-
Latest
ಮತ್ತಷ್ಟು ಪದಾಧಿಕಾರಿಗಳ ನೇಮಕ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ
ರಾಜ್ಯದ 8 ವಿಭಾಗಗಳಿಗೆ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಆದೇಶಹೊರಡಿಸಿದ್ದಾರೆ.
Read More » -
Latest
ರಾಜ್ಯದಲ್ಲಿ ಇಂದು 9058 ಜನರಿಗೆ ಸೋಂಕು, 135 ಸಾವು: ಸಮಗ್ರ ಮಾಹಿತಿ
ಇಂದು 5159 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟೂ 2,54,626 ಜನರು ಈವರೆಗೆ ಗುಣಮುಖರಾಗಿದ್ದಾರೆ. 90999 ಜನರು ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More » -
Kannada News
ಕೊರೋನಾ ನಿಯಂತ್ರಿಸು ತಾಯಿ: ಮಹಾಲಕ್ಷ್ಮಿ ಸೇರಿ 12 ದೇವರಿಗೆ ವಿಶೇಷ ಪೂಜೆ
ದೇಶಾದ್ಯಂತ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಜನರನ್ನು ತಲ್ಲಣಗೊಳಿಸಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಸೇರಿ ಎಲ್ಲ ದೇವರಿಗೆ ಮಂಗಳವಾರ…
Read More » -
Latest
ಗ್ರಾಮೀಣಾಭಿವೃದ್ಧಿ ಸಚಿವರಿಗೂ ಕೊರೊನಾ ಸೋಂಕು
ರಾಜ್ಯ ರಾಜಕೀಯ ನಾಯಕರನ್ನು ಕೊರೊನಾ ಸೋಂಕು ಬೆಂಬಿಡದೇ ಕಾಡುತ್ತಿದ್ದು, ಇದೀಗ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
Read More » -
Latest
ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ
ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಕುಮಾರಸ್ವಾಮಿಯವರ ತಪಾಸಣೆ ನಡೆಸಬೇಕು ಎಂದ ಸಚಿವ ಸಿ.ಟಿ ರವಿ
ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಡ್ರಗ್ಸ್ ಹಣ ಬಳಸಿದ್ದರು ಎಂಬ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಸಿ.ಟಿ ರವಿ, ಕುಮಾರಸ್ವಾಮಿಯವರು ಮತ್ತಿನಲ್ಲಿ ಹೇಳಿದ್ದಾರಾ?…
Read More » -
Latest
ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಅಂತ್ಯಕ್ರಿಯೆ
ನಿನ್ನೆ ವಿಧಿವಶರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅಂತ್ಯಕ್ರಿಯೆಯನ್ನು ನೆರವೇರಿಸಿದರು.
Read More » -
Kannada News
ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ; ಕಾಲಮಿತಿಯಲ್ಲಿ ಬಾಕಿ ಪ್ರಸ್ತಾವನೆಗಳ ವಿಲೇವಾರಿ
ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಶಂಕರಗೌಡ ಪಾಟೀಲ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
Read More » -
Kannada News
ಚಿಕ್ಕೋಡಿ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಕೊವಿಡ್ ವಾರ್ಡ ಉದ್ಘಾಟನೆ
ಚಿಕ್ಕೋಡಿಯ ಕೆ ಎಲ್ ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಸುಸಜ್ಜಿತ ಅತ್ಯಾಧುನಿಕ ಸೌಕರ್ಯವುಳ್ಳ ಕೊವಿಡ್ ವಾರ್ಡನ್ನು ಶ್ರೀ ಸಂಪಾದನಾ ಮಹಾಸ್ವಾಮಿಗಳು ಚರಮೂರ್ತಿ ಉದ್ಘಾಟಿಸಿದರು.
Read More » -
Latest
ಸಿದ್ದಗಂಗಾ ಮಠಕ್ಕೆ ಕಿಚ್ಚ ಸುದೀಪ್, ಇಂದ್ರಜಿತ್ ಲಂಕೇಶ್ ಭೇಟಿ
ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ. ಲಿಂಗಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ…
Read More »