-
Kannada News
ಕರ್ನಾಟಕದಲ್ಲಿ ಮತ್ತೊಂದು ದಾಖಲೆ: ಒಂದೇ ದಿನ 5 ಸಾವಿರ ದಾಟಿದ ಸೋಂಕಿತರು
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಸೋಂಕಿತರ ಸಂಖ್ಯೆ ಒಂದೇ ದಿನ 5 ಸಾವಿರ ದಾಟಿದೆ. ಇಂದು 5030 ಜನರಿಗೆ ಸೋಂಕು ದೃಢಪಟ್ಟಿದೆ.
Read More » -
Kannada News
ಬೆಳಗಾವಿ ಹಿಂಸಾಚಾರ: 14 ಪುಂಢರ ಬಂಧನ
ಬಿಮ್ಸ ಆಸ್ಪತ್ರೆ ಎದುರಿಗೆ ಅಂಬ್ಯುಲನ್ಸಗೆ ಬೆಂಕಿ ಇಟ್ಟು ಆಸ್ಪತ್ರೆ ಒಳಹೊಕ್ಕು ಗಲಾಟೆ ಮಾಡಿ, ಕಲ್ಲು ತೂರಾಡಿ, ಶಾಂತಿ ಕದಡಲು ಯತ್ನಿಸಿದ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಕನಸು ನನಸಾಗುವವರೆಗೂ ವಿಶ್ರಮಿಸಲಾರೆ -ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿಲಜಿ ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು. ಇದರಿಂದಾಗಿ ಗ್ರಾಮಸ್ಥರ…
Read More » -
Latest
ಇದು ರಾಮ ಮಂದಿರ ನಿರ್ಮಿಸಲು ಸಕಾಲವಲ್ಲ
ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲು ಇದು ಸರಿಯಾದ ಸಮಯವಲ್ಲ ಎಂದು ಶಂಕರಾಚಾರ್ಯ ಸ್ವರೂಪಾನಂದ್ ಸರಸ್ವತಿ ಸ್ವಾಮೀಜಿಗಳು ಹೇಳಿದ್ದಾರೆ.
Read More » -
Latest
ವಿಪಕ್ಷಗಳ ಆರೋಪ ರಾಜಕೀಯ ಪ್ರೇರಿತ: ಡಿಸಿಎಂ ಅಶ್ವತ್ಥ ನಾರಾಯಣ
ಕೊವಿಡ್ ಉಪಕರಣ ಖರೀದಿಯಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಡಿಸಿಎಂ ಅಶ್ವಥ ನಾರಾಯಣ…
Read More » -
Latest
ನನ್ನ ಮಾತಿಗೆ ಬದ್ಧ; ಒಂದು ರೂ.ಕೂಡ ಅವ್ಯವಹಾರ ನಡೆದಿಲ್ಲ
ಕೊರೊನಾ ಉಪಕರಣ ಖರೀದಿ ವಿಚಾರದಲ್ಲಿ ಒಂದೇ ಒಂದು ರೂಪಾಯಿ ಕೂದ ಅವ್ಯವಹಾರ ನಡೆದಿಲ್ಲ. ಅವ್ಯವಹಾರ ನಡೆದಿದ್ದು ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಆರೋಗ್ಯ…
Read More » -
Latest
ರಾಜ್ಯ ಸರ್ಕಾರ ಕೊರೊನಾ ಹೆಣದ ಮೇಲೆ ಹಣ ಮಾಡೋಕೆ ಹೊರಟಿದೆ
ರಾಜ್ಯ ಸರ್ಕಾರ ಕೊರೊನಾ ಹೆಣದ ಮೇಲೆ ಹಣ ಮಾಡೋಕೆ ಹೊರಟಿದೆ. ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Read More » -
Latest
ಕೊರೊನಾ ಸೋಂಕಿಗೆ ಬಲಿಯಾದ ಸಾಹಿತಿ
ಕೊರೊನಾ ಸೋಂಕಿನಿಂದಾಗಿ ಮಹಿಳಾ ಸಾಹಿತಿಯೋರ್ವರು ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಕೊರೊನಾದಿಂದ ಸಾಹಿತಿ ಸಾವನ್ನಪ್ಪಿದ್ದರಿಂದ ಅಂತ್ಯಕ್ರಿಯೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
Read More » -
Latest
ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ
ಕೊವಿಡ್ ಉಪಕರಣ ಖರೀದಿಯಲ್ಲಿ ತಾವು ಈ ಹಿಂದೆ ಮಾಡಿದ್ದ ಆರೋಪಕ್ಕಿಂತಲೂ ಇನ್ನೂ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ್ದು, ದಾಖಲೆ ಪ್ರಕಾರ ಬೇರೆ ಬೇರೆ ಇಲಾಖೆಗಳಿಂದ ಕೊರೋನಾಗಾಗಿ ಒಟ್ಟು…
Read More » -
Latest
ಮತ್ತೆ ಕಿಡಿಗೇಡಿಗಳ ಅಟ್ಟಹಾಸ; ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಒಂದೆಡೆ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಕಿಡಿಗೇಡಿಗಳ ದುಷ್ಕೃತ್ಯಗಳೂ ಹೆಚ್ಚುತ್ತಿವೆ. ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಇಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
Read More »