-
Latest
ಹಿರೇಬಾಗೇವಾಡಿ ಪೊಲೀಸರ ಕಾರ್ಯಾಚರಣೆ; ನಾಲ್ವರು ಮನೆಗಳ್ಳರ ಬಂಧನ
ಬೆಳಗಾವಿ ನಗರದಲ್ಲಿ ಇತ್ತಿಚಿಗೆ ನಡೆದ ಮನೆ ಕಳ್ಳತನ ಪ್ರಕರಣ ಸಂಬಂಧ ಹಿರೇಬಾಗೇವಾಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
Latest
ಇದೆಲ್ಲದಕ್ಕೂ ಕಾಂಗ್ರೆಸ್ ನೇರ ಕಾರಣ; ಮತ್ತೆ ಗುಡುಗಿದ ಬಿಜೆಪಿ
ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಾಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಇನ್ನಾದರೂ ವಿದ್ಯಾರ್ಥಿಗಳ ಭವಿಷ್ಯದ ಜತೆ…
Read More » -
Latest
ಪತ್ನಿಯನ್ನು ಕೊಲೆಗೈದು ಕಥೆ ಕಟ್ಟಿದ್ದ ಪತಿ ಅರೆಸ್ಟ್
ಪತ್ನಿಯನ್ನು ತಾನೇ ಕೊಲೆಗೈದು ಬಳಿಕ ದುಷ್ಕರ್ಮಿಗಳು ಪತ್ನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದಾರೆ ಎಂದು ಕಥೆ ಕಟ್ಟಿದ್ದ ಪತಿ ಮಹಾಶಯನನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ…
Read More » -
Latest
ಹಿಜಾಬ್ ತೀರ್ಪು: ಕಾರ್ಯಕರ್ತರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಮನವಿ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಲ್ಲಿ ವಿಶೇಷ ಮನವಿ ಮಾಡಿದ್ದಾರೆ.
Read More » -
ಶಾಂತಿ-ಸುವ್ಯವಸ್ಥೆ ಕಾಪಾಡಿ; ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ; ಸಿಎಂ ಮನವಿ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಎಲ್ಲರೂ ಕೋರ್ಟ್ ತೀರ್ಪನ್ನು ಪಾಲಿಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
Read More » -
Latest
ಹಿಜಾಬ್ ವಿವಾದ; ಎಲ್ಲಾ ರಿಟ್ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್; ಮಹತ್ವದ ತೀರ್ಪು ಪ್ರಕಟ
ದೇಶದ ಗಮನ ಸೆಳೆದಿದ್ದ ಹಿಜಾಬ್ ಕುರಿತ ಎಲ್ಲಾ ರಿಟ್ ಅರ್ಜಿಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
Read More » -
Latest
ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ, ಸಮವಸ್ತ್ರ ಕಡ್ಡಾಯಕ್ಕೆ ವಿರೋಧ ಸಲ್ಲ, ಸರಕಾರದ ಆದೇಶ ಪಾಲಿಸಲೇ ಬೇಕು- ಹೈಕೋರ್ಟ್ ತೀರ್ಪು; ಸರಕಾರದ ಆದೇಶ ಎತ್ತಿ ಹಿಡಿದ ಕೋರ್ಟ್
ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಸಂಬಂಧ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೂವರು ನ್ಯಾಯಾಧೀಶರ ಪೀಠವನ್ನು ಸ್ಥಾಪಿಸಿ ವಿಚಾರಣೆ ನಡೆಸಿತ್ತು.
Read More » -
Latest
ಕೋರ್ಟ್ ತೀರ್ಪಿನ ವಿರುದ್ಧ ನಡೆದರೆ ಕಠಿಣ ಕ್ರಮ; ಗೃಹ ಸಚಿವರ ಎಚ್ಚರಿಕೆ
ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ ಎಂದು ಗೃಹ…
Read More » -
Latest
ಹಿಜಾಬ್ ತೀರ್ಪು; ರಾಜ್ಯಾದ್ಯಂತ ಹೈ ಅಲರ್ಟ್; ಕೆಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಇಂದು ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Read More » -
Kannada News
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮರ್ಡರ್
ಇಲ್ಲಿಯ ಗುರುಪ್ರಸಾದ ಕಾಲೋನಿಯಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವರನ್ನು ಮರ್ಡರ್ ಮಾಡಲಾಗಿದೆ. ಗುರುಪ್ರಸಾದ ಕಾಲೋನಿಯ ಗಣಪತಿ ಮಂದಿರದ ಬಳಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
Read More »