-
Latest
ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ
ಬೆಂಗಳೂರಿನ ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸಧ್ಯಕ್ಕೆ ಸ್ಟುಡಿಯೋ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
Read More » -
Latest
ಪುನೀತ್ ಪತ್ನಿಗೆ ಧ್ವಜ ಹಸ್ತಾಂತರಿಸಿದ ಭಾವುಕ ಕ್ಷಣ (ವಿಡೀಯೋ ಸಹಿತ ವರದಿ)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
Read More » -
Latest
ಅಪ್ಪುಗೆ ಪಪ್ಪಿ ಕೊಟ್ಟು ವಿದಾಯ ಹೇಳಿದ ನಾಡು
ಕನ್ನಡದ ಖ್ಯಾತ ನಟ ಪುನಿತ್ ರಾಜಕುಮಾರ ಬೆಳಗಿನಜಾವ ಮಣ್ಣಲ್ಲಿ ಮಣ್ಣಾದರು. ಅವರ ಅಂತಿಮ ವಿಧಿವಿಧಾನಗಳ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ ಡಾ.ರಾಜಕುಮಾರ ಸಮಾಧಿ ಪಕ್ಕದಲ್ಲೇ ಸಮಾಧಿ…
Read More » -
Latest
ಪುನೀತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಯಾರಿಗೆಲ್ಲ ಅವಕಾಶ? ಇಲ್ಲಿದೆ ಮಾಹಿತಿ
ಪುನೀತ್ ರಾಜ್ ಕುಮಾರ್ ಅವರ ಕುಟುಂಬದವರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಕೆಲವು ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
Read More » -
Latest
ಅಪ್ಪನ ಸ್ಥಿತಿ ಕಂಡು ಬಿಕ್ಕಿಬಿಕ್ಕಿ ಅತ್ತ ಪುತ್ರಿ; ಪುನೀತ್ ಅಂತಿಮ ದರ್ಶನ ಪಡೆದ ಮಗಳು ಧೃತಿ
ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಮಗಳು ಧೃತಿ ಅಮೆರಿಕಾದಿಂದ ಆಗಮಿಸಿದ್ದು, ತಂದೆಯ ಪಾರ್ಥಿವ ಶರೀರ ನೋಡುತ್ತಿದ್ದಂತೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ.
Read More » -
Latest
ಮತ್ತೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More » -
Latest
ಕನ್ನಡ ರಾಜ್ಯೋತ್ಸವ, ದೀಪಾವಳಿಗೆ ಹೊಸ ಗೈಡ್ ಲೈನ್ ಪ್ರಕಟ
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Read More » -
Latest
ಪುನೀತ್ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧಾರ; ಸಿಎಂ ಬೊಮ್ಮಾಯಿ
ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ದೇವರು ಯಾಕಿಂತ ಅನ್ಯಾಯ ಮಾಡಿದ…?; ಪುನೀತ್ ಅಂತಿಮ ದರ್ಶನ ಪಡೆದು ಗದ್ಗದಿತರಾದ ನಟ ನಂದಮೂರು ಬಾಲಕೃಷ್ಣ
ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ.
Read More » -
Latest
ಪುನೀತ್ ಅಂತಿಮ ವಿಧಿವಿಧಾನ ನೆರವೇರಿಸಲಿರುವ ವಿನಯ್ ರಾಜ್ ಕುಮಾರ್
ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
Read More »