-
Latest
ಪಾಸ್ ಪೋರ್ಟ್ ಸಿಗದೆ ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿನಿ ಪರದಾಟ
ಉಕ್ರೇನ್ನಲ್ಲಿ ರಷ್ಯಾ ದಾಳಿ ಮುಂದುವರಿದಿದ್ದು, ಭಾರತೀಯ ವಿದ್ಯಾರ್ಥಿಗಳನ್ನು ಹಂತ ಹಂತವಾಗಿ ಕರೆತರಲಾಗುತ್ತಿದೆ. ಯುದ್ಧ ಪೀಡಿತ ಉಕ್ರೇನ್ನಲ್ಲಿ ಮಂಗಳೂರು ಮೂಲದ ವಿದ್ಯಾರ್ಥಿನಿ ಅನೈನಾ ಅನ್ನಾ ಪಾಸ್ ಪೋರ್ಟ್ ಇಲ್ಲದೇ…
Read More » -
Latest
ನವೀನ್ ಉಕ್ರೇನ್ ಗೆ ಹೋಗಿದ್ದೇಕೆ? ತಂದೆ ಬಿಚ್ಚಿಟ್ಟ ಸತ್ಯವೇನು?
ಅಳಲು ತೋಡಿಕೊಂಡ ಮೃತ ನವೀನ್ ತಂದೆ. ಭಾರತದ ಶಿಕ್ಷಣ ವ್ಯವಸ್ಥೆಯ ಬಗ್ಗೆ ವಿಚಾರಕ್ಕೆ ಹಚ್ಚಿದ ಘಟನೆ.
Read More » -
ಪಾಕಿಸ್ತಾನೀಯರ ಪ್ರಾಣ ಉಳಿಸಿದ ಭಾರತದ ರಾಷ್ಟ್ರ ಧ್ವಜ!
ಭಾರತದ ತ್ರಿವರ್ಣ ಧ್ವಜ ಉಕ್ರೇನ್ನಲ್ಲಿ ಪಾಕಿಸ್ತಾನೀಯರ ಪ್ರಾಣ ಉಳಿಸುತ್ತಿದೆ. ಉಕ್ರೇನ್ನಿಂದ ಪಾರಾಗಿ ರೋಮೇನಿಯಾದ ಬುಚೆರಸ್ಟ್ ಗೆ ಬಂದಿರುವ ವಿದ್ಯಾರ್ಥಿಗಳು ಇದನ್ನು ಖಚಿತಪಡಿಸಿದ್ದಾರೆ.
Read More » -
Latest
ಯುದ್ಧದ ವೇಳೆ ನವೀನ್ ಮೃತದೇಹ ತರುವುದು ಕಷ್ಟ ಎಂದ ಸಿಎಂ ಬೊಮ್ಮಾಯಿ
ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವ ಕನ್ನಡಿಗ ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ದ್ವಿತೀಯ ಪಿಯು ಪರೀಕ್ಷೆ ಸಂದರ್ಭದಲ್ಲೆ ಜೆಇಇ ಪರೀಕ್ಷೆ; ಸಂಕಷ್ಟಕ್ಕೀಡಾದ ವಿದ್ಯಾರ್ಥಿಗಳು
ದ್ವಿತೀಯ ಪಿಯು ಪರೀಕ್ಷೆ ಸಂದರ್ಭದಲ್ಲಿಯೇ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜಂಟಿ ಪ್ರವೇಶ ಪರೀಕ್ಷೆ (JEE) ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
Read More » -
Latest
ಸವಣೂರು-ಕರಜಗಿ ಮಾರ್ಗದಲ್ಲಿ ಸಂಚರಿಸುವ ರೈಲುಗಳು ರದ್ದು
ಹಾವೇರಿ ಜಿಲ್ಲೆಯ ಸವಣೂರು-ಕರಜಗಿ ಮಾರ್ಗದಲ್ಲಿ ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
Read More » -
Latest
ವಿದ್ಯಾರ್ಥಿಗಳ ಸಂಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೇ?
ಉಕ್ರೇನ್ ನಲ್ಲಿ ರಷ್ಯಾ ಭೀಕರ ದಾಳಿಗೆ ಬಲಿಯಾಗಿರುವ ಕನ್ನಡಿಗ ವಿದ್ಯಾರ್ಥಿ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ…
Read More » -
Latest
ರಷ್ಯಾ ದಾಳಿಯಲ್ಲಿ ಮಡಿದ ಕನ್ನಡಿಗ ನವೀನ್ ಮೃತದೇಹ ಪತ್ತೆ
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಭೀಕರ ದಾಳಿ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆ ನಡೆದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆಯಾಗಿದೆ.
Read More » -
Latest
ಮುಂದುವರೆದ ACB ದಾಳಿ; ಬಿಬಿಎಂಪಿ ಕಚೇರಿಗಳಲ್ಲಿ ತಲಾಷ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿ ಸೇರಿದಂತೆ ಹಲವು ಪಾಲಿಕೆ ಕಚೇರಿಗಳ ಮೇಲೆ ಇಂದು ಕೂಡ ಎಸಿಬಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.
Read More » -
Latest
ಟಿವಿ ಟವರ್ ಮೇಲೆ ಬಾಂಬ್ ದಾಳಿ; 5 ಜನ ಸಾವು; ಚಾನಲ್ ಗಳು ಸಂಪೂರ್ಣ ಸ್ಥಗಿತ
ಉಕ್ರೇನ್ ಮೇಲೆ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿದ್ದು, ಇಂದು ರಾಜಧಾನಿ ಕೀವ್ ನಲ್ಲಿರುವ ಟಿವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದೆ. ಇದರಿಂದ ಇಡೀ ಉಕ್ರೇನ್ ನಾದ್ಯಂತ…
Read More »