Kannada NewsKarnataka NewsLatest

ಸಿದ್ದೇಶ್ವರ ಶ್ರೀಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಬಿ.ವೈ.ವಿಜಯೇಂದ್ರ

ಪ್ರಗತಿವಾಹಿನಿ ಸುದ್ದಿ, ಕನ್ಹೇರಿ – ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳವಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸಿದ್ದೇಶ್ವರ ಶ್ರೀಗಳು ಕೆಲವು ದಿನಗಳ ಹಿಂದೆ ಚಿಕ್ಕೋಡಿ ಬಳಿ ಕಾಲು ಜಾರಿ ಬಿದ್ದಿದ್ದರು. ನಂತರ ಕನ್ಹೇರಿ ಮಠದ ಆಸ್ಪತ್ರೆಗೆ ಅವರನ್ನು ದಾಖಲಿಸಿ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಕೊಲ್ಲಾಪುರದ ಕನೇರಿ ಮಠದಲ್ಲಿರುವ ಶ್ರೀ ಸಿದ್ಧೇಶ್ವರ ಶ್ರೀಗಳನ್ನು ವಿಜಯೇಂದ್ರ ಯಡಿಯೂರಪ್ಪರ ಭೇಟಿ ಮಾಡಿ ಕುಶಲೋಪರು ವಿಚಾರಿಸಿದರು.

ಸಿದ್ಧೇಶ್ವರ ಸ್ವಾಮಿಗಳಿಗೆ ಕನ್ಹೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ; ಸಣ್ಣ ಶಸ್ತ್ರ ಚಿಕಿತ್ಸೆ ಸಾಧ್ಯತೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಮುಖ್ಯಮಂತ್ರಿ

Related Articles

Back to top button