-
Karnataka News
ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ನಾನು …. ಆಗಲಿಕ್ಕೂ ಸಿದ್ದ – ಸತೀಶ್ ಜಾರಕಿಹೊಳಿ ಘೋಷಣೆ
ವಿಧಾನಪರಿಷತ್ ಚುನಾವಣೆ ಗೆಲುವಿಗಾಗಿ ಒಂದು ಹೊಸ ಪ್ರಯೋಗವನ್ನು ಮಾಡಲಾಗಿದೆ. ನಾವು ಗೆಲ್ಲಬೇಕಾಗಿದೆ. ಆದ್ದರಿಂದ ಗೆಲ್ಲಲಿಕ್ಕೆ ಏಜೆಂಟ್ ಆಗಲಿದ್ದೇನೆ, ಕ್ಲರ್ಕ್ ಕೂಡಾ ಆಗಲಿಕ್ಕೆ ಸಿದ್ದವಿದ್ದೇನೆ ಎಂದಿದ್ದಾರೆ.
Read More » -
Latest
ಮದುವೆಗೆ ವಾರವಿರುವಾಗ ರೈಲ್ವೆ ಟ್ರ್ಯಾಕ್ ಮೇಲೆ ರುಂಡ-ಮುಂಡ ಬೇರ್ಪಟ್ಟ ಪೊಲೀಸ್ ಪೇದೆಯ ಶವ
ಮದುವೆಗೆ ಭರ್ಜರಿ ಸಿದ್ಧತೆ ನಡೆಸಿದ್ದ ಪೊಲೀಸ್ ಪೇದೆ ಹಸೆಮಣೆಯೇರಲು ಒಂದು ವಾರ ಇರುವಾಗ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
Read More » -
Latest
ಮಹಿಳೆ ಪ್ರಜ್ಞೆ ತಪ್ಪಿಸಿ ಪಾದ್ರಿಯಿಂದ ಅತ್ಯಾಚಾರ
ಮಹಿಳೆ ಪ್ರಜ್ಞೆ ತಪ್ಪಿಸಿ ಪಾದ್ರಿಯೊಬ್ಬ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಸಂತ್ರಸೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
Kannada News
ಸಮಾಜ ಸೇವೆ ಜೀವನದ ಉಸಿರಾಗಬೇಕು: ಡಾ. ಸಿ ಸೋಮಶೇಖರ ಅಭಿಮತ
ಸಮಾಜ ಸೇವೆ ಜೀವನದ ಉಸಿರಾಗಬೇಕು ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಡಾ. ಸಿ ಸೋಮಶೇಖರ ಅಭಿಮತ ಅಭಿಪ್ರಾಯಪಟ್ಟಿದ್ದಾರೆ.
Read More » -
Latest
ಶಾಸಕ ನೆಹರು ಓಲೇಕಾರ್ ಮೊಮ್ಮಕ್ಕಳು ಆತ್ಮಹತ್ಯೆಗೆ ಶರಣು
ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.
Read More » -
Latest
ಹೆಚ್ಚಿದ ಕೊರೊನಾ ಸೋಂಕು; ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಆತಂಕ ಹೆಚ್ಚಿಸಿದ ಹೊಸ ರೂಪಾಂತರಿ ವೈರಸ್; ವೇಗವಾಗಿ ಹರಡುತ್ತೆ ‘ಒಮಿಕ್ರೋನ್’ ವೈರಾಣು
ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, B.1.1.529 ರೂಪಾಂತರಿ ವೈರಸ್ ಇದಾಗಿದ್ದು, ಒಮಿಕ್ರೋನ್ ಎಂದು ಹೆಸರಿಸಲಾಗಿದೆ. ರೂಪಾಂತರಿ ವೈರಸ್ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ…
Read More » -
Latest
ಭಿಕ್ಷುಕಿ ಮೇಲೆ ಅತ್ಯಾಚಾರ; ಹೆಂಡತಿಯಾಗಬೇಕೆಂದು ನಾಟಕವಾಡಿದ ಕಾಮುಕ
ಮದ್ಯದ ಅಮಲಿನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿದ ಕಾಮಾಂದ ಬಳಿಕ ಪ್ರಶ್ನಿಸಿದರೆ ಭಿಕ್ಷುಕಿ ತನ್ನ ಪತ್ನಿಯಾಗಬೇಕು ಎಂದು ನಾಟಕವಾಡಿದ ಘಟನೆ ಯಾದಗಿರಿಯ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.
Read More » -
Latest
ಮದುವೆಯಾಗುವುದಾಗಿ ವಂಚನೆ: ಐಎಎಸ್ ಅಧಿಕಾರಿ ವಿರುದ್ಧ ಸಿಎಂ ಬೊಮ್ಮಾಯಿಗೆ ದೂರು ನೀಡಿದ ಯುವತಿ
ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ಲೊಖಂಡೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ಸ್ನೇಹಲ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿಗೆ ದೂರು ನೀಡಿದ್ದಾಳೆ.
Read More » -
Latest
ಆತ್ಮಹತ್ಯೆಗೆ ಶರಣಾದ ಶಿಕ್ಷಕ
ಡೆತ್ ನೋಟ್ ಬರೆದಿಟ್ಟು ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನಲ್ಲಿ ನಡೆದಿದೆ.
Read More »