-
Latest
ನವೆಂಬರ್ 26ಕ್ಕೆ ಮತ್ತೊಂದು ಸೈಕ್ಲೋನ್
ರಾಜ್ಯಕ್ಕೆ ನವೆಂಬರ್ 26ರಂದು ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
Read More » -
Latest
ಒಂದೇ ದಿನದಲ್ಲಿ 79,051 ಜನರಲ್ಲಿ ಕೊರೊನಾ ಸೋಂಕು ಪತ್ತೆ
ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗಿದ್ದು, ಜರ್ಮನಿಯಲ್ಲಿ 24 ಗಂಟೆಯಲ್ಲಿ ಬರೋಬ್ಬರಿ 79,051 ಜನರಲ್ಲಿ ಸೋಂಕು ಕಂಡುಬಂದಿದೆ.
Read More » -
Latest
ವಿಚಾರಣೆಗೆ ಹಾಜರಾದ ಹಂಸಲೇಖಾ; ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ
ಪೇಜಾವರ ಶ್ರೀಗಳ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಾ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
Read More » -
Latest
ಹಂಸಲೇಖಾ ಜೊತೆ ನಾನೂ ಠಾಣೆಗೆ ಬರುತ್ತೇನೆ ಎಂದ ನಟ ಚೇತನ್
ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ…
Read More » -
Latest
ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ರಾಜ್ಯಾದ್ಯಂತ ಮಳೆ ಅಬ್ಬರದ ನಡುವೆಯೇ ಮತ್ತೆ ಕರೋನಾ ಕಾಟ ಆರಂಭವಾದಂತಿದೆ. ಇದೀಗ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ…
Read More » -
Latest
ವಿದ್ಯುತ್ ತಂತಿ ತಗುಲಿ ರೈತ ಸಾವು; ಮಾಲೀಕನನ್ನು ಹೊಡೆದು ಕೊಂದ ಗ್ರಾಮಸ್ಥರು; ಭೀಕರ ಘಟನೆ
ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿ ತಗುಲಿ ರೈತ ಸಾವನ್ನಪ್ಪಿದ್ದ ಸುದ್ದಿ ಕೇಳಿ ರೊಚ್ಚಿಗೆದ್ದ ಗ್ರಾಮಸ್ಥರು ಜಮೀನು ಮಾಲೀಕನನ್ನು ಹಿಡಿದು ಹೊಡೆದು ಕೊಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ…
Read More » -
Latest
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.
Read More » -
Latest
ಎಸಿಬಿ ದಾಳಿ; ಜೈಲುಪಾಲಾದ ಶಾಂತಗೌಡ; ಕಾರಣ ಗೊತ್ತೇ?
ಎಸಿಬಿ ದಾಳಿ ವೇಳೆ ನಕರಾ ಮಾಡಿದ್ದ PWD ಜೆಇ ಶಾಂತಗೌಡ ಬಿರಾದಾರ್ ಇದೀಗ ಜೈಲು ಪಾಲಾಗಿದ್ದಾರೆ. ನಿನ್ನೆ ತಡರಾತ್ರಿಯೇ ಎಸಿಬಿ ಅಧಿಕಾರಿಗಳು ಶಾಂತಗೌಡನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
Read More » -
Latest
ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ
ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.
Read More » -
Latest
2012ರಲ್ಲಿ ನಡೆದಿದ್ದ ಹತ್ಯೆ ಪ್ರಕರಣ; 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
2012ರಲ್ಲಿ ಶಿರೂರು ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
Read More »