-
Latest
ಜೈಲಿನಲ್ಲೇ ಆರೋಪಿಗಳನ್ನು ಗುರುತಿಸಿದ ಗ್ಯಾಂಗ್ ರೇಪ್ ಸಂತ್ರಸ್ತೆ
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಬಂಧಿತ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದಾರೆ.
Read More » -
Latest
ಮುಜರಾಯಿ ಇಲಾಖೆ ಆಡಳಿತ ಯಂತ್ರಕ್ಕೆ ಚುರುಕು:- ಶಶಿಕಲಾ ಜೊಲ್ಲೆ
ಮುಜರಾಯಿ ಇಲಾಖೆಯ ಆಡಳಿತ ಯಂತ್ರ ಚುರುಕುಗೊಳಿಸಲು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಮುಂದಾಗಿದ್ದಾರೆ.
Read More » -
Latest
ನಿಗೂಢ ಸ್ಫೋಟಕ್ಕೆ ಮೂವರ ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಶಾಸಕ ಜಮೀರ್
ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದಾರೆ.
Read More » -
Kannada News
ಬೆಳಗಾವಿ ಜಿಲ್ಲೆಯಲ್ಲಿ ಸಿಎಂ ಸರಣಿ ಕಾರ್ಯಕ್ರಮ -ಇಲ್ಲಿದೆ ಸಂಪೂರ್ಣ ವಿವರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮತ್ತು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಸರಣಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Latest
ನಿಗೂಢ ಸ್ಫೋಟಕ್ಕೆ ಅಸಲಿ ಕಾರಣವೇನು?: ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆದಳ
ರಾಜಧಾನಿ ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮೂವರ ದುರ್ಮರಣ ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದೆ.
Read More » -
Latest
ಮತ್ತೊಂದು ಘೋರ ದುರಂತ; ನಿಗೂಢ ಸ್ಫೋಟಕ್ಕೆ ಛಿದ್ರ ಛಿದ್ರಗೊಂಡ ಮೂವರ ದೇಹ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಸ್ಫೋಟಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆ ರಾಯನ್ ಸರ್ಕಲ್ ಬಳಿ ನಡೆದಿದೆ.
Read More » -
Kannada News
ಮಗುವನ್ನು ಶಾಲೆಗೆ ಸೇರಿಸಿಕೊಳ್ಳಲು ಮಸಾಜ್ ಲಂಚ: ಶಿಕ್ಷಕ ಅಮಾನತು
ಮಗುವನ್ನು ಶಾಲೆಗೆ ಸೇರಿಸಿಕೊಳ್ಳಲು ಶಿಕ್ಷಕನೋರ್ವ ಮಗುವಿನ ತಾಯಿಯಿಂದ ಮಸಾಜ್ ಮಾಡಿಸಿಕೊಂಡ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Kannada News
ಗೋಕಾಕಲ್ಲಿ ಮತ್ತೊಂದು ಹೇಯ ಕೃತ್ಯ; ಸಹಚರರನ್ನು ಕಾವಲಿರಿಸಿ ಮಾಲೀಕನಿಂದಲೇ ಮಹಿಳೆ ಮೇಲೆ ಅತ್ಯಾಚಾರ
ತೋಟದ ಕೆಲಸಕ್ಕೆಂದು ಬಂದಿದ್ದ ಮಹಿಳೆಯ ಮೇಲೆಯೇ ಮಾಲೀಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಕಗ್ಗಂಟಾದ ಮಹಾಂತ ನರೇಂದ್ರಗಿರಿ ಸಾವಿನ ಪ್ರಕರಣ; ಸಿಬಿಐಗೆ ವರ್ಗಾವಣೆ; ಮತ್ತೋರ್ವ ಆರೋಪಿ ಬಂಧನ
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಸಾವಿನ ಪ್ರಕರಣವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸರ್ಕಾರ…
Read More » -
Latest
ಕಟ್ಟಿಗೆಯಿಂದ ಹೊಡೆದು ಹೆಂಡತಿ-ಮಗಳನ್ನು ಕೊಂದ ಗಂಡ
ವ್ಯಕ್ತಿಯೋರ್ವ ಕಟ್ಟಿಗೆಯಿಂದ ಹೊಡೆದು ಹೆಂಡತಿ ಹಾಗೂ ಮಗಳನ್ನು ಭೀಕರವಾಗಿ ಹತ್ಯೆಗೈದ ಘಟನೆ ಕಲಬುರ್ಗಿ ಜಿಲ್ಲೆ ಸೇಡಂ ಪಟಣದ ಈಶ್ವರ್ ನಗರದಲ್ಲಿ ನಡೆದಿದೆ.
Read More »