-
Latest
ಭೀಕರ ರಸ್ತೆ ಅಪಘಾತ; ಅಯೋಧ್ಯೆಗೆ ತೆರಳುತ್ತಿದ್ದ ರಾಜ್ಯದ 7 ಯಾತ್ರಿಕರ ದುರ್ಮರಣ
ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಶಿ ಯಾತ್ರೆಗೆ ತೆರಳಿದ್ದ ಕರ್ನಾಟಕದ ಬೀದರ್ ಜಿಲ್ಲೆಯ ಒಂದೇ ಕುಟುಂಬದ 7 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
Read More » -
Latest
22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ
ನಾಲ್ವರು ಭಾರತೀಯರು ಸೇರಿದಂತೆ 22 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ನೇಪಾಳದ ವಿಮಾನ ನಾಪತ್ತೆಯಾಗಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
Read More » -
Kannada News
ಪೀತ ಪತ್ರಿಕೋದ್ಯಮ ಇಂದಿಲ್ಲ – ಗೋವಿಂದ ಕಾರಜೋಳ
ಯಲ್ಲೋ ಪತ್ರಿಕೋದ್ಯಮ ಇಂದು ಸಂಪೂರ್ಣ ಸ್ಥಗಿತವಾಗಿದೆ. ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
Read More » -
Kannada News
ಕರ್ತವ್ಯನಿರತ ಯೋಧ ಸಾವು: ಅಂತಿಮ ನಮನ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
ಸಿಯಾಚಿನ್ ಗ್ಲೇಷಿಯರ್ ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಸಾವನ್ನಪ್ಪಿದ ಮರಾಠಾ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ…
Read More » -
Latest
ಅನುಭವ ಮಂಟಪದಲ್ಲಿ ದರ್ಗಾ ನಿರ್ಮಾಣವಾಗಿದೆ; ಶಾಕಿಂಗ್ ಮಾಹಿತಿ ನೀಡಿದ ಶಾಸಕ ಶರಣು ಸಲಗ
ವಾರಣಾಸಿ ಜ್ಞಾನವಾಪಿ ಮಸೀದಿಯಲ್ಲಿ ದೇವರ ವಿಗ್ರಹಗಳು ಪತ್ತೆ ವಿವಾದ ಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ರಾಜ್ಯದಲ್ಲಿಯೂ ಮಂದಿರ-ಮಸೀದಿ ದಂಗಲ್ ಆರಂಭವಾಗಿದ್ದು, ಮಂಗಳೂರಿನ ಮಳಲಿ ಮಸೀದಿ ವಿಚಾರದ ಬೆನ್ನಲ್ಲೇ ಇದೀಗ ಜಿಲ್ಲೆ…
Read More » -
Latest
ಕಟ್ಟಡ ಕಾರ್ಮಿಕನನ್ನು ಕಟ್ಟಿ ಹಾಕಿ ಹೊಡೆದು ಕೊಂದ ಮಾಲೀಕರು
ಕಟ್ಟಡ ಕಾರ್ಮಿಕಕನೊಬ್ಬನನ್ನು ಮಾಲೀಕರೇ ಹಿಗ್ಗಾಮುಗ್ಗಾ ಥಳಿಸಿ ಕೊಂದ ಘೋರ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
Latest
ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ
ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರದ ಪರ್ವ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ
Read More » -
Kannada News
ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮ ಕಾರ್ಯಾಗಾರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಬೆಳಿಗ್ಗೆ 10.30ಕ್ಕೆ ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ…
Read More » -
Kannada News
ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆ: ಇಬ್ಬರು ಮನೆ ಕಳ್ಳರ ಬಂಧನ
ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ; 1,75,000/ ರೂ ಮೌಲ್ಯದ ಬಂಗಾರ, ಬೆಳ್ಳಿಯ ಆಭರಣ & ಮೋಟರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.
Read More » -
Kannada News
ಬೆಳಗಾವಿ ಪೊಲೀಸರ ಭರ್ಜರಿ ಭೇಟೆ: ಮೂವರು ಮನೆಗಳ್ಳರ ಬಂಧನ; 19.47 ಲಕ್ಷ ರೂ. ಮೌಲ್ಯದ ವಸ್ತುಗಳ ವಶ
ಎಪಿಎಮ್ಸಿ ಪೊಲೀಸರು ಮೂವರು ಮನೆಗಳ್ಳರನ್ನು ಬಂಧಿಸಿ, ಒಟ್ಟು ರೂ.೧೯,೪೭,೬೨೫/- ಮೌಲ್ಯದ ಬಂಗಾರ, ಬೆಳ್ಳಿಯ ಆಭರಣ, ಕಾರ್ & ಮೋಟರ ಸೈಕಲ್ ಗಳನ್ನು ಜಪ್ತು ಮಾಡಿದ್ದಾರೆ.
Read More »