-
Belagavi News
*ಸೆ. 5 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 05.09.2026 ರಂದು ಬೆಳಿಗ್ಗೆ 11, ಘಂಟೆಯಿಂದ ಸಂಜೆ…
Read More » -
Belagavi News
*ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ: ರಕ್ತದಾನ ಶಿಬಿರಕ್ಕೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಗುರುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ…
Read More » -
Belagavi News
*ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026…
Read More » -
Belagavi News
*ಆರೋಗ್ಯ ಸಂಜೀವಿನಿ ಹಾಗೂ PM-RAHAT ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಯಶಸ್ವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಬಲಿಷ್ಠ ಜಾಲದಿಂದ (ನೆಟ್ವರ್ಕ್) ತುರ್ತು ಪರಿಸ್ಥಿತಿಯಲ್ಲಿ ‘ಗೋಲ್ಡನ್ ಅವರ್ಸ್’ ಅವಧಿಯಲ್ಲಿಯೇ ತ್ವರಿತ ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತದೆ. ಇದರಿಂದ…
Read More » -
Belagavi News
*ಗಣೇಶ ಉತ್ಸವ: ಪಾಲಿಕೆ ಮೇಯರ್, ಆಯುಕ್ತರಿಂದ ಸಿದ್ಧತೆ ಪರಿಶೀಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಆಯುಕ್ತರು ಗುರುವಾರ ಬೆಳಿಗ್ಗೆ ನಗರ ಸಂಚಾರ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದಕ್ಕೂ ಮೊದಲು ಗಣಪತಿ…
Read More » -
Belagavi News
*ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ*
ಪ್ರಗತಿವಾಹಿನಿ ಸುದ್ದಿ: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಹೊಸ ದಾಖಲೆ ಮಟ್ಟಕ್ಕೆ ತಲುಪಿದ್ದು ಚಿನ್ನ ಖರೀದಿಸಲು ಮುಂದಾಗಿದ್ದ ಗ್ರಾಹಕರಿಗೆ ದಿಢೀರ್ ಬೆಲೆ ಏರಿಕೆ ಆಘಾತ ನೀಡಿದೆ.…
Read More » -
Kannada News
*ಕೆರೆಗೆ ಧುಮುಕಿ ಅಪರಾಧಿಯನ್ನು ಬಂಧಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: 16 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನ್ಯೂ ಟೌನ್ ಪೊಲೀಸರು ಜೀವದ ಹಂಗು…
Read More » -
Crime
*ಆಟೋ-ಲಾರಿ ನಡುವೆ ಅಪಘಾತ: ತಾಯಿ, 3 ತಿಂಗಳ ಮಗು ಸಾವು*
ಪ್ರಗತಿವಾಹಿನಿ ಸುದ್ದಿ: ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ…
Read More » -
Belagavi News
*ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕೆಪಿಎಸ್ಸಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಹೋರಾಟವಲ್ಲ. ಬದಲಿಗೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳುವ ಪ್ರಯತ್ನ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು…
Read More » -
Latest
*ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆ ಪಾಲನ್ನು ಕೇಂದ್ರ ಒದಗಿಸಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಈ ಹಿಂದೆ ಘೋಷಿಸಿದ್ದ ಅನುದಾನ ಸೇರಿದಂತೆ ಕರ್ನಾಟಕ ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆಯ ಪಾಲನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು”…
Read More »