-
Latest
ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ, ತಾನೂ ಆತ್ಮಹತ್ಯೆಗೆ ಶರಣಾದ ತಾಯಿ
ಪುಟಾಣಿ ಮಕ್ಕಳಿಬ್ಬರಿಗೂ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯ ಪಂಚಶೀಲ ನಗರದಲ್ಲಿ ನಡೆದಿದೆ.
Read More » -
Latest
ಮತ್ತೊಂದು ಬೆಂಕಿ ದುರಂತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಬಹುಅಂತಸ್ತಿನ ಕಟ್ಟಡದಲ್ಲಿ ಅಗ್ನಿಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿಯ ಹಳೇ ಸೀಮಾಪುರಿ ಏರಿಯಾದಲ್ಲಿ ನಡೆದಿದೆ.
Read More » -
Kannada News
ಸಸಿಗಳನ್ನು ನೆಟ್ಟು ಇತರರಿಗೆ ಪ್ರೇರಣೆ ಯಾದ ಅಂಧ ಮಕ್ಕಳು,
ಅಂಧರ ಬಾಳಲ್ಲಿ ಬೆಳಕಾದ , ಅಂಧರ ಜೀವ ಬೆಳಕು ಸಂಸ್ಥೆ ರಾಣೆಬೆನ್ನೂರಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಂಸ್ಥೆಯ ಅಂಧ ಮಕ್ಕಳು ಅತಿ ಉತ್ಸಾಹದಿಂದ…
Read More » -
Kannada News
ಪ್ರತಿ ಟನ್ ಕಬ್ಬಿಗೆ 2700 ರೂ. : ಬಾಲಚಂದ್ರ ಜಾರಕಿಹೊಳಿ
ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ ೨೭೦೦ ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ,…
Read More » -
Kannada News
ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ
ಬಾಂಗ್ಲಾ ದೇಶದಲ್ಲಿ ಹಿಂದೂ ದೇವಾಲಯ ಮತ್ತು ಹಿಂದೂ ಮನೆಗಳ ಧ್ವಂಸ ಖಂಡಿಸಿ ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಲಿದೆ.
Read More » -
Latest
ಉತ್ತರ ಕರ್ನಾಟಕದ ಬಗ್ಗೆ ಡಿಕೆಶಿ ಗೆ ಏನು ಗೊತ್ತಿದೆ? ಸಿಎಂ ಪ್ರಶ್ನೆ
ಡಿಕೆ ಶಿವಕುಮಾರ್ ಅವರಿಗೆ ಉತ್ತರ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರಿಗೆ ಗೊತ್ತಿರುವುದು ಒಂದೇ ಒಂದು. ಗೋಣಿಚೀಲದಲ್ಲಿ ಹಣ ತರುವುದು. ಕತ್ತಲರಾತ್ರಿ ಮಾಡುವುದು! ಇದು ಮುಖ್ಯಮಂತ್ರಿ ಬಸವರಾಜ…
Read More » -
Latest
ಬೊಮ್ಮಾಯಿ – ಸಿದ್ದು ಕುರಿ ಜಗಳ; ನಾನೂ ಬಾಳುಮಾಮಾ ಕುರಿ ಕಾಯ್ತಿದ್ದೆ ಎಂದ ಸಿಎಂ
ಕಂಬಳಿ ಮತ್ತು ಹಾಲುಮತದ ಕುರಿತ ವಾಕ್ಸಮರಕ್ಕೆ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ನಾನು ಕೂಡ ಬಂಕಾಪುರದಲ್ಲಿ ಮಹಾರಾಷ್ಟ್ರದ…
Read More » -
Latest
ದೀಪಾವಳಿ ಹಬ್ಬದ ಹಿನ್ನೆಲೆ; KSRTC ವಿಶೇಷ ಬಸ್ ವ್ಯವಸ್ಥೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗಾಗಿ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಚರಣೆಗೊಳಿಸಲು ನಿರ್ಧರಿಸಲಾಗಿದೆ.
Read More » -
Latest
ಸಮೀರ್ ವಾಂಖಡೆ ವಿರುದ್ಧ ತನಿಖೆಗೆ ಆದೇಶ
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಎ ನಡೆಸುತ್ತಿದ್ದ ತನಿಖಾಧಿಕಾರಿ ಸಮೀರ್ ವಾಂಖಡೆ…
Read More » -
Latest
ವೇಶ್ಯಾವೃತ್ತಿಗೆ ಒಪ್ಪದ ಸಹೋದರಿಯನ್ನೇ ಕೊಂದ ಅಕ್ಕ
ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಳ್ಳಲು ಒಪ್ಪದ ಅಪ್ರಾಪ ಸಹೋದರಿಯನ್ನು ಅಕ್ಕನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ಸೋನಾರ್ ಬಳಿ ನಡೆದಿದೆ.
Read More »