-
Kannada News
ಬೆಳಗಾವಿ: ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹಾಗೂ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
Read More » -
Latest
ಪೊಲೀಸರ ಹೆಸರಲ್ಲಿ ದಾಳಿ; ವಿವಾಹವಾದ ವಧುವನ್ನೇ ಕಿಡ್ನ್ಯಾಪ್ ಮಾಡಿದ ಪೋಷಕರು
ಯುವತಿಯ ಮನೆಯವರ ವಿರೋಧದ ನಡುವೆಯೂ ಮದುವೆಯಾದ ವಧುವನ್ನು ಪೋಷಕರೆ ಕಿಡ್ನಾಪ್ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿ ನಡೆದಿದೆ.
Read More » -
Latest
8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ
8 ತಿಂಗಳ ಮಗುವಿನೊಂದಿಗೆ ತಾಯಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
Read More » -
Latest
ಮೆಟ್ಟಿಲುಗಳ ಮೇಲೆ ಕುಸಿದುಬಿದ್ದ ಗಾಯಕ ಸಾವು
ಕೆಕೆ ಎಂದೇ ಜನಪ್ರೀಯತೆ ಪಡೆದುಕೊಂಡಿದ್ದ ಗಾಯಗ ಕೃಷ್ಣಕುಮಾರ್ ಕುನ್ನತ್ (53) ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
Read More » -
Latest
ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ಜುನ್ 2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಇಂದಿನಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ
Read More » -
Kannada News
ಸುವರ್ಣ ವಿಧಾನಸೌಧದ ಆವಾರದಲ್ಲಿ ಶಾವಿಗೆ: ರಹಸ್ಯ ಬಯಲು
ಇಲ್ಲಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಶಾವಿಗೆ ಒಣಗಿಸಿರುವ ಫೋಟೋ, ಸುದ್ದಿ ಮಂಗಳವಾರ ವೈರಲ್ ಆಗಿತ್ತು. ಇದೀಗ ಇದರ ರಹಸ್ಯ ಬಯಲಾಗಿದೆ.
Read More » -
Kannada News
ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ; ಅಂತಿಮವಾಗಿ ಕಣದಲ್ಲಿ 23 ಅಭ್ಯರ್ಥಿಗಳು
ವಿಧಾನಪರಿಷತ್ ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯ ಕಣದಲ್ಲಿ ಅಂತಿಮವಾಗಿ 23 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.
Read More » -
Kannada News
ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. Three arrested for selling marijuana
Read More » -
Kannada News
ಬೆಳಗಾವಿ ನಗರದ ಪ್ರಮುಖ ಸ್ಥಳಗಳಲ್ಲಿ 4 ದಿನ ವಿದ್ಯುತ್ ವ್ಯತ್ಯಯ; ಗ್ರಾಮೀಣದಲ್ಲೂ ಕರೆಂಟ್ ಇರಲ್ಲ
ಬೆಳಗಾವಿಯ ವಿವಿಧೆಡೆ ಎರಡು ದಿನಗಳ ಕಾಲ ವಿದ್ಯುತ್ ವ್ಯತ್ಯಯ
Read More »
