-
Latest
ಮಗಳ ಪ್ರಿಯಕರನನ್ನು ಇರಿದು ಕೊಂದ ತಂದೆ
ಮಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರನ ಎದೆಗೆ 17 ಬಾರಿ ಇರಿದು ತಂದೆಯೇ ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.
Read More » -
Latest
13,36,861ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ…
Read More » -
Latest
ರೌಡಿಶೀಟರ್ ಬರ್ಬರ ಹತ್ಯೆ
ಹಳೆ ವೈಷಮ್ಯದ ಹಿನ್ನಲೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಕೋವಿಡ್ ಹಾವಳಿ ನಡುವೆಯೇ ಬಂದೇ ಬಿಟ್ಟಿತು ನಾಗರಪಂಚಮಿ
ಒಟ್ಟಿನಲ್ಲಿ ಕೋವಿಡ್ ಹಾವಳಿಯಿಂದಾಗಿ ನಮಗೆ ಮತ್ತು ಮನೆಯಲ್ಲಿ ಯಾರಿಗೂ ಕೋವಿಡ್ ಬರದೇ ಇರಲಪ್ಪ ನಾಗದೇವ ಎಂಬ ಹೊಸ ಬೇಡಿಕೆಯೊಂದಿಗೆ ಈ ಸಲದ ನಾಗರಪಂಚಮಿಯನ್ನು ಆಚರಿಸುವಂತಾಗಿದೆ.
Read More » -
Kannada News
ಅಪ್ಪನಂತೆ ಮಗನೂ ವಿದ್ಯುತ್ ಅವಘಡಕ್ಕೆ ಬಲಿ; ಯುವ ಪವರ್ ಮ್ಯಾನ್ ಸಾವು
ತಾಲೂಕಿನ ಐಗಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆವರಣದಲ್ಲಿ ಕಳೆದ ೨೨ ರಂದು ಕೇಂದ್ರ ಬಳಿ ವಿದ್ಯುತ್ ಅವಘಡದಿಂದ ಇಬ್ಬರು ಪವರ್ಮ್ಯಾನ್ ವಿದ್ಯುತ್ ಅವಘಡದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದರು.
Read More » -
Latest
2 ಗಂಟೆ ಮುಂಚಿತವಾಗಿ ಪರೀಕ್ಷೆಗೆ ಹಾಜರಾಗಲು ಸೂಚನೆ
ಇದೇ ಜುಲೈ ೩೦ ಮತ್ತು ೩೧ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ೨ ಗಂಟೆ ಮುಂಚಿತವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಸೂಚಿಸಿದರು.
Read More » -
Kannada News
ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೋಂಕು
ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಥಣಿ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
Read More » -
Latest
ರಾಜ್ಯದಲ್ಲಿಂದು ಕೊರೋನಾಗೆ 110 ಜನ ಬಲಿ; 5007 ಜನರಿಗೆ ಸೋಂಕು
ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 85,870. ಇಂದು 110 ಜನರು ಸಾವಿಗೀಡಾಗಿದ್ದು, ಒಟ್ಟೂ 1724 ಜನರು ಸಾವಿಗೀಡಾಗಿದ್ದಾರೆ.
Read More » -
Latest
ರಾಜಭವನದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕರ ಧರಣಿ
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಕಾಂಗ್ರೆಸ್ ನಾಯಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ.
Read More » -
Latest
ಕೊರೊನಾ ಮಹಾಮಾರಿಗೆ ಬಲಿಯಾದ ಆರೋಗ್ಯಾಧಿಕಾರಿ ಕುಟುಂಬ
ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ವಾರಿಯರ್ಸ್ ಗಳ ಕುಟುಂಬಕ್ಕೆ ಸೂಕ್ತವಾದ ಆರೋಗ್ಯ ರಕ್ಷಣೆ ಸಿಗುತ್ತಿಲ್ಲ. ಆರೋಗ್ಯ ಅಧಿಕಾರಿಯೊಬ್ಬರ ಕುಟುಂಬದ ಮೂವರು ಕೊರೊನಾ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ.
Read More »