-
Latest
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿಗೆ ಸಂಕಷ್ಟ
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಗೆ ಸಂಕಷ್ಟ ಎದುರಾಗಿದ್ದು, ನಿಶಾ ವಿರುದ್ಧ ಮಂಡ್ಯದ ಟಿಎಪಿಸಿಎಂಎಸ್ ಕಾನೂನು ಹೋರಾಟಕ್ಕೆ ಮುಂದಾಗಿದೆ.
Read More » -
Latest
ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ
ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕು ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ.
Read More » -
Kannada News
ನಿಪ್ಪಾಣಿ ಪೊಲೀಸರ ಕಾರ್ಯಾಚರಣೆ: 9 ಬೈಕ್ ವಶ
ವ್ಯಕ್ತಿಯೋರ್ವನನ್ನು ಬಂಧಿಸಿರುವ ನಿಪ್ಪಾಣಿ ಪೊಲೀಸರು 9 ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
Kannada News
ಡಾ.ಪ್ರಭಾಕರ ಕೋರೆ ಸಹಕಾರಿಯ ಎರಡು ನೂತನ ಶಾಖೆಗಳ ಉದ್ಘಾಟನೆ
ಡಾ.ಪ್ರಭಾಕರ ಕೋರೆ ಕ್ರೆಡಿಟ್ ಸಹಕಾರಿ ನಿಯಮಿತದ ಎರಡು ನೂತನ ಶಾಖೆಗಳು ಚಿಕ್ಕೋಡಿ ತಾಲೂಕಿನ ಕಬ್ಬೂರ ಹಾಗೂ ಕೊಣ್ಣೂರಗಳಲ್ಲಿ ಶುಕ್ರವಾರ ಉದ್ಘಾಟನೆಗೊಂಡವು.
Read More » -
ಎಮ್ಮೆಯನ್ನು ಕಡಿದ ಆರೋಪಿಗಳ ಬಂಧನ
ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಇಟಗುಳಿ ಗ್ರಾಮದ ಕಲ್ಕೊಪ್ಪ ಮಜಿರೆಯಲ್ಲಿ ನಜೀರ್ ಅಹಮದ್ ಅಬ್ದುಲ್ ವಾಹಿದ್ ಸಾಬ್ ಎಂಬುವವರ ಮನೆಯ ಹಿಂಬದಿಯ ಕೊಠಡಿಯಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ…
Read More » -
Kannada News
ದಸರಾ ಹಿನ್ನೆಲೆಯಲ್ಲಿ ಯಲ್ಲಮ್ಮಾ ದೇವಿ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
ದಸರಾ ಹಿನ್ನೆಲೆಯಲ್ಲಿ ಶ್ರೀ ಯಲ್ಲಮ್ಮಾದೇವಿ ದೇವಸ್ಥಾನಕ್ಕೆ ಅಕ್ಟೋಬರ್ 6ರಿಂದ ಅಕ್ಬೋರ್ 15ರವರೆಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
Read More » -
Latest
ಇ-ಆಡಳಿತದಲ್ಲಿ ತಂತ್ರಾಂಶ ಮತ್ತು ದತ್ತಾಂಶ ಸುರಕ್ಷತೆಗೆ ಒತ್ತು ನೀಡಲು ಸಿಎಂ ಸೂಚನೆ
ಇ-ಆಡಳಿತದಲ್ಲಿ ತಂತ್ರಾಂಶಗಳ ಸುರಕ್ಷತೆ ಹಾಗೂ ಅವುಗಳನ್ನು ಬಳಸುವ ನಾಗರಿಕರ ದತ್ತಾಂಶದ ಸುರಕ್ಷತೆಗೆ ಒತ್ತು ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
Read More » -
Latest
ವೃದ್ಧಾಶ್ರಮಗಳ ನಿರ್ವಹಣೆಗೆ15 ಲಕ್ಷ ರೂ.ಗಳಿಗೆ ಅನುದಾನ ಹೆಚ್ಚಳ
ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 8 ಲಕ್ಷ ರೂ.ಗಳ ಅನುದಾನವನ್ನು 15 ಲಕ್ಷ…
Read More » -
Kannada News
ಸುಳಗಾಂವ,ಅಪ್ಪಾಚಿವಾಡಿ,ಮತ್ತಿವಾಡೆ ಗ್ರಾಮದಲ್ಲಿ ಆಹಾರ ಕಿಟ್ ಗಳನ್ನು ವಿತರಿಸಿದ ಸಚಿವೆ ಶಶಿಕಲಾ ಜೊಲ್ಲೆ
ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ ಗ್ರಾಮದಲ್ಲಿ ಕೋವಿಡ್-19 ಪರಿಹಾರಾರ್ಥವಾಗಿ ಕಾರ್ಮಿಕ ಇಲಾಖೆ ವತಿಯಿಂದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಸಚಿವೆ ಶಶಿಕಲಾ ಜೊಲ್ಲೆ ಆಹಾರದ ಕಿಟ್ ವಿತರಿಸಿದರು.
Read More » -
Kannada News
ಬೆಳಗಾವಿಯಲ್ಲಿ ಹೈಟೆಕ್ ಅನುಭವ ಮಂಟಪ ಸ್ಥಾಪನೆ
ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಸಮಾನತೆಯ ಹರಿಕಾರ ಬಸವೇಶ್ವರರ ಜೀವನದ ಸಾಧನೆ ಸಾರುವ ಅನುಭವ ಮಂಟಪ ಬೆಳಗಾವಿಯಲ್ಲಿ ಇನ್ನೂ ಕೇಲವೇ ಕೆಲುವು ದಿನಗಳಲ್ಲಿ ಸ್ಥಾಪನೆ…
Read More »