-
Latest
’ಗಂಧದಗುಡಿ’ ಕರ್ನಾಟಕ ನೈಸರ್ಗಿಕ ಸೌಂದರ್ಯಕ್ಕೆ ಗೌರವ; ಟ್ರೇಲರ್ ನೋಡಿ ಪ್ರಶಂಸೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿದ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Read More » -
Latest
ಚುನಾವಣಾ ಆಯೋಗದಿಂದ ಶಿವಸೇನಾ ಹೆಸರು, ಚಿಹ್ನೆ ಮುಟ್ಟುಗೋಲು
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಮಾಜಿ ಸಿಎಂ ಉದ್ಧವ್ ಠಾಕ್ರೆ ನಡುವಿನ ತಿಕ್ಕಾಟದ ಪರಿಣಾಮ ಶಿವಸೇನೆ ಹೆಸರು, ಚಿಹ್ನೆಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿದೆ.
Read More » -
Latest
ಮೆರವಣಿಗೆ ವೇಳೆ ವಿದ್ಯುತ್ ದುರಂತ; ಐವರ ದುರ್ಮರಣ
ವಿದ್ಯುತ್ ಅವಘಡಕ್ಕೆ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ನಡೆದಿದೆ.
Read More » -
Latest
ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಬಿಡುಗಡೆ
ದಿ.ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೇ ಚಿತ್ರ ಗಂಧದಗುಡಿ ಸಾಕ್ಷ್ಯ ಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡಿಗಡೆಯಾಗಿದೆ.
Read More » -
Latest
ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಸಸ್ಪೆಂಡ್
ಭಾರತ್ ಜೋಡೋ ಯಾತ್ರೆ ವೇಳೆ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
Read More » -
Latest
16 ರ ಪ್ರೇಮಿ ಮೇಲೆ ಅತ್ಯಾಚಾರವೆಸಗಿ ಬ್ಯಾಗ್ ನಲ್ಲಿಟ್ಟು ಕಾಡಿಗೆಸೆದ ಯುವಕ
6 ವರ್ಷದ ತನ್ನ ಪ್ರೇಮಿಯನ್ನು ಅಪಹರಿಸಿ ಅತ್ಯಾಚಾರಗೈದ ಯುವಕನೊಬ್ಬ ಆಕೆಯನ್ನು ಬ್ಯಾಗ್ ಒಂದರಲ್ಲಿಟ್ಟು ಕಾಡಿಗೆ ಎಸೆದ ಘಟನೆಯೊಂದು ಬೆಳಕಿಗೆ ಬಂದಿದೆ.
Read More » -
Latest
ಇಂದಿನಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಸೀರೆ, ಬಿಂದಿ ಧರಿಸಿದ ಮಹಿಳೆಯರ ಮೇಲೆ ವ್ಯಕ್ತಿ ಆಕ್ರಮಣ
ಸೀರೆ ಮತ್ತು ಬಿಂದಿ ಧರಿಸಿದ್ದ 14 ಮಹಿಳೆಯರ ಮೇಲೆ ವಿಕೃತ ವ್ಯಕ್ತಿಯೊಬ್ಬ ದಾಳಿ ಮಾಡಿ ಅವರ ಆಭರಣಗಳನ್ನು ಹರಿದು ಹಾಕಿದ್ದಾನೆ.
Read More » -
Latest
ಚೆನ್ನೈನಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿ ಖರೀದಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚೆನ್ನೈನ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸುತ್ತಿರುವ ಚಿತ್ರಗಳು ಮತ್ತು ವೀಡಿಯೊ ವೈರಲ್ ಆಗಿದೆ.
Read More » -
Latest
ಹೆಸರು ಬದಲಿಸಿದ ಮಾತ್ರಕ್ಕೆ ಟಿಆರ್ಎಸ್ ರಾಷ್ಟ್ರೀಯ ಪಕ್ಷವಾಗಲು ಸಾಧ್ಯವಿಲ್ಲ: ಖರ್ಗೆ
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಹೆಸರನ್ನು ಬದಲಾಯಿಸುವ ಮೂಲಕ ರಾಷ್ಟ್ರೀಯ ಪಕ್ಷವಾಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Read More »