-
Kannada News
ಮತ್ತೊಂದು ಅಂಗ ರವಾನೆ; ಧಾರವಾಡದಿಂದ ಬೆಳಗಾವಿವರೆಗೆ ಝೀರೋ ಟ್ರಾಫಿಕ್ ನಿರ್ಮಾಣ
ಧಾರವಾಡದಿಂದ ಬೆಳಗಾವಿಗೆ ಮತ್ತೊಂದು ಮಹಿಳೆಯ ಅಂಗಾಂಗ ರವಾನೆ ಮಾಡಲಾಗುತ್ತಿದ್ದು, ಸಾಹಿತ್ಯನಗರಿಯಿಂದ ಕುಂದಾನಗರಿವರೆಗೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲಾಗಿದೆ.
Read More » -
Kannada News
ಸಂಕೇಶ್ವರ: ಆಕಸ್ಮಿಕ ಅಗ್ನಿ ಅವಘಡ: ಎರಡು ಅಂಗಡಿಗಳು ಭಸ್ಮ
ಸಂಕೇಶ್ವರ: ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟುಹೋಗಿದ್ದು ಲಕ್ಷಾಂತರ ರೂ. ಹಾನಿ ಸಂಭವಿಸಿದೆ.
Read More » -
Latest
ಕಪಿಲಾ ನದಿಯಲ್ಲಿ ಈಜಲು ಜಿಗಿದ ಹುಡುಗರು; ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಯುವಕ
ಭಾರಿ ಮಳೆಯಿಂದಾಗಿ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಹುಚ್ಚಾಟ ಮೆರೆಯಲು ಹೋಗಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಕಪಿಲಾ ನದಿಯಲ್ಲಿ ನಡೆದಿದೆ.
Read More » -
Latest
ಒಂದೇ ಕುಟುಂಬದ ಮೂವರು ಸಮುದ್ರಪಾಲು; ಇಬ್ಬರ ಸಾವು; ಬಾಲಕಿ ನಾಪತ್ತೆ
ಸಮುದ್ರದಲ್ಲಿ ಈಜಲು ಹೋಗಿದ್ದ ಮೂವರ ಪೈಕಿ ಇಬ್ಬರು ಮೃತಪಟ್ಟಿದ್ದು ಬಾಲಕಿ ನಾಪತ್ತೆಯಾಗಿದ್ದಾಳೆ.
Read More » -
Latest
ಗಾಂಧೀಜಿ ಪುತ್ಥಳಿ ಧ್ವಂಸ; ವೇದನೆ ವ್ಯಕ್ತಪಡಿಸಿದ ಭಾರತ
ಮಹಾತ್ಮಾ ಗಾಂಧೀಜಿ ಪುತ್ಥಳಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ವೇದನೆ ವ್ಯಕ್ತಪಡಿಸಿದೆ.
Read More » -
Latest
ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ
ವರುಣಾರ್ಭಟ ಕೊಂಚ ಕಡಿಮೆಯಾಗುತ್ತಿದೆ ಎನ್ನುವಾಗಲೇ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Kannada News
ಬೆಳಗಾವಿಯಲ್ಲಿ ಗಾಂಜಾ ವಶ: ಓರ್ವನ ಬಂಧನ
ಬೆಳಗಾವಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳವಾರ ರಾತ್ರಿ ಕಾಲೇಜು ರಸ್ತೆಯಲ್ಲಿ ಬಂಧಿಸಲಾಗಿದೆ.
Read More » -
Latest
ನವಿಲಿನ ಖಯಾಲಿಗೆ ಬಿದ್ದು ಜೈಲು ಸೇರಿದ !
ಮನೆಯಲ್ಲಿ ಅನಧಿಕೃತವಾಗಿ ನವಿಲು ಸಾಕಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಂಚಾರ ದಳದವರು ಬಂಧಿಸಿ ನವಿಲುಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
Kannada News
ಬೈಲಹೊಂಗಲ ಶೂಟ್ ಔಟ್: ತೀವ್ರಗೊಂಡ ಪೊಲೀಸ್ ತನಿಖೆ
ಮಂಗಳವಾರ ರಾತ್ರಿ ಶೂಟ್ ಔಟ್ ನಿಂದ ತಪ್ಪಿಸಿಕೊಂಡಿರುವ ಚಿತ್ರನಟ ಶಿವರಂಜನ್ ಬೋಳಣ್ಣವರ್, ಗುರು-ಹಿರಿಯರ ಮತ್ತು ದೇವರ ಆಶೀರ್ವಾದದಿಂದ ಶೂಟೌಟ್ ಪ್ರಕರಣದಲ್ಲಿ ಜೀವಾಪಾಯದಿಂದ ಪಾರಾಗಿರುವೆ ಎಂದಿದ್ದಾರೆ.
Read More » -
Latest
45 ಹ್ಯಾಂಡ್ ಗನ್ ಗಳೊಂದಿಗೆ ಸಿಕ್ಕಿಬಿದ್ದ ದಂಪತಿ
ಬರೊಬ್ಬರಿ 45 ಹ್ಯಾಂಡ್ ಗನ್ ಗಳನ್ನು ಕಳ್ಳಸಾಗಾಟ ಮಾಡುತ್ತಿದ್ದ ದಂಪತಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಂ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾರೆ.
Read More »