-
Latest
ತನ್ನನ್ನು ತಾನೇ ವಿವಾಹವಾಗಲು ಸಿದ್ಧತೆ ನಡೆಸಿದ ಯುವತಿ
ಯುವತಿಯೊಬ್ಬಳು ತನ್ನನ್ನೇ ತಾನು ವಿವಾಹವಾಗಲು ಸಿದ್ಧತೆ ನಡೆಸುವ ಮೂಲಕ ಅಪರೂಪದಲ್ಲೇ ಅಪರೂಪದ ಮದುವೆಗೆ ಸಾಕ್ಷಿಯಾಗಲು ಅದ್ಧೂರಿ ತಯಾರಿ ನಡೆಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
Read More » -
Kannada News
ಅಂಧ ಮಕ್ಕಳ ಕಾಲೇಜು ಶಿಕ್ಷಣಕ್ಕೆ ನೆರವಾಗಿ; ಅಂಧರ ಬಾಳಿಗೆ ಬೆಳಕಾಗಿ
ಅಂಧರ ಜೀವನ ಬೆಳಕು ಸಂಸ್ಥೆಯ ವಿದ್ಯಾರ್ಥಿಗಳ ಕಾಲೇಜು ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡುವಂತೆ ಸಂಸ್ಥೆಯ ಅಧ್ಯಕ್ಷ ನಾಗನಗೌಡ ಡಿ.ಬೆಳ್ಳೂಳ್ಳಿ ಮನವಿ ಮಾಡಿದ್ದಾರೆ.
Read More » -
Kannada News
ಬೆಳಗಾವಿ: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ
ರಿಲಾಯನ್ಸ್ ಟ್ರೆಂಡ್ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
Read More » -
Latest
ರಾಜ್ಯಸಭಾ ಚುನಾವಣೆ; 4 ಸ್ಥಾನಕ್ಕೆ 6 ಅಭ್ಯರ್ಥಿಗಳು ಕಣದಲ್ಲಿ
ರಾಜ್ಯಸಭಾ ಚುನಾವಣೆ ಅಖಾಡ ರಂಗೇರಿದ್ದು, ಖಾಲಿಯಿರುವ ನಾಲ್ಕು ಸ್ಥಾನಗಳಿಗೆ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಆರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ತಿಳಿಸಿದ್ದಾರೆ.
Read More » -
Latest
ಆಂಧ್ರದಲ್ಲಿ ವಿಷಾನಿಲ ಸೋರಿಕೆ; 30ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ
ಆಂಧ್ರಪ್ರದೇಶದಲ್ಲಿ ವಿಷ ಅನಿಲ ಸೋರಿಕೆ ದುರಂತ ಸಂಭವಿಸಿದ್ದು, 30ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಂನಲ್ಲಿ ನಡೆದಿದೆ.
Read More » -
Latest
ಕಂದಕಕ್ಕೆ ಉರುಳಿದ ಬಸ್ ಗೆ ಬೆಂಕಿ; 7 ಪ್ರಯಾಣಿಕರು ಸಜೀವದಹನ
ಖಾಸಗಿ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರದಲ್ಲಿ ನಡೆದಿದೆ.
Read More » -
ರಾಜ್ಯ ಸಭಾ ಚುನಾವಣೆ; 2ನೇ ಅಭ್ಯರ್ಥಿ ನಾಮಪತ್ರ ವಾಪಸ್ ಇಲ್ಲ ಎಂದ ಕಾಂಗ್ರೆಸ್
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನದೆ ಕುತೂಹಲಕ್ಕೆ ಕಾರಣವಾಗಿದೆ.
Read More » -
Latest
ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಅಪ್ರಾಪ್ತೆ ಬಾಲಕಿ ಮೇಲೆ ಮರ್ಸಿಡೀಸ್ ಕಾರಿನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
Read More » -
Kannada News
DAP ಗೊಬ್ಬರ ಕಳುವು ಮಾಡಿದ್ದ 5 ಜನ ಖದೀಮರು ಬಲೆಗೆ
ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನರನ್ನು ಬಂಧಿಸಿ, 25,93,500/- ರೂ ಮೌಲ್ಯದ ಡಿಎಪಿ ರಸಗೊಬ್ಬರ ಚೀಲಗಳನ್ನು ಹಾಗೂ 2 ಟ್ರಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
Read More »
