-
Kannada News
ಪ್ರಹ್ಲಾದ್ ಜೋಶಿಗೂ ಕೊರೋನಾ: ಲಕ್ಷ್ಮಣ ಸವದಿ ಸೇರಿದಂತೆ ಬೆಳಗಾವಿಯಲ್ಲೂ ಆತಂಕ
ಪ್ರಹ್ಲಾದ್ ಜೋಶಿ ನಿನ್ನೆಯಷ್ಟೆ ಬೆಳಗಾವಿಗೆ ಬಂದು ಹೋಗಿದ್ದಾರೆ. ಈಚೆಗೆ ನಿಧನಾಗಿರುವ ಕೇಂದ್ರ ಸಚಿವ ಸುರೇಶ ಅಂಗಡಿ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಹೋಗಿದ್ದಾರೆ.
Read More » -
Latest
ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ
ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿವೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ…
Read More » -
Kannada News
15 ದಿನದಲ್ಲಿ ಬೈಪಾಸ್ ರಸ್ತೆ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ
ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.
Read More » -
Kannada News
ಜನರ ಪ್ರತಿಭಟನೆಗೆ ಮಣಿದ ಸರಕಾರ: ದಂಡದ ಪ್ರಮಾಣ ಭಾರಿ ಇಳಿಕೆ
ಸಾರ್ವಜನಿಕರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
Read More » -
Latest
ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಬದ್ಧ : ಸಂಸದ ಜೊಲ್ಲೆ
ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಮೋದಿ ನೇತೃತ್ವದ ಸರ್ಕಾರವು ರೈತರ ’ಆದಾಯ ದ್ವಿಗುಣಗೊಳಿಸಲು’ ನಿರಂತರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದರ ಹಿಂದೆ ರೈತರ ಮೇಲೆ ಹೆಚ್ಚಿನ ಆರ್ಥಿಕ ಹೊರೆ…
Read More » -
Kannada News
ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Read More » -
Kannada News
ಸುರೇಶ ಅಂಗಡಿ ಕುಟುಂಬಕ್ಕೆ ಸಿಎಂ ಸಾಂತ್ವನ; ಅಂಗಡಿ ಸ್ಮಾರಕ ಭರವಸೆ -Updated
ವಿಶೇಷ ವಿಮಾನದ ಮೂಲಕ ಆಗಮಿಸಿರುವ ಅವರು, ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಮನೆಗೆ ಬಂದಿದ್ದಾರೆ.
Read More » -
Latest
ಶಾಲೆ ಆರಂಭ: ಮತ್ತಷ್ಟು ಗೊಂದಲ
ರಾಜ್ಯದಲ್ಲಿ ಕೊರೋನಾ ಆರಂಭವಾದಾಗಿನಿಂದಲೂ ಶಾಲೆಗಳನ್ನು ನಡೆಸುವ ಕುರಿತು ನಡೆದಿರುವ ಗೊಂದಲ ಇನ್ನೂ ಮುಂದುವರಿದಿದೆ. ಈಗ ಆರೋಗ್ಯ ಇಲಾಖೆ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ.
Read More » -
Latest
ಹಲ್ಲೆಗೆ ಮುಂದಾದ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು ಕೇಳಿದೆ. ಡಕಾಯಿತಿ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
Read More » -
Kannada News
ಸೊಸೆಗೆ ಟಿಕೆಟ್ ಕೊಡಿಸ್ತಾರಾ ಜಗದೀಶ್ ಶೆಟ್ಟರ್?
ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ, ಸುರೇಶ ಅಂಗಡಿಯವರ ಬೀಗರೂ ಆಗಿರುವ ಜಗದೀಶ ಶೆಟ್ಟರ್ ನೇರವಾಗಿ ಆಖಾಡಕ್ಕಿಳಿದಿದ್ದಾರೆ. ಸುರೇಶ ಅಂಗಡಿಯವರ ಮಗಳಾಗಿರುವ ತಮ್ಮ ಸೊಸೆಯನ್ನು ಕಣಕ್ಕಿಳಿಸಬೇಕೆನ್ನುವ ಕುರಿತು…
Read More »