-
Latest
8 ಸೆಕೆಂಡ್ ಕ್ವಾರಂಟೈನ್ ನಿಯಮ ಉಲ್ಲಂಘನೆ; 2.60 ಲಕ್ಷ ದಂಡ
ಕೇವಲ 8 ಸೆಕೆಂಡ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ವ್ಯಕ್ತಿಯೋಬ್ಬನಿಗೆ 2.60 ಲಕ್ಷ ದಂಡ ವಿಧಿಸಿರುವ ಘಟನೆ ತೈವಾನ್ ನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಸೇನಾ ವಿಮಾನದಲ್ಲೇ ಭಾರೀ ದರೋಡೆ
ಮಿಲಿಟರಿ ವಿಮಾನದಲ್ಲೇ ಭಾರೀ ದರೋಡೆ ನಡೆದ ಪ್ರಕರಣ ರಷ್ಯಾದಲ್ಲಿ ಬೆಳಕಿಗೆ ಬಂದಿದೆ. ಮಿಲಿಟರಿ ವಿಮಾನಕ್ಕೇ ಕನ್ನ ಹಾಕಿದ ದುಷ್ಕರ್ಮಿಗಳು 39 ರೇಡಿಯೋ ಉಪಕರಣಗಳನ್ನು ದೋಚಿದ್ದಾರೆ.
Read More » -
Latest
ಮಾಜಿ ಸಿಎಂ ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್ ತಿರುಗೇಟು
ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದು ಅದೇ ಶಾಲು. ಅದನ್ನು ಕುಮಾರಸ್ವಾಮಿ ಮರೆತಿದ್ದಾರೆ. ಈ ಬಗ್ಗೆ ಜನರೇ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
Read More » -
Latest
ಕೌನ್ಸಿಲರ್ ನಿಂದ ಮಹಿಳೆಯ ಮೇಲೆ ಅತ್ಯಾಚಾರ
ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದ ವಾರ್ಡ್ ಕೌನ್ಸಿಲ್ ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ತಾನದ ಬಾರ್ಮಾರ್ ನಲ್ಲಿ…
Read More » -
Latest
ರೈತರ ಹೋರಾಟಕ್ಕೆ ನನ್ನ ಬೆಂಬಲವಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Read More » -
Latest
ನಾನು ಪ್ರಾಣಾಪಯದಲ್ಲಿದ್ದೇನೆ ಎಂದು ನ್ಯಾಯಾಲಯಕ್ಕೆ ಮೊರೆಯಿಟ್ಟ ಸ್ವಪ್ನಾ
ಕೇರಳ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್, ತಮ್ಮ ಜೀವ ಅಪಾಯದಲ್ಲಿದೆ ಎಂದು ನ್ಯಾಯಾಲಯಕ್ಕೆ ಪತ್ರ ಬರೆದಿದ್ದಾರೆ.
Read More » -
Latest
ಪ್ರಭಾವಿ ಮಹಿಳೆಯರ ಪಟ್ಟಿಗೆ ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪೋರ್ಬ್ಸ್ ಪಟ್ಟಿ ಸೇರಿದ್ದಾರೆ.
Read More » -
Latest
ಯುವತಿಯ ಕೈ ಹಿಡಿದ ಪೊಲೀಸ್ ಪೇದೆಗೆ ಧರ್ಮದೇಟು
ಬಸ್ ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿದ ಪೊಲೀಸ್ ಪೇದೆಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
Read More » -
Latest
ತೋಟದ ಮನೆಯಲ್ಲಿಯೇ ಉದ್ಯಮಿಯ ಬರ್ಬರ ಹತ್ಯೆ
ರಿಯಲ್ ಎಸ್ಟೇಟ್ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಮರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.
Read More » -
Latest
ಖ್ಯಾತ ನಟಿ ವಿಜೆ ಚಿತ್ರಾ ಆತ್ಮಹತ್ಯೆ
ತಮಿಳು ಧಾರಾವಾಹಿ ಖ್ಯಾತ ನಟಿ ವಿಜೆ ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ.
Read More »