-
Latest
ಗಂಗೂಬಾಯಿ ಕಾಠಿಯಾವಾಡಿ ಚಿತ್ರಕ್ಕೆ ಮತ್ತೊಂದು ಸಂಕಷ್ಟ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ, ಆಲಿಯಾ ಭಟ್ ಅಭಿನಯದಲ್ಲಿ ಮೂಡಿ ಬಂದಿರುವ ಗಂಗೂಬಾಯಿ ಕಾಠಿಯಾವಾಡಿ ಚಿತ್ರ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ.
Read More » -
Kannada News
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ: ಚಿಕ್ಕೋಡಿಯಲ್ಲಿ ವಕೀಲನ ಬಂಧನ
ಸಹಾಯ ಮಾಡುವುದಾಗಿ ಹೇಳಿ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
Read More » -
Latest
ಮಾರ್ಚ್ 4ರಂದು ರಾಜ್ಯ ಬಜೆಟ್ : ಸಿಎಂ ಬೊಮ್ಮಾಯಿ
ವಿರೋಧ ಪಕ್ಷವಾಗಿಯೂ ಕಾಂಗ್ರೆಸ್ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
Read More » -
ಪ್ರಗತಿವಾಹಿನಿಗೆ ಮಾಹಿತಿ ನೀಡಿದ ಚೇತನ್ ಪತ್ನಿ ಮೇಘಾ: ಪೊಲೀಸರ ವಶದಲ್ಲಿ ಚೇತನ್
ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಸ್ಯಾಂಡಲ್ ವುಡ್ ನಟ ಚೇತನ್ ಅವರು ಪೊಲೀಸರ ವಶದಲ್ಲಿರುವುದು ಖಚಿತವಾಗಿದೆ ಎಂದು ಚೇತನ್ ಪತ್ನಿ ಮೇಘಾ ತಿಳಿಸಿದ್ದಾರೆ.
Read More » -
Kannada News
ವಾಟ್ಸಪ್ ಮೆಸೇಜ್: ಬೆಳಗಾವಿಯಲ್ಲಿ ಮೂವರ ಬಂಧನ
ಬೆಳಗಾವಿ ನಗರದಲ್ಲಿ ವಿವಿಧ ಧರ್ಮಗಳ ಮತ್ತು ಭಾಷಿಕರ ಮಧ್ಯದಲ್ಲಿ ಪ್ರಚೋಧನಕಾರಿ ವಾಟ್ಸಆ್ಯಪ್ ಸಂದೇಶಗಳನ್ನು ರವಾನಿಸಿದ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ.
Read More » -
Kannada News
ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಾಸಕರ ನಿಧಿ ಚೆಕ್ ಹಸ್ತಾಂತರ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಗ್ರಾಮದ ಶ್ರೀ ಜ್ಞಾನೇಶ್ವರ ಮೌಳಿ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ಅನುದಾನದಲ್ಲಿ 6.50 ಲಕ್ಷ ರೂ. ಮಂಜೂರು ಮಾಡಲಾಗಿದೆ.
Read More » -
Latest
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಮೀಸಲಿರಿಸುವಂತೆ ಮನವಿ ಮಾಡಿದರು.
Read More » -
Latest
ಒಂದೇ ಒಂದು ವೋಟ್ ಪಡೆದ ಬಿಜೆಪಿ ಅಭ್ಯರ್ಥಿ
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೋರ್ವರು ಕೇವಲ ಒಂದೇ ಒಂದು ವೋಟ್ ಪಡೆದು ಶಾಕ್ ಆದ ಘಟನೆ ತಮಿಳುನಾಡಿನ ಈರೋಡ್ ನಲ್ಲಿ ನಡೆದಿದೆ.
Read More » -
Latest
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ವಿಶೇಷವಾದ ಮುಂಗಡ ಯೋಜನೆಯನ್ನು ಪ್ರಕಟಿಸುವ ಸಾಧ್ಯತೆ ಇದೆ.
Read More » -
Latest
ಸ್ಯಾಂಡಲ್ ವುಡ್ ನಟ ಚೇತನ್ ನಾಪತ್ತೆ; ಪತ್ನಿ ಕಣ್ಣೀರು
ಸ್ಯಾಂಡಲ್ ವುಡ್ ನಟ ಚೇತನ್ ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಚೇತನ್ ಪತ್ನಿ ಮೇಘಾ ಆತಂಕ ವ್ಯಕ್ತಪಡಿಸಿದ್ದಾರೆ.
Read More »