-
Latest
ಕೆಲಸದ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ; ಮಹಿಳೆ ಸೇರಿ ಮೂವರು ಅರೆಸ್ಟ್
ಕೆಲಸ ಕೊಡಿಸುವುದಾಗಿ ಹೇಳಿ ಕರೆದೊಯ್ದು ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ನೂಕುತಿದ್ದ ಅಡ್ಡೆ ಮೇಲೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿದ್ದು, ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ.
Read More » -
Kannada News
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ: ಸಿಎಂ
ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಸದನದಲ್ಲಿ ಕ್ಷಮೆ ಕೋರಿದ ರಮೇಶ್ ಕುಮಾರ್ ಹೇಳಿದ್ದೇನು?
ಸದನದಲ್ಲಿ ಅಕ್ಷಮ್ಯ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ.
Read More » -
Kannada News
ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಯಡಿಯೂರಪ್ಪ ಆಕ್ರೋಶ
ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ’ರೇಪ್’ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
Read More » -
Kannada News
ರಮೇಶ್ ಕುಮಾರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ನಿನ್ನೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ…
Read More » -
Latest
ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ; 27 ಜನರು ಸಜೀವ ದಹನ
ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27 ಜನರು ಸಾವನ್ನಪ್ಪಿರುವ ದಾರುಣ ಘಟನೆ ಜಪಾನ್ ನ ಒಸಾಕಾದಲ್ಲಿ ನಡೆದಿದೆ.
Read More » -
Latest
ಮಗಳ ಮದುವೆ ಮಾಡಿ 15 ದಿನದಲ್ಲಿ ಆತ್ಮಹತ್ಯೆಗೆ ಶರಣಾದ ಎಇಇ ಕುಟುಂಬ
ಮಗಳ ಮದುವೆ ಮಾಡಿಕೊಟ್ಟು 15 ದಿನಗಳ ಬಳಿಕ ಎಇಇ ಕುಟುಂಬ ಸಮೇತ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ.
Read More » -
Kannada News
ಒಮಿಕ್ರಾನ್ ಪತ್ತೆಯಾದರೂ ಬೆಳಗಾವಿಗೆ ತೆರಳಲು ಬಿಟ್ಟಿದ್ದೇಕೆ?
53 ವರ್ಷದ ವ್ಯಕ್ತಿ ನೈಜೀರಿಯಾದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗಾವಿಗೆ ಪ್ರಯಾಣಿಸಿದ್ದಾರೆ. ನೈಜೀರಿಯಾದಲ್ಲಿ ಪರೀಕ್ಷೆ ನಡೆಸಿದಾಗ ಅವರಿಗೆ ನೆಗೆಟಿವ್ ಬಂದಿದೆ. ಆದರೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ…
Read More » -
Kannada News
ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ಬಾಕಿ ಎಷ್ಟು? ಕೇಳಿದರೆ ಶಾಕ್ ಆಗ್ತೀರಿ
ಜನಸಾಮಾನ್ಯರು ಒಂದು ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ವಿದ್ಯುತ್ ಕಡಿತ ಮಾಡುವ ಹೆಸ್ಕಾಂ, ಕೋಟ್ಯಂತರ ರೂ. ಬಾಕಿ ಉಳಿಸಿಕೊಂಡಿರುವ ಸುವರ್ಣ ವಿಧಾನಸೌಧದ ವಿದ್ಯುತ್ ಕಡಿತ ಮಾಡದಿರುವುದು ಸೋಜಿಗವೇ…
Read More » -
Latest
ಶಶಿಕಲಾಗೆ ರಾಜಾತಿಥ್ಯ: ಪೊಲೀಸ್ ಅಧಿಕಾರಿ ವಿರುದ್ಧ ತನಿಖೆಗೆ 2 ವಾರ ಹೈಕೋರ್ಟ್ ಗಡುವು
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿದ್ದ ವೇಳೆ ಲಂಚ ಪಡೆದು ರಾಜಾತಿಥ್ಯ ನೀಡಿದ ಆರೋಪಕ್ಕೆ ಸಿಲುಕಿರುವ ಪೊಲೀಸ್ ಅಧಿಕಾರಿ ವಿರುದ್ಧದ ತನಿಖೆಗೆ ಅನುಮತಿ ಕೋರಿ…
Read More »