-
Latest
5 ಜಿಲ್ಲೆಗಳಲ್ಲಿ ಒಮಿಕ್ರಾನ್ ಅಟ್ಟಹಾಸ; ವ್ಯಾಕ್ಸಿನ್ ಪಡೆಯದಿದ್ದರೆ ಜೀವಕ್ಕೆ ತೊಂದರೆ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ
ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ಮಹಿಳಾ ತಹಶೀಲ್ದಾರ್, ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಮನೆ ಹಕ್ಕುಪತ್ರ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶೃಂಗೇರಿ ತಹಶೀಲ್ದಾರ್ ಹಾಗೂ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.
Read More » -
Kannada News
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೋಯಿಂಗ್ ವಿಮಾನ; ಸಂಭ್ರಮಾಚರಣೆ
೧೮೯ ಆಸನ ಸಾಮರ್ಥ್ಯದ ಸ್ಪೈಸ್ ಜೆಟ್ನ ಬೋಯಿಂಗ್ ೭೩೭ ಮ್ಯಾಕ್ಸ್ ೮ ವಿಮಾನ ಬೆಳಗಾವಿ -ದೆಹಲಿ ನಡುವೆ ವಾರಕ್ಕೆ 4 ದಿನ ಹಾರಾಟ ನಡೆಸಲಿದೆ.
Read More » -
Kannada News
ಮೋದಿ ಸುರಕ್ಷತೆಗೆ ಮೃತ್ಯುಂಜಯ ಜಪ, ಮಹಾಪೂಜೆ ಮಾಡಿದ ಬಿಜೆಪಿ ಮಹಿಳಾ ಮೋರ್ಚಾ
ಧಾನಮಂತ್ರಿ ನರೇಂದ್ರ ಮೋದಿ ಅವರ ಸುರಕ್ಷತೆಗೆ ಪ್ರಾರ್ಥಿಸಿ ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಮೃತ್ಯುಂಜಯ ಜಪ ಮತ್ತು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ…
Read More » -
Latest
SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ
2021-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ.
Read More » -
Kannada News
ಬೆಳಗಾವಿಯಲ್ಲಿ ಗುರುವಾರ ಮತ್ತೆ ಕೊರೋನಾ ಅಟ್ಟಹಾಸ
ಳಗಾವಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಗುರುವಾರ ಒಂದೇ ದಿನ 64 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
Read More » -
Kannada News
ಬೆಳಗಾವಿ ಜಿಲ್ಲೆಯ 9 ದೇವಸ್ಥಾನಗಳ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ; ಬನದ ಹುಣ್ಣಿಮೆ ಜಾತ್ರೆಯೂ ಬ್ಯಾನ್
ಕೊರೋನಾ ಮಾರ್ಗಸೂಚಿ ಜಾರಿಯಲ್ಲಿರುವುದರಿಂದ ಬೆಳಗಾವಿ ಜಿಲ್ಲೆಯ 9 ದೆವಸ್ಥಾನಗಳ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Read More » -
Kannada News
ಇಡಿ ಅಧಿಕಾರಿಗಳಿಂದ ಆನಂದ್ ಅಪ್ಪುಗೋಳ್ ಬಂಧನ
ಸಾರ್ವಜನಿಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಣ್ಣ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆನಂದ್ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಮದುವೆಗೆ ಸಜ್ಜಾದ ಇಬ್ಬರು ಮಹಿಳಾ ವೈದ್ಯರು
ಸಲಿಂಗಿ ಮಹಿಳಾ ವೈದ್ಯರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
Read More » -
Latest
ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟ
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಮತ್ತೆ ಮಹಾಮಾರಿ ಅಟ್ಟಹಾಸ ಹೆಚ್ಚುತ್ತಿದೆ. ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಕಾಲೇಜಿಗೆ ರಜೆ ಘೋಷಿಸಲಾಗಿದೆ.
Read More »