-
ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು: ಗರ್ಭಪಾತ ಮಾಡಿಸಿದ ವೈದ್ಯರು
ವಾಣಿಜ್ಯ ನಗರಿ ಕಿಮ್ಸ್ ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಗ್ಗೆ ಗರ್ಭಪಾತ ಮಾಡಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ.
Read More » -
ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ
ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
Read More » -
ಆನ್ಲೈನ್ ಮದ್ಯ ಮಾರಾಟದ ಸಲಹೆ ನೀಡಿದ ಸುಪ್ರೀಂ
ಎಲ್ಲಾ ರಾಜ್ಯಗಳಿಗೂ ಆನ್ಲೈನ್ ಮದ್ಯ ಮಾರಾಟದ ಸಲಹೆ ನೀಡಿದ ಸುಪ್ರೀಂ ಕೋರ್ಟ್
Read More » -
Latest
ಬೆಳಗಾವಿಯಲ್ಲಿ 11 ಸೇರಿದಂತೆ ರಾಜ್ಯದಲ್ಲಿ ಇಂದು 45 ಜನರಿಗೆ ಕೊರೋನಾ ಸೋಂಕು ದೃಢ
ಲಾಕ್ ಡೌನ್ ಸಡಿಲಗೊಳಿಸುತ್ತಿದ್ದಂತೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
Read More » -
ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು; 15 ಜನ ಸಾವು
ರೈಲ್ವೆ ಹಳಿಗಳ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 15 ಜನರು ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ.
Read More » -
ನಡೆದುಕೊಂಡೇ ಜಾರ್ಖಂಡ್ ಗೆ ತೆರಳುತ್ತಿದ್ದ ವ್ಯಕ್ತಿ ಸಾವು
ಲಾಕ್ ಡೌನ್ ಹಿನ್ನಲೆಯಲ್ಲಿ ಜಾರ್ಖಂಡ್ನ ತನ್ನ ಗ್ರಾಮಕ್ಕೆ ನಡೆದೇ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
Read More » -
Latest
ರಾಜ್ಯವನ್ನೇ ಬೆಚ್ಚಿ ಬೀಳಿಸಲಿದೆಯೇ ಇಂದಿನ ಹೆಲ್ತ್ ಬುಲಿಟಿನ್?
ಇನ್ನು ಕೆಲವೇ ಕ್ಷಣಗಳಲ್ಲಿ ಆರೋಗ್ಯ ಇಲಾಖೆ ಬಿಡುಗಡೆ ಮಾಡಲಿರುವ ಹೆಲ್ತ್ ಬುಲಿಟಿನ್ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.
Read More » -
ಇಂದಿನಿಂದ ಉಚಿತ ಬಸ್ ವ್ಯವಸ್ಥೆ ಇಲ್ಲ
ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
Read More » -
ದೆಹಲಿಯಿಂದ ಕರ್ನಾಟಕಕ್ಕೆ ವಿಶೇಷ ರೈಲು
ಲಾಕ್ಡೌನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೇಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ.
Read More » -
Kannada News
9 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದ ಅಪ್ಪ, ಮಗ
ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಗುರುವಾರ ಸುಮಾರು 9 ಸಾವಿರ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಿದರು.
Read More »