-
Kannada News
*ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ಅಟ್ಟಹಾಸಕ್ಕೆ ಬ್ರೇಕ್; 20 ಮೀನುಗಾರರ ರಕ್ಷಿಸಿದ ಭಾರತೀಯ ನೌಕಾಪಡೆ*
ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ನೌಕೆಯನ್ನು ಅಪಹರಿಸಿದ್ದ ಶಸ್ತ್ರಸಜ್ಜಿತ ಕಡಲ್ಗಳ್ಳರ ವಿರುದ್ಧ ಭಾರತೀಯ ನೌಕಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನೌಕೆಯಲ್ಲಿದ್ದ 20 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದೆ.…
Read More » -
Kannada News
*ಮುರಸು ಚಂಡಮಾರುತದ ಅಬ್ಬರಕ್ಕೆ ಕರ್ನಾಟಕದಲ್ಲಿ ಮಳೆ ಭೀತಿ; ನವೆಂಬರ್ 5ರ ವರೆಗೆ ಬಿರುಗಾಳಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದ ಕರಾವಳಿಯತ್ತ ವೇಗವಾಗಿ ಸಾಗುತ್ತಿದೆ. ಇದರ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ…
Read More » -
Belgaum News
*ನಾಳೆ ರೈತ ಸಂಘಟನೆಗಳ ಸಭೆ ಕರೆದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಎದುರು ರೈತರು ನಡೆಸಿದ ಪ್ರತಿಭಟನೆಗೆ ತಾತ್ಕಾಲಿಕ ತೆರೆ…
Read More » -
Belagavi News
*ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಳ್ಳಾರಿ ನಾಲಾ ಯೋಜನೆಯಡಿ ಭೂಮಿ ಕಳೆದುಕೊಂಡ ಕಮಲಾಪೂರ ಗ್ರಾಮದ ರೈತರು ಕಳೆದ ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದರು. ಇದೀಗ 95 ರೈತರಿಗೆ…
Read More » -
Belagavi News
*ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆಗೆ ನಿರ್ಬಂಧ; ಡಿಸಿ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ಹಾಗೂ ರಸ್ತೆ ತಡೆ ನಡೆಸುವುದನ್ನು ನಿರ್ಬಂಧಿಸಿ…
Read More » -
Crime
*ಬೆಳಗಾವಿಯಲ್ಲಿ ಅಮಾನವೀಯ ಘಟನೆ*: *ರಸ್ತೆ ಬದಿಯಲ್ಲಿ ಎಸೆದಿದ್ದ ನವಜಾತ ಶಿಶು ನಾಯಿ ಪಾಲು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಅಮಾನವೀಯ ಘಟನೆಯೊಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಕಣ್ಣು ಬಿಡದ ನವಜಾತ ಶಿಶುವೊಂದನ್ನು ರಸ್ತೆ…
Read More » -
Belagavi News
*ರೈತರ ಒಪ್ಪಿಗೆ ಇಲ್ಲದೆ ಸಕ್ಕರೆ ಕಾರ್ಖಾನೆಗಳ ಆರಂಭ ಸಾಧ್ಯವಿಲ್ಲ*: *ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರೈತರು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಒಪ್ಪಿಗೆ ಸೂಚಿಸಿದರೆ ಮಾತ್ರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲೀಕರು ಯಾವುದೇ ರಿಸ್ಕ್ ತೆಗೆದುಕೊಳ್ಳಲು…
Read More » -
Crime
*ಬೆಳಗಾವಿಯಲ್ಲಿ ಅಕ್ರಮ ಪಿಸ್ತೂಲ್ ಮಾರಾಟ ಜಾಲ*: *ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಕಂಟ್ರಿ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು…
Read More » -
Kannada News
*ಜನವಸತಿ ಪ್ರದೇಶದ ರಸ್ತೆಗೆ ಅಪ್ಪಳಿಸಿದ ಜೆಟ್ ವಿಮಾನ*: *9 ಮಂದಿ ಸಾವು*
ಪ್ರಗತಿವಾಹಿನಿ ಸುದ್ದಿ: ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಬಿಸಿನೆಸ್ ಜೆಟ್ ವಿಮಾನವೊಂದು ಜನವಸತಿ ಪ್ರದೇಶದ ಸಮೀಪ ರಸ್ತೆಗೆ ಅಪ್ಪಳಿಸಿ ಪತನಗೊಂಡಿರುವ ಘಟನೆ ಅಮೆರಿಕದ ಫ್ಲೋರಿಡಾ ರಾಜ್ಯದಲ್ಲಿ ನಡೆದಿದೆ.…
Read More » -
Karnataka News
*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *ಇಂದಿನಿಂದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ನವೆಂಬರ್ 2ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. …
Read More »