-
Kannada News
ಪ್ರಾಧ್ಯಾಪಕ ಇಮ್ರಾನ್ ಮುಲ್ಲಾ ಅವರಿಗೆ ಕೆಂಬ್ರಿಜ್ ವಿಶ್ವವಿದ್ಯಾಲಯದ ಕಾಮನ್ವೆಲ್ತ್ ಫೆಲೋಶಿಪ್
ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕ ಇಮ್ರಾನ್ ಮುಲ್ಲಾ ಅವರಿಗೆ ವಿಶ್ವವಿಖ್ಯಾತ ವಿಶ್ವವಿದ್ಯಾಲಯಗಳಲ್ಲೊಂದಾದ ಇಂಗ್ಲೆಂಡ್ ನ ಕೆಂಬ್ರಿಜ್ ವಿಶ್ವವಿದ್ಯಾಲಯದ…
Read More » -
Latest
ರಣಬೀರ್ನನ್ನು ಮಾನಸಿಕವಾಗಿ ಮದುವೆಯಾಗಿದ್ದೇನೆ ಎಂದ ಆಲಿಯಾ ಭಟ್
ರಣಬೀರ್ ಮತ್ತು ಆಲಿಯಾ ಭಟ್ ನಡುವಿನ ಸಂಬಂಧದ ಕುರಿತು ಈಗಾಗಲೇ ಸಾಕಷ್ಟು ಸುದ್ದಿಯಾಗಿದೆ. ಇವರಿಬ್ಬರೂ ಯಾವಾಗ ಮದುವೆಯಾಗುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಹಲವಾರು ದಿನಗಳಿಂದ ಕಾಡುತ್ತಿದೆ.
Read More » -
Kannada News
ಕಾಲೇಜು ಪ್ರಾಚಾರ್ಯರಿಗೆ ಅರೆಸ್ಟ್ ವಾರೆಂಟ್ ಜಾರಿಮಾಡಿದ ಗೋಕಾಕ್ ಕೋರ್ಟ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಪ್ರತಿಷ್ಠಿತ ಕರ್ನಾಟಕ ಕಾಲೇಜು ಪ್ರಾಚಾರ್ಯ ದುರಗಪ್ಪ ಕರಡೋಣಿ ಅವರಿಗೆ ಬೆಳಗಾವಿ ಜಿಲ್ಲಾ ಗೋಕಾಕ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
Read More » -
Latest
ಹಿಜಾಬ್ ವಿವಾದ; ಹೈಕೋರ್ಟ್ ಅಧಿಕೃತ ಆದೇಶ ಪ್ರಕಟ
ಹಿಜಾಬ್ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ಅಧಿಕೃತವಾಗಿ ಮಧ್ಯಂತರ ಆದೇಶ ಪ್ರಕಟಿಸಿದೆ.
Read More » -
Latest
ಪೊಲೀಸ್ ಭದ್ರತೆಯಲ್ಲಿ ಶಾಲಾ-ಕಾಲೇಜು ಆರಂಭ
ಸೋಮವಾರದಿಂದ 9, 10ನೇ ತರಗತಿ ಶಾಲೆಗಳು ಆರಂಭವಾಗುತ್ತಿದ್ದು, ಪೊಲೀಸ್ ಭದ್ರತೆಯಲ್ಲಿ ಶಾಲಾ-ಕಾಲೇಜು ಅರಂಭಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
Read More » -
Latest
ಅನಧೀಕೃತವಾಗಿ ಗರ್ಭಪಾತ ಮಾತ್ರೆ ಕೊಡುತ್ತಿದ್ದ ವೈದ್ಯೆ ಬಂಧನ
ಅನಧೀಕೃತವಾಗಿ ಗರ್ಭಪಾತ ಮಾತ್ರೆಗಳನ್ನು ನೀಡುತ್ತಿದ್ದ ಆರೋಪದಲ್ಲಿ ವೈದ್ಯೆಯೊಬ್ಬಳನ್ನು ಪುಣೆಯ ಪಿಂಪ್ರಿ-ಚಿಂಚನವಾಡಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮಾಲಕನ ತಾಯಿಯನ್ನೇ ಕೊಂದ ಯುವಕ
ಕೆಲಸಕ್ಕಿದ್ದ ಅಂಗಡಿಯ ಮಾಲಕನ ತಾಯಿಯನ್ನೇ ಕೊಂದ ಪ್ರಕರಣದಲ್ಲಿ 18 ವರ್ಷದ ಯುವಕನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ತುರ್ತು ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿದೆ.
Read More » -
Latest
ಲೈಂಗಿಕ ದೌರ್ಜನ್ಯ; ವಿವಾದಾತ್ಮಕ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಾಧೀಶೆ ರಾಜೀನಾಮೆ
ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ಪ್ರಕಟಿಸಿದ್ದ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶೆ ಪುಷ್ಪಾ ಗನೇಡಿವಾಲಾ ಅಧಿಕಾರಾವಧಿ ಮುಗಿಯುವ ಮೊದಲೇ ರಾಜೀನಾಮೆ ನೀಡಿದ್ದಾರೆ.
Read More »