-
Latest
ಡಯಾಬಿಟೀಸ್ ನಿಯಂತ್ರಣ; ಸಂಶೋಧನೆಗಳು ಕಂಡುಕೊಂಡ ಸತ್ಯವೇನು ?
ಡಯಾಬಿಟಿಸ್ (ಮಧುಮೇಹ ) ರೋಗಿಗಳು ಯೋಗ ಮತ್ತು ಧ್ಯಾನದಲ್ಲಿ ತೊಡಗಿಕೊಂಡರೆ ಅವರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದ ಮೇಲೆ ನಿಯಂತ್ರಣ ಸಾಧಿಸಲು ಸಾಧಿಸಲು ಸಾಧ್ಯ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.
Read More » -
Latest
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2: ಉದ್ಘಾಟನೆಗೆ ಮುನ್ನವೇ ಜಾಲತಾಣದಲ್ಲಿ ದರ್ಶನ
ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಉದ್ಘಾಟನೆಗೆ ಸಿದ್ಧವಾಗುತ್ತಿದೆ.
Read More » -
Latest
‘ಜೈ ಜೈ ಮಹಾರಾಷ್ಟ್ರ ಮಾಝಾ..’ ಇನ್ನುಮುಂದೆ ಮಹಾರಾಷ್ಟ್ರದ ಅಧಿಕೃತ ನಾಡಗೀತೆ
'ಜೈ ಜೈ ಮಹಾರಾಷ್ಟ್ರ ಮಾಝಾ..' ಗೀತೆಯನ್ನು ಮಹಾರಾಷ್ಟ್ರ ರಾಜ್ಯದ ಅಧಿಕೃತ ಗೀತೆಯಾಗಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ.
Read More » -
Latest
ವಾಹನ ಚಾಲಕರೇ ಗಮನಿಸಿ; ಇದಿನಿಂದ ಜಾರಿಯಾಗಿದೆ ಹೊಸ ನಿಯಮ
ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ದಾಯಗೊಳಿಸಿ ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
Read More » -
Latest
ಅಕ್ಟೋಬರ್ 25ರ ಸೂರ್ಯಗ್ರಹಣ; ಎಲ್ಲೆಲ್ಲಿ ಎಷ್ಟೆಷ್ಟು ಗಂಟೆಗೆ ಗೋಚರ?; ಪಟ್ಟಿ ಬಿಡುಗಡೆಗೊಳಿಸಿದ ಸರಕಾರ
ಅಕ್ಟೋಬರ್ 25 ರಂದು ಸಂಭವಿಸುವ ಭಾಗಶಃ ಸೂರ್ಯಗ್ರಹಣದ ಸಮಯಗಳ ನಗರವಾರು ಪಟ್ಟಿಯನ್ನು ಸರಕಾರ ಬಿಡುಗಡೆ ಮಾಡಿದೆ.
Read More » -
Latest
KSRTC ಸಿಬ್ಬಂದಿಗೆ ಗುಡ್ ನ್ಯೂಸ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-ಕೆ ಎಸ್ ಆರ್ ಟಿಸಿ ಸಂಸ್ಥೆ ಸಿಬ್ಬಂದಿಗಳಿಗೆ ಸಿಹಿ ಸುದ್ದಿ ನೀಡಿದೆ. ಭಾರಿ ಪ್ರಮಾಣದ ಅಪಘಾತ ವಿಮೆ ಯೋಜನೆ ಜಾರಿಗೊಳಿಸಿದೆ.
Read More » -
Latest
ಆನ್ ಲೈನ್ ಜುಗಾರಿಗೆ ಬ್ರೇಕ್ ಹಾಕಿದ ತಮಿಳುನಾಡು ಸರಕಾರ
ಆನ್ಲೈನ್ ಜೂಜಿನ ಆಟಗಳನ್ನು ನಿಷೇಧಿಸುವ ಮತ್ತು ಇತರ ಆನ್ಲೈನ್ ಆಟಗಳನ್ನು ನಿಯಂತ್ರಿಸುವ ಮಸೂದೆಯನ್ನು ತಮಿಳುನಾಡು ವಿಧಾನಸಭೆ ಬುಧವಾರ ಅಂಗೀಕರಿಸಿದೆ.
Read More » -
Latest
ಭೂತಕೋಲ ಹಿಂದೂ ಸಂಸ್ಕೃತಿಯಲ್ಲ; ಹೊಸ ಚರ್ಚೆ ಹುಟ್ಟುಹಾಕಿದ ನಟ ಚೇತನ್ ಹೇಳಿಕೆ
ಕಾಂತಾರಾ ಚಿತ್ರ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಚಿತ್ರದಲ್ಲಿನ ಭೂತಕೋಲದ ಬಗ್ಗೆ ಹೊಸದೊಂದು ಚರ್ಚೆಯನ್ನು ನಟ ಚೇತನ್ ಸೃಷ್ಟಿಸಿದ್ದಾರೆ.
Read More » -
Latest
AICC ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
Read More » -
Latest
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ; ಮಾಜಿ ಸಿಎಂ ಬಿಎಸ್ ವೈ ಭಾಗಿ
ದೆಹಲಿಯಲ್ಲಿ ನಿನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಿತು.
Read More »