-
Kannada News
ಶಿವಸೇನೆ ಒಡೆದ ಬಳಿಕ ಬಿಜೆಪಿ ಹಾದಿ ಸುಗಮ; ಸವದತ್ತಿಯಿಂದ ಸಿದ್ದರಾಮಯ್ಯ ಸ್ಪರ್ಧಿಸ್ತಾರಾ?
ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸವದತ್ತಿಯಿಂದ ಸ್ಪರ್ಧಿಸುವ ಕುರಿತು ಇಲ್ಲಿವರೆಗೂ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
Read More » -
Latest
ಕ್ಯಾಬಿನ್ ನಲ್ಲಿ ಕಾಣಿಸಿದ ಹೊಗೆ: ದೆಹಲಿಯಿಂದ ಜಬಲ್ ಪುರಕ್ಕೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಷ
ನವದೆಹಲಿ: ದೆಹಲಿಯಿಂದ ಮಧ್ಯಪ್ರದೇಶದ ಜಬಲ್ ಪುರಕ್ಕೆ ಹೊರಟಿದ್ದ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಪ್ರಯಾಣ ಮೊಟಕುಗೊಳಿಸಿ ದೆಹಲಿ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಷ ಮಾಡಲಾಗಿದೆ.
Read More » -
Latest
ವಿದ್ಯಾರ್ಥಿನಿಯರ ಜತೆ ಶಿಕ್ಷಕನ ಅಸಭ್ಯವರ್ತನೆ; ಕಾಮುಕ ಟೀಚರ್ ಸಸ್ಪೆಂಡ್
ವಸತಿ ಶಾಲೆ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದು, ಕಾಮುಕ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ…
Read More » -
Latest
ಜಾಲತಾಣದಲ್ಲಿ ನೂಪುರ ಶರ್ಮಾ ಬೆಂಬಲಿಸಿದ ಮೆಡಿಕಲ್ ಶಾಪ್ ಮಾಲೀಕನ ಹತ್ಯೆ
ನೂಪುರ ಶರ್ಮಾ ಅವರನ್ನು ಬೆಂಬಲಿಸಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಾರಣಕ್ಕೆ ದುಷ್ಕರ್ಮಿಗಳು ರಾಜಸ್ಥಾನದಲ್ಲಿ ಟೇಲರ್ ಕನ್ಹಯ್ಯಲಾಲ್ ಅವರ ಹತ್ಯೆ ನಡೆಸಿದ ಪ್ರಕರಣದ ಬಿಸಿ ಆರುವ ಮುನ್ನವೇ ಇದೇ…
Read More » -
Latest
ನೂಪುರ್ ಶರ್ಮಾ ಬೆಂಬಲಿಸಿದ್ದ ಮತ್ತೋರ್ವ ವ್ಯಕ್ತಿ ಬರ್ಬರ ಹತ್ಯೆ
ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಮತ್ತೋರ್ವ ವ್ಯಕ್ತಿ ಔಷಧಿ ಅಂಗಡಿ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
Read More » -
Latest
ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಕಚೇರಿ ಸ್ಥಳಾಂತರದಿಂದ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂದ ಬಿಜೆಪಿ ವಕ್ತಾರರ ಹೇಳಿಕೆಗೆ ಕನ್ನಡ ಪರ ಸಂಘಟನೆಗಳ ಆಕ್ರೋಶ
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನ ಪ್ರಮುಖ ಕಚೇರಿಗಳನ್ನು ಸ್ಥಳಾಂತರಿಸುವುದರಿಂದ ಅಭಿವೃದ್ಧಿ ಆಗುತ್ತದೆ ಎಂಬುದು ತಪ್ಪು ಎಂದ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ ಅವರ ಹೇಳಿಕೆಯನ್ನು ಕನ್ನಡ…
Read More » -
Latest
ಗರ್ಭಪಾತದ ಮಾತ್ರೆ ಸೇವಿಸಿ ಸಾವು ಕಂಡ ಬಾಲಕಿ
ಗರ್ಭ ಧರಿಸಿದ ವಿಚಾರ ಮರೆಮಾಚಲು ಹೋಗಿ ಗರ್ಭಪಾತದ ಮಾತ್ರೆ ಸೇವಿಸಿದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.
Read More » -
Latest
ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕ ಅಮಾನತು
ಶಾಲೆಗೆ ಬಂದ ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
Read More » -
Latest
ಕಾನೂನಿನ ವಿರುದ್ಧ ಸಿಡಿದೆದ್ದು ಸೆಕ್ಸ್ ಮುಷ್ಕರ ಘೋಷಿಸಿದ ಮಹಿಳೆಯರು
ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ರದ್ದುಗೊಳಿಸಿದ ಯುಎಸ್ ಸುಪ್ರೀಂ ಕೋರ್ಟ್ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಅಲ್ಲಿನ ಮಹಿಳೆಯರು ಪ್ರತಿಭಟನೆ ಆರಂಭಿಸಿದ್ದು ಸೆಕ್ಸ್ ಮುಷ್ಕರ ಘೋಷಿಸಿದ್ದಾರೆ.
Read More » -
Latest
ಕರಾವಳಿಯಲ್ಲಿ ಇನ್ನೂ 5 ದಿನ ಸುರಿಯಲಿದೆ ಭಾರಿ ಮಳೆ
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಈಗಾಗಲೇ ಮಳೆಯಬ್ಬರ ಹೆಚ್ಚಿದ್ದು ಇನ್ನೂ 5 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More »