-
Kannada News
ಬೆಳಗಾವಿಯಲ್ಲಿಂದು ಮತ್ತೆ 4 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಒಟ್ಟು ಸಂಖ್ಯೆ 14 ಕ್ಕೆ ಏರಿಕೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಭಾನುವಾರ(ಏ.೧೨) ಮತ್ತೆ ನಾಲ್ಕು ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿರುತ್ತದೆ.
Read More » -
Kannada News
ರಾಜ್ಯದಲ್ಲಿ ಮತ್ತೆ 11 ಜನರಲ್ಲಿ ಕೊರೊನಾ ದೃಢ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ.
Read More » -
Kannada News
ಕೊರೊನಾ ಸೋಂಕಿನಿಂದ ಗುಣಮುಖ: 7 ಜನರು ಡಿಸ್ಚಾರ್ಜ್
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಭೀತಿ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾದ ಹಲವರು ಗುಣಮುಖರಾಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ.
Read More » -
ಕೊರೊನಾ ಸೋಂಕಿಗೆ ಅಮೆರಿಕಾದಲ್ಲಿ 20 ಸಾವಿರ ಜನ ಬಲಿ
ವಿಶ್ವಾದ್ಯಂತ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಈವರೆಗೆ 1.8 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ಪ್ರಕರಣದಲ್ಲಿ ಅಮೆರಿಕಾ ಚೀನಾವನ್ನೂ ಹಿಂದಿಕ್ಕಿದ್ದು, 20 ಸಾವಿರ ಜನರು ಮೃತಪಟ್ಟಿದ್ದಾರೆ.
Read More » -
ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕಾಗಿ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ…
Read More » -
ಲಾಕ್ ಡೌನ್ ಉಲ್ಲಂಘನೆ: 956 ವಾಹನಗಳು ಸೀಜ್
ರಾಮನಗರ ಜಿಲ್ಲೆಯಲ್ಲಿ ಲಾಕ್ಡೌನ್ ಉಲ್ಲಂಘನೆಗೆ ಸಂಬಂಧಿಸಿದಂತೆ ಕೇವಲ ಎರಡು ದಿನದಲ್ಲಿ ಒಟ್ಟು 956 ವಾಹನಗಳನ್ನು ರಾಮನಗರ ಪೊಲೀಸರು ಸೀಜ್ ಮಾಡಿದ್ದಾರೆ.
Read More » -
ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಇನ್ನೂ 15 ದಿನಗಳ ಕಾಲ ಲಾಕ್ಡೌನ್ ಮುಂದುವರಿಸಲಾಗಿದೆ. ಆದರೆ ಆರ್ಥಿಕತೆಗೆ ಕೊಂಚ ಚೇತರಿಕೆ ನೀಡುವ ನಿಟ್ಟಿನಲ್ಲಿ ಹಾಗೂ ಮೀನುಗಾರಿಕೆಯನ್ನೇ ನಂಬಿರುವ ಕರಾವಳಿ…
Read More » -
Kannada News
ಸಫಾಯಿ ಕರ್ಮಚಾರಿಗಳಿಗೆ ಆರ್ ಎಸ್ಎಸ್ ನಿಂದ ಮಾಸ್ಕ್ ವಿತರಣೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಬೆಳಗಾವಿಯಲ್ಲಿ ಶನಿವಾರ ಪೌರ ಕಾರ್ಮಿಕರಿಗೆ ಮಾಸ್ಕ್ ಗಳನ್ನು ವಿತರಿಸಿ, ಅವರ ಸೇವೆಯನ್ನು ಪ್ರಶಂಸಿಸಲಾಯಿತು.
Read More » -
Kannada News
ಗೋವಾ- ಕರ್ನಾಟಕ ಗಡಿ ಅಬಕಾರಿ ನಾಕಾದಲ್ಲಿ ಸೌರ ಬೆಳಕು
ರಾತ್ರಿ ವಿದ್ಯುತ್ತಿನ ತೀವ್ರ ಅಭಾವದಿಂದಾಗಿ ದಟ್ಟ ಅರಣ್ಯದ ಈ ಭಾಗದಲ್ಲಿ ಕೆಲಸ ನಿರ್ವಹಣೆ ತುಂಬಾ ಕಷ್ಟದ ಕೆಲಸವಾಗಿತ್ತು
Read More » -
Kannada News
ನಾಳೆ ಹಲವೆಡೆ ಕೊರೋನಾ ಪರಿಸ್ಥಿತಿ ಪರಿಶೀಲಿಸಲಿದ್ದಾರೆ ಶಾಸಕ ದೊಡ್ಡಗೌಡ್ರ
ಆಯಾ ಗ್ರಾಮಗಳಲ್ಲಿ ಸಂಬಂಧಪಟ್ಟ ತಾಲೂಕಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಕಮೀಟಿ ಸದಸ್ಯರು ಕಡ್ಡಾಯವಾಗಿ ಹಾಜರಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು…
Read More »