರಪ್ಪನವರಿಗಾಗಿ ಹರಕೆ ಹೊತ್ತ ಶಾಸಕ; ಹರಕೆ ತೀರಿಸಲು ಸರ್ಕಾರದಿಂದ ಹಣ ಬಿಡುಗಡೆ
ಶಾಸಕರು ಹೊತ್ತ ಹರಕೆ ತೀರಿಸಲು ಸರ್ಕಾರದಿಂದ 25 ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ರಾಜ್ಯ ಸರ್ಕಾರದ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Read More » -
Latest
ಒಂದೇ ದಿನ ತಲಾ ಕೋಟಿ ರೂ.ಗಳ 4 ಕಾರು ಖರೀದಿ; ಯೋಗೀಶ್ವರ, ಜಾರಕಿಹೊಳಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಸಿ.ಪಿ.ಯೋಗೇಶ್ವರ್ ಪರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ವಿಚಾರವಾಗಿ ಕಿಡಿ ಕಾರಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ರಮೇಶ್ ಜಾರಕಿಹೊಳಿ ಹೈಕಮಾಂಡ್ ನಂತೆ ವರ್ತಿಸುವುದು ಬೇಡ ಎಂದಿದ್ದಾರೆ
Read More » -
Latest
ಆಗಲೇ ಸದ್ದು ಮಾಡಿತ್ತು ಸಿಡಿ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಡಿಯೂರಪ್ಪ ಅವರ ಆಪ್ತ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾದ ಸಂದರ್ಭದಲ್ಲಿ ಕೇಳಿ ಬಂದಿದ್ದ ಸಿಡಿ ಪ್ರಕರಣ ಈಗ ಮತ್ತೊಮ್ಮೆ ಸಿಡಿದಿದೆ.
Read More » -
Latest
ಬಾಂಬೆ ಡೇಸ್ ಪುಸ್ತಕ… ಬಾಲನಾಗಮ್ಮನ ಕಥೆ…. ರಾಜ್ಯ ರಾಜಕೀಯದಲ್ಲಿ ಕುತೂಹಲ
ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿರುವ ಎಂಎಲ್ ಸಿ ಹೆಚ್.ವಿಶ್ವನಾಥ್, 78 ವರ್ಷದ ಯಡಿಯೂರಪ್ಪನವರಿಗೆ ಅಧಿಕಾರದ ವ್ಯಾಮೋಹವಿರುವಾಗ 77 ವರ್ಷದ ನನಗೆ ಇರುವುದಲ್ಲಿ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ.
Read More » -
Latest
ತಲ್ವಾರ್ ಹಿಡಿದು ಕುಣಿದು ಬರ್ತ್ ಡೇ ಆಚರಣೆ; 7 ಯುವಕರ ಬಂಧನ
ಬರ್ತ್ ಡೇ ಸೆಲೆಬ್ರೇಷನ್ ನಲ್ಲಿ ತಲ್ವಾರ್ ಹಿಡಿದು ನೃತ್ಯ ಮಾಡಿ ಪುಂಡಾಟ ಮೆರೆದಿದ್ದ 7 ಜನರನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಗೋವಾಕ್ಕೆ ಪ್ರವಾಸ ಹೊರಟಿದ್ದ ಮಹಿಳೆಯರ ಧಾರುಣ ಸಾವು
ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
Read More » -
Latest
ಧಾರವಾಡ ಬಳಿ ಭೀಕರ ಅಪಘಾತ: 10 ಮಹಿಳೆಯರ ದುರ್ಮರಣ
ಟೆಂಪೋ ಮತ್ತು ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿದೆ.ದಾವಣಗೆರೆಯಿಂದ 17 ಮಹಿಳೆಯರು ಗೋವಾಕ್ಕೆ ಪ್ರವಾಸಕ್ಕೆ ಹೊರಟಿದ್ದರು. 10 ಜನರು ಸಾವಿಗೀಡಾಗಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ.
Read More »