-
Latest
ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳ; ಯಾರ ಸಂಬಳ ಎಷ್ಟು?
ಗದ್ದಲಗಳ ನಡುವೆಯೂ ಇಂದು ವಿಧಾನಸಭೆಯಲ್ಲಿ ಸಿಎಂ, ಸಚಿವರು, ಶಾಸಕರು, ಸಭಾಧ್ಯಕ್ಷರ ಸಂಭಳ ಹೆಚ್ಚಳ ವಿಧೇಯಕ ಮಂಡನೆಯಾಗಿದೆ.
Read More » -
Latest
ಖ್ಯಾತ ಆರ್.ಜೆ ರಚನಾ ಇನ್ನಿಲ್ಲ
ಖ್ಯಾತ ರೇಡಿಯೋ ಜಾಕಿ ರಚನಾ(39) ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಜೆ.ಪಿನಗರದಲ್ಲಿ ನಡೆದಿದೆ.
Read More » -
Latest
ಹರ್ಷ ಕೊಲೆಗೆ ಸಿಎಂ ಬೊಮ್ಮಾಯಿ ಬಿಚ್ಚಿಟ್ಟ ಕಾರಣ ಗೊತ್ತೇ?
ಕಾಂಗ್ರೆಸ್ ನಾಯಕರ ಧರಣಿ, ಗದ್ದಲ, ಗಲಾಟೆಯಿಂದ ರಾಜ್ಯಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದ್ದು, ವಿಪಕ್ಷದ ಗದ್ದಲವೇ ಹರ್ಷನ ಕೊಲೆಗೆ ಕಾರಣವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.
Read More » -
Latest
ರಾಜ್ಯಪಾಲರನ್ನು ಭೇಟಿಯಾದ ಸಚಿವ ಈಶ್ವರಪ್ಪ
ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ…
Read More » -
Latest
ನವಜಾತ ಶಿಶು ಅಪಹರಣ; ಹಾಲಸ್ವಾಮಿ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲು
ಬೆಳಗಾವಿ ಮೂಲದ ಮಹಿಳೆಯ ನವಜಾತ ಶಿಶು ಸಾವನ್ನಪ್ಪಿದೆ ಎಂದು ಸುಳ್ಳು ಹೇಳಿ ಮಗುವನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಪನಹಳ್ಳಿ ತಾಲೂಕಿನ ನಿಚ್ಚವನಹಳ್ಳಿ ಹಾಲಸ್ವಾಮಿ ಮಠದ ಹಾಲಸ್ವಾಮಿ ಸೇರಿದಂತೆ…
Read More » -
Kannada News
ಹರ್ಷ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ನಾಳೆ ಬಜರಂಗದಳ ಪ್ರತಿಭಟನೆ
ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ಬಜರಂಗದಳ ನಿರ್ಧರಿಸಿದೆ.
Read More » -
Latest
ನಟ ಸೋನು ಸೂದ್ ವಿರುದ್ಧ FIR ದಾಖಲು
ಪಂಜಾಬ್ ಚುನಾವಣೆಯಲ್ಲಿ ಸಹೋದರಿ ಪರ ಚುನಾವಣೆ ಪ್ರಚಾರ ನಡೆಸಿದ್ದ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
Read More » -
Latest
ಸಂಸದ ಸೇರಿ ನಾಲ್ವರು ಹಿಂದೂ ಮುಖಂಡರ ಹತ್ಯೆಗೆ ಸಂಚು?
ಪ್ರಮುಖ ಹಿಂದೂ ಮುಖಂಡರನ್ನು ಕೊಲ್ಲಲು ಸಂಚು ರೂಪಿಸಲಾಗಿದೆಯೇ ಎಂಬ ಅನುಮಾನಕ್ಕೆ ಪುಷ್ಠಿ ನೀಡುವಂತಹ ಸುದ್ದಿ ಹೊರಬಿದ್ದಿದೆ.
Read More » -
Latest
ಸಚಿವ ಈಶ್ವರಪ್ಪಗೆ ಜೆ.ಪಿ.ನಡ್ಡಾ ಛೀಮಾರಿ
ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದಿಂದ ಆರಂಭವಾಗಿದ್ದ ಕಿಚ್ಚು, ರಾಜಕೀಯ ನಾಯಕರ ರಾಷ್ಟ್ರಧ್ವಜದ ಕುರುತ ಹೇಳಿಕೆಗಳಿಗೂ ಬಂದು ನಿಂತಿದೆ. ಕೆಂಪು ಕೋಟೆ ಮೇಲೆ ಕೇಸರಿ ಧ್ವಜ…
Read More » -
Latest
ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; ಎಲ್ಲಾ 12 ಆರೋಪಿಗಳು ಅರೆಸ್ಟ್
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಎಲ್ಲಾ 12 ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Read More »