-
ರೈತರ ಖಾತೆಗೆ ಏಪ್ರಿಲ್ 10 ರೊಳಗೆ 2 ಸಾವಿರ ರೂ. ಜಮಾ: ಸಿಎಂ ಯಡಿಯೂರಪ್ಪ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಏಪ್ರಿಲ್ 10ರೊಳಗೆ ಹಣ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
Read More » -
ಮದ್ಯ ನಿಷೇಧಕ್ಕೆ ನನ್ನ ಬೆಂಬಲವಿದೆ ಎಂದ ಸಚಿವ ರಮೇಶ್ ಜಾರಕಿಹೊಳಿ
ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
Read More » -
ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ
ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು.
Read More » -
Kannada News
ಕೊರೋನಾ: ವೈದ್ಯಾಧಿಕಾರಿಗಳ ಜೊತೆ ಗಣೇಶ ಹುಕ್ಕೇರಿ ಚರ್ಚೆ
ಕೊರೋನಾ ಹಿನ್ನೆಲೆಯಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ತೊಡಗಿರುವ ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ, ಸದಲಗಾ ಪಟ್ಟಣದಲ್ಲಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು.
Read More » -
Latest
CM Disappoints with his Cabinet Members, Says Govt Dignity Survives by Officials, Not by Ministers
"The dignity of My government is being maintained by the higher bureaucrats and not by the ministers". The image of…
Read More » -
ಕೊರೋನಾ ಮುಂಜಾಗ್ರತೆ: ಅಧಿಕಾರಿಗಳ ಜೊತೆ ಶಂಕರಗೌಡ ಪಾಟೀಲ ಸಭೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಇಂದು ಇಂಡಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
Read More » -
ಏಕತಾ ಪ್ರತಿಮೆಯನ್ನೇ ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಭೂಪ
ಕಿಡಿಗೇಡಿಯೊಬ್ಬ ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸರ್ದಾರ್ ವಲ್ಲಭ ಬಾಯ್ ಪಟೇಲ್ ಏಕತಾ ಪ್ರತಿಮೆಯನ್ನು ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದಾನೆ.
Read More » -
Kannada News
Person Exposes Govt Lapses in Attending to C-19 Cases at Hospital Held
Ameer Bidikar from Kanabaragi in Belagavi taluk has been arrested on charges of video recording the activities at Isolation Ward…
Read More » -
Political Activities Back on Track in BJP As Corona Lockdown Ending Date Nearing-up
After CM Yeddyurappa said would reshuffle the district in-charge ministry in 2-3 days, the political activities back in ruling BJP.
Read More » -
ರಾಜ್ಯದಲ್ಲಿ ಇಂದು ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 12 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
Read More »