-
Latest
ಯೋಧನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ ಪಿಎಫ್ ಯೋಧನೊಬ್ಬನಿಗೆ ಹುಬ್ಬಳ್ಳಿ 1ನೇ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
Read More » -
Latest
ರೈತರ ಗೆಲುವು; ಸುದೀರ್ಘ ಹೋರಾಟ ಅಂತ್ಯ; ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ
ಕಳೆದ 15 ತಿಂಗಳಿಂದ ನಡೆಯುತ್ತಿದ್ದ ರೈತರ ಸುದೀರ್ಘ ಪ್ರತಿಭಟನೆ ಅಂತ್ಯಗೊಂಡಿದ್ದು, ಡಿಸೆಂಬರ್ 11ರಂದು ರೈತರು ದೆಹಲಿಯಿಂದ ವಾಪಸ್ ಆಗಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ.
Read More » -
Latest
ಸೇನಾಧಿಕಾರಿಗಳ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ
MI-17V5 ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟ ಸೇನಾಧಿಕಾರಿಗಳ ಪಾರ್ಥಿವ ಶಸೀರ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಬಳಿ ನಡೆದಿದೆ.
Read More » -
Latest
ಖ್ಯಾತ ಪ್ರವಚನಕಾರ ಡಾ.ಈಶ್ವರ ಮಂಟೂರ ಇನ್ನಿಲ್ಲ
ತಮ್ಮ ಪ್ರವಚನದ ಮೂಲಕವೇ ಅಪಾರ ಭಕ್ತರನ್ನು ಸಂಪಾದಿಸಿದ್ದ ಖ್ಯಾತ ಪ್ರವಚನಕಾರ ಡಾ.ಈಶ್ವರ ಮಂಟೂರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
Read More » -
Latest
ಶಾಲಾ-ಕಾಲೇಜು ಬಂದ್ ಬಗ್ಗೆ ಶಿಕ್ಷಣ ಸಚಿವರ ಸ್ಪಷ್ಟನೆ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಬೇಕಾದ ಗಂಭೀರ ಸ್ಥಿತಿ ಸಧ್ಯಕ್ಕಿಲ್ಲ. ಶಾಲೆಗಳಿಗಾಗಿ ಯಾವುದೇ ಹೊಸ ಮಾರ್ಗಸೂಚಿಯೂ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ
ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ರಾವತ್ ಅವರಿಗಿತ್ತು: ಸಿಎಂ
ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲವಿದ್ದ ಬಿಪಿನ್ ರಾವತ್ ಅವರು ಸ್ಥಳೀಯವಾಗಿ ರಕ್ಷಣಾ ಉಪಕರಣಗಳ ತಯಾರಿಕೆಯನ್ನು ಪ್ರಾರಂಭಿಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಅಳಿಯನ ಮನೆ ಮುಂದೆ ನೇಣಿಗೆ ಶರಣಾದ ಮಾವ
ಮಗಳ ತಿಂಗಳ ತಿಥಿಗೆಂದು ಬಂದ ತಂದೆ ಅಳಿಯನ ಮನೆ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಲೆಗೆರೆ ಗ್ರಾಮದಲ್ಲಿ ನಡೆದಿದೆ.
Read More » -
Latest
ಪತನಗೊಂಡಿದ್ದ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆ
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರ ದುರ್ಮರಣಕ್ಕೆ ಕಾರಣವಾದ MI-17V5 ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
Read More » -
Latest
ಮಾಜಿ ಸಚಿವ ಎಸ್.ಆರ್.ಮೋರೆ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಎಸ್.ಆರ್.ಮೋರೆ ಜನ್ಮದಿನದಂದೇ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
Read More »