-
Latest
ಪಾಕ್ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ವಿಧಿವಶ: ಸುದ್ದಿ ವೈರಲ್, ಚೇತರಿಕೆ ಅಸಾಧ್ಯ ಎಂದ ಕುಟುಂಬ
ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (78) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.
Read More » -
Latest
AAI ನಲ್ಲಿ ಆಸಿಡ್ ದಾಳಿ ಸಂತ್ರಸ್ತರಿಗೆ ಅರ್ಜಿ ಆಹ್ವಾನ
400 ಜ್ಯೂನಿಯರ್ ಎಕ್ಸಿಕೂಟಿವ್ ಹುದ್ದೆಗಳಿಗೆ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದೆ. ಆಸಿಡ್ ದಾಲಿ ಸಂತ್ರಸ್ತರು ಅರ್ಜಿ ಸಲ್ಲಿಸಬಹುದಾಗಿದೆ.
Read More » -
Karnataka News
ಮುಖ್ಯಮಂತ್ರಿ ನಿವಾಸದ ಎದುರು ಜೂ.27ರಂದು ಪಂಚಮಸಾಲಿ ಪ್ರತಿಭಟನೆ
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಜೂನ್ 27 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮ…
Read More » -
Kannada News
ವಿಧಾನ ಪರಿಷತ್ ಚುನಾವಣೆ: ಇಲ್ಲಿದೆ ಸಮಗ್ರ ಮಾಹಿತಿ
ಕರ್ನಾಟಕ ವಾಯವ್ಯ ಪದವೀಧರ/ಶಿಕ್ಷಕರ ಮತಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಮತ್ತು ಮತ ಎಣಿಕೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಆಮ್ಲಾನ್…
Read More » -
Kannada News
ನಿಪ್ಪಾಣಿ: ಇಬ್ಬರು ಖತರ್ನಾಕ್ ಕಳ್ಳರ ಬಂಧನ; 4.13 ಲಕ್ಷ ರೂ ಮೌಲ್ಯದ ಸಾಮಗ್ರಿ ವಶ
ಮನೆಗಳುವು ಹಾಗೂ ಮೋಟಾರ್ ಸೈಕಲ್ ಸ್ಪೇರ್ ಪಾರ್ಟ್ಸ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿಪ್ಪಾಣಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಬೆಳಗಾವಿ ಸೇರಿದಂತೆ ಹಲವೆಡೆ ಪ್ರತಿಭಟನೆ
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ದೇಶಾದ್ಯಂತ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ…
Read More » -
Latest
ಜೂನ್ 13ರಂದು ಮತದಾರರಿಗೆ ಸಾಂದರ್ಭಿಕ ರಜೆ ಅವಕಾಶ
ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ಪಡೆಯಲು ಅವಕಾಶ ನೀಡಲಾಗಿದೆ.
Read More » -
Latest
ರೆಡ್ ಹ್ಯಾಂಡ್ ಆಗಿ ACB ಬಲೆಗೆ ಬಿದ್ದ ಕಾನ್ ಸ್ಟೇಬಲ್
ಲಂಚ ಪಡೆಯುತ್ತಿದ್ದಾಗ ಕಾನ್ಸ್ ಟೇಬಲ್ ಓರ್ವರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿ ನಗರದ ಬ್ರಹ್ಮಪುರ ಠಾಣೆಯಲ್ಲಿ ನಡೆದಿದೆ.
Read More » -
Latest
ಶಾಸಕ ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್
ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ನಾಯಕರು ನೀಡಿದ ದೂರು ತಿರಸ್ಕರಿಸಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಮತ ಅಸಿಂದುಗೊಳಿಸಲಾಗದು ಎಂದು ತಿಳಿಸಿದ್ದಾರೆ.
Read More » -
Latest
ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ; ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಹೆಚ್ ಡಿಕೆ ಹಿಗ್ಗಾ ಮುಗ್ಗಾ ವಾಗ್ದಾಳಿ
ಅಡ್ಡ ಮತದಾನ ಮಾಡಿ, ಕಾಂಗ್ರೆಸ್ ಗೆ ವೋಟ್ ಹಾಕಿದ್ದೇನೆ ಎಂದು ಹೇಳಿರುವ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ…
Read More »