-
Kannada News
ಸವದತ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಆನಂದ ಮಾಮನಿ ನೇಮಕ
ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರನ್ನು ನೇಮಕ ಮಾಡಲಾಗಿದೆ.
Read More » -
Latest
ಮೂರು ಗಂಟೆ ವಿಚಾರಣೆ ಬಳಿಕ ನಟಿ ಸಂಜನಾ ಗಲ್ರಾಣಿ ಬಂಧನ
ಪ್ರಕರಣ ಸಂಬಂಧ ಬೆಳಿಗ್ಗೆಯಷ್ಟೇ ನಟಿ ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು
Read More » -
Kannada News
ಕೇಂದ್ರ ತಂಡಕ್ಕೆ ಪ್ರವಾಹ ಸಂಕಷ್ಟ ದರ್ಶನ
ಹೈದ್ರಾಬಾದ್ ನಲ್ಲಿರುವ ಕೃಷಿ ಇಲಾಖೆಯ ಎಣ್ಣೆಬೀಜಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಮನೋಹರನ್ ಹಾಗೂ ಬೆಂಗಳೂರಿನ ಜಲಶಕ್ತಿ ಸಚಿವಾಲಯದ ಅಧೀಕ್ಷಕ ಎಂಜಿನಿಯರ್ ಗುರುಪ್ರಸಾದ್ ಜೆ. ಅವರು ಅತಿವೃಷ್ಟಿಯಿಂದ ಹಾನಿಗೊಳಗಾದ…
Read More » -
Kannada News
2 ದಶಕದ ನಂತರ ಅಭಿವೃದ್ದಿ ಕಂಡ ರಸ್ತೆಗಳು
20 ವರ್ಷಗಳಿಂದ ಅಭಿವೃದ್ಧಿಯನ್ನೇ ಕಾಣದೆ ಜನರ ಸಂಕಷ್ಟಕ್ಕೆ ಕಾರಣವಾಗಿದ್ದ ರಸ್ತೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತೊಂದು ಸಾಧನೆ ಮಾಡಿದ್ದಾರೆ.
Read More » -
Latest
ಸ್ಯಾಂಡಲ್ ವುಡ್ ನ ಹಿರಿಯ ನಟ ನಿಧನ; ಜನ್ಮ ದಿನದಂದೇ ಸಾವು
ಕನ್ನಡ ಹಿರಿಯ ನಟ, ಪೋಷಕ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಸಿದ್ಧರಾಜ್ ಕಲ್ಯಾಣಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
Read More » -
Latest
ಡ್ರಗ್ಸ್ ಕಿಂಗ್ ಪಿನ್ ಮನೆಯಲ್ಲಿ ಪೊಲೀಸ್ ಸಮವಸ್ತ್ರ
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿಯಿಂದ ಬಂಧನಕ್ಕೀಡಾಗಿರುವ ಡ್ರಗ್ಸ್ ಪೆಡ್ಲರ್ ವಿರೇನ್ ಖನ್ನಾ ನಿವಾಸದಲ್ಲಿ ಪೊಲೀಸ್ ಸಮವಸ್ತ್ರ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.
Read More » -
Kannada News
ಜಿಲ್ಲೆಯ ವಿವಿಧೆಡೆ ಪ್ರವಾಹ ನಷ್ಟದ ಕುರಿತು ಮಾಹಿತಿ ಪಡೆಯುತ್ತಿರುವ ಕೇಂದ್ರ ಅಧ್ಯಯನ ತಂಡ
ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ ಹುಕ್ಕೇರಿ ಮತ್ತು ಗೋಕಾಕ ತಾಲೂಕಿನ ವಿವಿಧೆಡೆ ಪರಿಶೀಲನೆ ನಡೆಸಿತು.
Read More » -
Latest
ಡ್ರಗ್ಸ್ ಮಾಫಿಯಾ ಪ್ರಕರಣ; ನಟಿ ಸಂಜನಾ ವಿಚಾರಣೆ ಆರಂಭ
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾಣಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ನಟಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಬಳಿಕ…
Read More » -
Latest
ಡ್ರಗ್ಸ್ ಮಾಫಿಯಾ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಎಂದ ಸಿಎಂ ಬಿಎಸ್ ವೈ
ಡ್ರಗ್ಸ್ ಮಾಫಿಯಾ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯುವ ಪ್ರಶ್ನೆಯಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ
ಸ್ಯಾಂಡಲ್ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾಣಿ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
Read More »