-
Latest
ಮೃತಪಟ್ಟ ಇಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯ ಕಸಿ
ಇತ್ತೀಚೆಗೆ ಮೃತಪಟ್ಟ ಇಬ್ಬರು ವ್ಯಕ್ತಿಗಳಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ.
Read More » -
Latest
ಭಾರಿ ಮಳೆ ಅವಾಂತರ; 32 ಜನರ ಸಾವು; 1065 ಮನೆಗಳಿಗೆ ಹಾನಿ; 5 ಜನರು ನಾಪತ್ತೆ
ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಜಿಲ್ಲೆಗಳಲ್ಲಿ ಸಮಸ್ಯೆಯುಂಟಾಗಿದ್ದು, 4 ಜಿಲ್ಲೆಗಳಲ್ಲಿ ವಾಡಿಕೆಗಿಂತಲು ಹೆಚ್ಚು ಮಳೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಜಗತ್ತಿನ 50 ಶ್ರೇಷ್ಠ ಪ್ರವಾಸೋದ್ಯಮ ತಾಣಗಳ ಪಟ್ಟಿ ಸೇರಿದ ಭಾರತದ ಎರಡು ಸ್ಥಳಗಳು
ಜಗತ್ತಿನ 50 ಶ್ರೇಷ್ಠ ಪ್ರವಾಸೋದ್ಯಮ ತಾಣಗಳ 2022ರ ಪಟ್ಟಿಯಲ್ಲಿ ಭಾರತದ ಎರಡು ಪ್ರವಾಸಿ ತಾಣಗಳು ಸೇರ್ಪಡೆಯಾಗಿವೆ.
Read More » -
Kannada News
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ- ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ; ಕುತೂಹಲ ಮೂಡಿಸಿದ ಚರ್ಚೆ
ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.
Read More » -
Kannada News
ಬೆಳಗಾವಿ: ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ
ಬೆಳಗಾವಿ: ತಾಲೂಕಿನ ಅಂಬೇವಾಡಿಯ ವ್ಯಕ್ತಿಯೊಬ್ಬರು ಅತಿಯಾದ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.
Read More » -
Latest
ಶ್ರೀಲಂಕಾ: ತುರ್ತು ಪರಿಸ್ಥಿತಿ ಘೋಷಣೆ
ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೀಡಾಗಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಲಂಕಾ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
Read More » -
Latest
ಸುಶಾಂತ್ ಸಿಂಗ್ ಗಾಗಿ ಹಲವರಿಂದ ಡ್ರಗ್ಸ್ ಸಂಗ್ರಹಿಸಿದ್ದ ನಟಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಬಿ ಬುಧವಾರ ಎನ್ ಡಿಪಿಎಸ್ ಕೋರ್ಟ್ ನಲ್ಲಿ ಕರಡು ಚಾರ್ಜ್ ಶೀಟ್ ಸಲ್ಲಿಸಿದೆ.
Read More » -
Latest
ಗುಡ್ಡ ಕುಸಿತ; 1 ಸಾವು, ಇಬ್ಬರಿಗೆ ಗಂಭೀರ ಗಾಯ; ಇನ್ನಷ್ಟು ಜನ ಮಣ್ಣಿನಡಿ ಸಿಲುಕಿರುವ ಶಂಕೆ
ಪಾಲಘರ್: ವ್ಯಾಪಕ ಮಳೆಗೆ ಸಂಭವಿಸಿದ ಭೂ ಕುಸಿತದಲ್ಲಿ ಒಬ್ಬ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
Read More » -
Latest
ಗೃಹಪ್ರವೇಶಕ್ಕೆ ರೆಡಿಯಾಗಿದ್ದ ಮನೆ ಮೇಲೆ ಗುಡ್ಡ ಕುಸಿತ; ಮಳೆ ಅವಾಂತರಕ್ಕೆ ಕಂಗಾಲಾದ ಜನರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರದಿಂದಾಗಿ ಗೃಹ ಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೇ ಮುರಿದು ಬಿದ್ದ ಘಟನೆ ನಡೆದಿದೆ.
Read More » -
Kannada News
ಹಿರಿಯ ನಾಗರಿಕರಿಗೆ ಹುರುಪು ತರುವ ಕ್ರಿಯೇಷನ್ ಕ್ಲಬ್ ಡಿಸೆಂಬರ್ ವೇಳೆಗೆ ಲೋಕಾರ್ಪಣೆ
ಬೆಳಗಾವಿ: ಶಾಸಕ ಅಭಯ ಪಾಟೀಲರ ಕನಸಿನ ಯೋಜನೆಯಾದ ಹಿರಿಯ ನಾಗರಿಕರಿಗೆ ಕ್ರಿಯೇಷನ್ ಕ್ಲಬ್ ಸ್ಥಾಪನೆ ಕಾರ್ಯರೂಪಕ್ಕೆ ಬರುತ್ತಿದ್ದು, ಡಿಸೆಂಬರ್ ತಿಂಗಳಿನಲ್ಲಿ ಉದ್ಘಾಟನೆ ಮಾಡಿ, ಬೆಳಗಾವಿ ಹಿರಿಯ ನಾಗರಿಕರಿಗೆ…
Read More »