-
Latest
ಭಾರೀ ಪ್ರಮಾಣದ ಮಾದಕವಸ್ತು ವ್ಯವಹಾರ; ಸಿಕ್ಕಿಬಿದ್ದವರಲ್ಲಿ ಒಬ್ಬ ಏರ್ ಇಂಡಿಯಾ ಮಾಜಿ ಪೈಲಟ್ !
ಗುಜರಾತ್ ಹಾಗೂ ಮುಂಬೈಯಲ್ಲಿ NCB ನಡೆಸಿದ ದಾಳಿಯಲ್ಲಿ ಅಂದಾಜು 120 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ.
Read More » -
Latest
ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ನಿಡಲಾಗಿದೆ.
Read More » -
Latest
ಮದರಸಾಗೆ ನುಗ್ಗಿ ದುರ್ಗಾ ಪೂಜೆ ನೆರವೇರಿಸಿದ ಗುಂಪು
ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗುಂಪು ಮದರಾಸಾಗೆ ನುಗ್ಗಿ ದುರ್ಗಾ ಪೂಜೆ ಮಾಡಿ ಘೋಷಣೆಗಳನ್ನು ಕೂಗಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಶೇ. 50ರಷ್ಟು ಪೂರ್ಣ: ಯೋಗಿ ಆದಿತ್ಯನಾಥ
ಅಯೋಧ್ಯೆಯ ಶ್ರೀ ರಾಮಮಂದಿರ ನಿರ್ಮಾಣ ಕಾರ್ಯ ಶೇ. 50ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.
Read More » -
Latest
ಹಣ ದುರ್ಬಳಕೆ ಆರೋಪ; ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು
ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿ ನಡೆದಿದೆ.
Read More » -
Latest
ಜಗತ್ತಿನ ಅತ್ಯಂತ ಹಿರಿಯ ನಾಯಿ ಇನ್ನಿಲ್ಲ
ಜಗತ್ತಿನ ಅತ್ಯಂತ ಹಿರಿಯ ನಾಯಿ ಪೆಬಲ್ಸ್ ವಯೋಸಹಜವಾಗಿ ಮೃತಪಟ್ಟಿದೆ.
Read More » -
Latest
ಎಮ್ಮೆಗಳ ಹಿಂಡಿಗೆ ಡಿಕ್ಕಿ; ವಂದೇ ಮಾತರಂ ಎಕ್ಸ್ ಪ್ರೆಸ್ ರೈಲಿನ ಎಂಜಿನ್ ಜಖಂ
ಇತ್ತೀಚೆಗಷ್ಟೇ ಮುಂಬೈ ಸೆಂಟ್ರಲ್ ಮತ್ತು ಗಾಂಧಿನಗರ ನಡುವೆ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್ಪ್ರೆಸ್ ಚಲಿಸುತ್ತಿದ್ದಾಗ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ.
Read More » -
Latest
ಸೋಲಾರ್ ಹಗರಣದ ತನಿಖೆಯನ್ನೂ ಮಾಡಿ; ನಾನು ತಪ್ಪು ಮಾಡಿದರೆ ನನ್ನನ್ನು ಗಲ್ಲಿಗೇರಿಸಲಿ ಎಂದ ಡಿ.ಕೆ.ಶಿವಕುಮಾರ್
ಇಡಿಯವರು ಸಮನ್ಸ್ ನೀಡಿದ್ದಾರೆ. ಹಾಗಾಗಿ ವಿಚಾರಣೆಗೆ ಹಾಜರಾಗಿದ್ದೇವೆ. ಯಾವ ವಿಚಾರದ ಬಗ್ಗೆ ಕೇಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
Latest
ರಾಜರಾಜ ಚೋಳನ ಕಾಲದಲ್ಲಿ ‘ಹಿಂದೂ ಧರ್ಮ’ ಎಂಬುದೇ ಇರಲಿಲ್ಲ: ಕಮಲ್ ಹಾಸನ್
ರಾಜರಾಜ ಚೋಳನ ಆಳ್ವಿಕೆಯಲ್ಲಿ 'ಹಿಂದೂ ಧರ್ಮ' ಎಂಬುದೇ ಇರಲಿಲ್ಲ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ.
Read More » -
Latest
ಮಾಜಿ ಸಚಿವ ಜಬ್ಬರ್ ಖಾನ್ ಹೊನ್ನಳ್ಳಿ ಇನ್ನಿಲ್ಲ
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಜಬ್ಬರ್ ಖಾನ್ ಹೊನ್ನಳ್ಳಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
Read More »