-
Latest
ಪಿಂಚಣಿ ಹಣದಲ್ಲಿಯೂ ಗೋಲ್ ಮಾಲ್; 293 ಫಲಾನುಭವಿಗಳ ಹಣ ದೋಚಿದ ಅಂಚೆ ಪಾಲಕರು
ಸರ್ಕಾರ ಹಿರಿಯ ನಾಗರಿಕರಿಗೆ, ವಿಧವೆಯರಿಗೆ ನೀಡುವ ಪಿಂಚಣಿ ಹಣದಲ್ಲಿಯೂ ಅಧಿಕಾರಿಗಳು ಗೋಲ್ ಮಾಲ್ ನಡೆಸಿದ್ದು, ಅದನ್ನೂ ಲೂಟಿ ಮಾಡಿ ನುಂಗಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.
Read More » -
Latest
ಮಾಜಿ ಶಿಕ್ಷಣ ಸಚಿವ, ಹಿರಿಯ ರಾಜಕಾರಣಿ ಎಂ.ರಘುಪತಿ ಇನ್ನಿಲ್ಲ
ಮಾಜಿ ಶಿಕ್ಷಣ ಸಚಿವ, ಹಿರಿಯ ರಾಜಕಾರಣಿ ಎಂ.ರಘುಪತಿ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
Read More » -
Latest
ತೀರ್ಥ ಯಾತ್ರೆಗೆ ತೆರಳಿದ್ದ ಬಸ್ ಅಪಘಾತ; 9 ಜನರ ದುರ್ಮರಣ
ತೀರ್ಥ ಯಾತ್ರೆಗೆ ತೆರಳಿದ್ದ ಬಸ್ ಅಪಘಾತಕ್ಕೀಡಾಗಿ 9 ಭಕ್ತರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ದಕ್ಷಿಣ ಮೆಕ್ಸಿಕೋದಲ್ಲಿ ನಡೆದಿದೆ.
Read More » -
Kannada News
ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರಿ ಮಳೆ
ರಾಜ್ಯದಲ್ಲಿ ನಿನ್ನೆ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಅಬ್ಬರಿಸಲಿದ್ದಾನೆ.
Read More » -
Kannada News
Yes, ಇದು ಬೆಳಗಾವಿ ರಾಜಕಾರಣ; ಇದೇ ಬೆಳಗಾವಿ ರಾಜಕಾರಣ!
ಬೆಳಗಾವಿ ಜಿಲ್ಲೆಯ ಬಿಜೆಪಿ ಒಳ ರಾಜಕೀಯ ಸುಳಿಗೆ ಮತ್ತೊಂದು ಬಲಿಯಾಗಿದೆ. ಎಲ್ಲ ಶಸ್ತ್ರಾಸ್ತ್ರಗಳಿದ್ದರೂ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಕ್ಷೇತ್ರವನ್ನು ಆಡಳಿತ ಬಿಜೆಪಿ ಕಳೆದುಕೊಂಡಿದೆ.
Read More » -
Latest
ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ
ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ.
Read More » -
Latest
ಇದಕ್ಕಿಂತ ನೀಚ ಕೆಲಸ ಮತ್ತೊಂದಿಲ್ಲ; ಸಿದ್ದರಾಮಯ್ಯ ಆಕ್ರೋಶ
ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಎಲ್ಲರೂ ಖಂಡಿಸಬೇಕಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹೋರಾಟ ನಡೆಸಲಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
Kannada News
ಹಿಂದೂಗಳ ಮೇಲೆ ಮುಸ್ಲಿಂ ಸಂಘಟನೆಗಳ ದಾಳಿ; ಬೆಳಗಾವಿಯಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ
ಮುಸ್ಲಿಂ ಜಿಹಾದಿಗಳು ಹಿಂದುಗಳ ಮೇಲೆ ನಡೆಸುತ್ತಿರುವ ಹಿಂಸಾಚಾರ, ದೌರ್ಜನ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
Read More » -
Kannada News
ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
Read More » -
Latest
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ
ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
Read More »