-
Belagavi News
*ಯಳ್ಳುರ ಗ್ರಾಮದಲ್ಲಿ ನಾಲ್ವರ ಮೇಲೆ ತಲ್ವಾರ್ ನಿಂದ ಹಲ್ಲೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಾಲ್ವರ ಮೇಲೆ ತಲ್ವಾರ್ ನಿಂದ 15ಕ್ಕೂ ಅಧಿಕ ದುಷ್ಕರ್ಮಿಗಳಿಂದ ಹಲ್ಲೆ ನಡೆಸಲಾಗಿದೆ. ಅರವಿಂದ ಪಾಟೀಲ ಸೇರಿ ನಾಲ್ವರ…
Read More » -
Kannada News
*ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ*
ಪ್ರಗತಿವಾಹಿನಿ ಸಿದ್ದಿ, ಬೆಳಗಾವಿ: ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರಬಹುದಾಗಿದೆ. ಅಧಿಕಾರಿಗಳು ಇದನ್ನು ಅರಿತುಕೊಂಡು…
Read More » -
Kannada News
*ರೀಲ್ಸ್ ವೀಡಿಯೋ ಗೇಮ್ ಆಡುತ್ತಿದ್ದ ಮಗನನ್ನು ಹತ್ಯೆಗೈದ ತಂದೆ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ಓದದೇ ಮೊಬೈಲ್ ನೋಡುತ್ತಿದ್ದ ಮಗನನ್ನು ಕಂಡು ಕ್ರಿಕೆಟ್ ಬ್ಯಾಟ್ನಿಂದ ತಲೆಗೆ ಹೊಡೆದು ಹತ್ಯೆಗೈದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…
Read More » -
Film & Entertainment
*ಸ್ಯಾಂಡಲ್ವುಡ್ ಹಿರಿಯ ನಟ ಟಿ ತಿಮ್ಮಯ್ಯ ನಿಧನ*
ಪ್ರಗತಿವಾಹಿನಿ ಸುದ್ದಿ: ಟಿ ತಿಮ್ಮಯ್ಯ ಸ್ಯಾಂಡಲ್ವುಡ್ನ ಹಿರಿಯ ನಟ ಇಂದು ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ 92 ವಯಸ್ಸಾಗಿತ್ತು, ಇವರಿಗೆ 4 ಜನ ಮಕ್ಕಳು, ಇವರು ಮೇರು…
Read More » -
Kannada News
*ಒಂದು ದಿನದ ವೇತನ ಸಹಿತ ರಜೆ ನೀಡಲು ಸರ್ಕಾರದ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರ ರಾಜ್ಯದ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯು ಘೋಷಣೆಯಾಗಿದ್ದು, ನ.20 ದಂದು ಮತದಾನ ನಡೆಯಲಿದೆ. ಮಹಾರಾಷ್ಟ್ರ ರಾಜ್ಯವು ಕರ್ನಾಟಕ ರಾಜ್ಯದ ನೆರೆ ರಾಜ್ಯವಾಗಿರುವುದರಿಂದ ಮಹಾರಾಷ್ಟ್ರ…
Read More » -
Kannada News
*ಶಸ್ತ್ರಾಸ್ತ್ರ ಜೊತೆಗಿಟ್ಟುಕೊಂಡು ತಿರುಗಾಡುವುದು ನಿಷೇಧ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳ ಆಯ್ಕೆಯ ಉಪಚುನಾವಣೆ ನ.23 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಸಮಯದಲ್ಲಿ…
Read More » -
Kannada News
*ಮೋದಿ ಏಕೆ ನನ್ನ ಸವಾಲು ಸ್ವೀಕರಿಸುತ್ತಿಲ್ಲ? ಏನು ಭಯ ಅವರಿಗೆ?: ಸಿಎಂ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. …
Read More » -
Latest
*ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿಯ ದಂಡು ಮಂಡಳಿಯ ಪ್ರದೇಶದಲ್ಲಿ ಬರುವ ಆಟೋಗಳಿಗೂ ಪೇ ಪಾರ್ಕಿಂಗ್ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ದಂಡು ಮಂಡಳಿಯ ಅಧಿಕಾರಿಗಳಿಗೆ ಕರವೇ ನಿಯೋಗ…
Read More » -
Karnataka News
*ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು: ಲಕ್ಷ್ಮಣ ಸವದಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 50 ಕೋಟಿ ಅಲ್ಲ, 100 ಕೋಟಿ ರೂ. ಕೊಟ್ಟರೂ ಯಾರೂ ಬಿಜೆಪಿ ಆಮಿಷಕ್ಕೆ ಒಳಗಾಗುವುದಿಲ್ಲ. ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು ಎಂದು ಶಾಸಕ ಲಕ್ಷ್ಮಣ…
Read More » -
Belagavi News
*ನಾಳೆ ಬೆಳಗಾವಿಯ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಟಿ.ಎಲ್ ಹಾಗೂ ಎಸ್ಎಸ್ ವಿಭಾಗ, ಕವಿಪ್ರನಿನಿದ ಕಾರ್ಯನಿರ್ವಾಹಕ ಅಭಿಯಂತರರ ವಿನಂತೆ ಮೇರಿಗೆ 3 ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ 10ಕೆವಿ ಉದ್ಯಮಭಾಗ…
Read More »