-
Kannada News
ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತ್ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರ ವಶಕ್ಕೆ
ಕಳೆದ ಸೋಮವಾರದಂದು ಜರುಗಿದ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ…
Read More » -
Kannada News
ಸ್ಥಳೀಯ ಸಂಸ್ಥೆಗಳ ಚುನಾವಣೆ: ನಿರೀಕ್ಷೆಗೆ ಮೀರಿ ಗೆಲುವು: ಸಂತಸ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿ ನೀಡಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಲ್ಲಿಯೂ ಕೂಡ ನಾವು ಮೇಲುಗೈ ಸಾಧಿಸಿದ್ದೇವೆ ಎಂದು ಕೆಪಿಸಿಸಿ…
Read More » -
Latest
ನಾಳೆಯ ಕರ್ನಾಟಕ ಬಂದ್ ವಾಪಸ್
ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
Read More » -
Latest
ಖಲಿಸ್ತಾನಿ ಉಗ್ರರ ದಾಳಿ ಭೀತಿ; ವಾಣಿಜ್ಯ ನಗರಿಯಲ್ಲಿ ಕಟ್ಟೆಚ್ಚರ ಘೋಷಣೆ
ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿರುವ ಮುಂಬೈ ಮಹಾನಗರದಲ್ಲಿ ಉಗ್ರರ ದಾಳಿ ಭೀತಿ ಎದುರಾಗಿದೆ.
Read More » -
Latest
ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಎಂದ ಸಿದ್ದರಾಮಯ್ಯ; ಇದು ಜನರ ತೀರ್ಪು ಎಂದ ಡಿ.ಕೆ.ಶಿವಕುಮಾರ್
ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದದರೆ ಎಂಬುದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. 2023ರಲ್ಲಿಯೂ ಕಾಂಗ್ರೆಸ್ ಗೆಲುವು ಖಚಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಸ್ವೀಪ್ ಮಾಡಿದ ಕಾಂಗ್ರೆಸ್
ಬೆಳಗಾವಿ ಗ್ರಾಮೀಣ ಕ್ಷೇತ್ರದ 2 ಕಡೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎರಡರಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
Read More » -
Latest
ಬಾಲಿವುಡ್ ಬೆಡಗಿ ನೋರಾ ಫತೇಹಿಗೆ ಕೊರೊನಾ ಸೋಂಕು
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಇದೀಗ ಬಾಲಿವುಡ್ ನಟಿ ನೋರಾ ಫತೇಹಿಗೂ ಸೋಂಕು ದೃಢಪಟ್ಟಿದೆ.
Read More » -
Latest
ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ
ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಬಳಿ ನಡೆದಿದೆ.
Read More » -
Kannada News
ಬೆಳಗಾವಿ: 5 ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟ
58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿಯ 5 ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಚುನಾವಣೆಗಳ ಫಲಿತಾಂಶ ಈ ಕೆಳಗಿನಂತಿದೆ.
Read More » -
Latest
ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ರಣಕಹಳೆ; ರಾಜಭವನಕ್ಕೆ ಮುತ್ತಿಗೆಗೆ ಕರವೇ ಯತ್ನ
ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜಭವನ ಚಲೋ ಬೃಹತ್ ರ್ಯಾಲಿ ನಡೆಸಿದ್ದಾರೆ.
Read More »