-
Belagavi News
*ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ*: *150ಕ್ಕೂ ಹೆಚ್ಚು ಸಂಘಟನೆಗಳಿಂದ ಹೋರಾಟಕ್ಕೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 2ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಈ ಬಾರಿ ಪ್ರತಿಭಟನೆಗಳ ಅಬ್ಬರಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ರೈತರು, ಕಾರ್ಮಿಕರು, ನೌಕರರು,…
Read More » -
Belagavi News
*ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಗಾಂಜಾ, ಚರಸ್ ಪತ್ತೆ*: *ಪತ್ನಿಯನ್ನು ನೋಡಲು ಬಂದಿದ್ದ ವ್ಯಕ್ತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಿಭಾಗದ ಆವರಣದಲ್ಲಿ ಮಾದಕ ವಸ್ತುಗಳೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉಜ್ವಲ್ ನಗರದ ನಿವಾಸಿ ಅಬ್ದುಲ್…
Read More » -
Belagavi News
*ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಯಾಗದಿದ್ದರೆ ವಿಶ್ವ ಕನ್ನಡ ಸಮ್ಮೇಳನಕ್ಕೆ ಅವಕಾಶ ನೀಡುವುದಿಲ್ಲ*: *ನಾರಾಯಣ ಗೌಡ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕವಷ್ಟೇ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು. ಇಲ್ಲದಿದ್ದರೆ ಸಮ್ಮೇಳನ ನಡೆಸಲು ಅವಕಾಶ ನೀಡುವುದಿಲ್ಲ ಎಂದು…
Read More » -
Belagavi News
*ಬೆಳಗಾವಿಯಲ್ಲಿ ಹಾಡಹಗಲೇ ಚೈನ್ ಸ್ನ್ಯಾಚಿಂಗ್*: *ತರಕಾರಿ ಖರೀದಿಗೆ ಬಂದಿದ್ದ ಮಹಿಳೆಯ ಸರ ಎಗರಿಸಿದ ಖದೀಮರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಹಾಡಹಗಲೇ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು…
Read More » -
Belagavi News
*ಬೆಳಗಾವಿಯಲ್ಲಿ ಎರಡು ಕಡೆ ಮಟಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ*; *ನಾಲ್ವರು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಕ್ರಮ ಮಟಕಾ ದಂಧೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು, ಎರಡು ಪ್ರತ್ಯೇಕ ಸ್ಥಳಗಳಲ್ಲಿ ಮಟಕಾ ಅಡ್ಡೆಗಳ ಮೇಲೆ ದಾಳಿ ನಡೆಸಿ ನಾಲ್ವರನ್ನು…
Read More » -
Belagavi News
*ರಾಜ್ಯದಲ್ಲಿ ಚಳಿಯ ಅಬ್ಬರ ಹೆಚ್ಚಳ*: *ಕನಿಷ್ಠ 8 ಡಿಗ್ರಿ ತಾಪಮಾನ ದಾಖಲು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾನೆ ಹಾಗೂ ರಾತ್ರಿ ವೇಳೆ ಮೈಕೊರೆಯುವ ಚಳಿಯಿಂದ ಜನರು ತತ್ತರಿಸುತ್ತಿದ್ದಾರೆ. ಚಳಿಯಿಂದ ರಕ್ಷಿಸಿಕೊಳ್ಳಲು ಜನರು ಸ್ವೆಟರ್,…
Read More » -
Kannada News
*ಒಂದೆ ಕುಟುಂಬದ 9 ಜನ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಖಾಟು ಶ್ಯಾಮ್ ದೇವಸ್ಥಾನದ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿರುವ ದಾರುಣ ಘಟನೆ ರಾಜಸ್ಥಾನದ…
Read More » -
Belagavi News
*ಗಡಿ ಹೋರಾಟದ ಜತೆಗೆ ನೆಲ, ಜಲ, ಭಾಷೆ ರಕ್ಷಣೆಯೂ ಕನ್ನಡಿಗರ ಆದ್ಯತೆಯಾಗಲಿ*: *ಎಚ್.ಕೆ. ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕನ್ನಡಪರ ಸಂಘಟನೆಗಳ ಹೋರಾಟ ಕೇವಲ ಗಡಿ ವಿವಾದಕ್ಕೆ ಸೀಮಿತವಾಗಬಾರದು. ಕನ್ನಡದ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗೂ ಸಂಘಟನೆಗಳು ಒಗ್ಗಟ್ಟಿನಿಂದ…
Read More » -
Belagavi News
*ಆರೋಗ್ಯ ಕ್ಷೇತ್ರದಲ್ಲಿ ಎಐ ಬಳಕೆ ಅನಿವಾರ್ಯ*: *ಡಾ. ಸಂದೀಪ್ ಶ್ರೀವಾತ್ಸವ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದಿನ ಕಾಲಘಟ್ಟದಲ್ಲಿ ಅದು ಅತ್ಯವಶ್ಯಕವಾಗಿದೆ. ಆರೋಗ್ಯ ಸೇವೆಯಲ್ಲಿನ ಸಂಕೀರ್ಣ…
Read More » -
Belagavi News
*ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಚರ್ಚೆಗೆ ಆದ್ಯತೆ*: *ಸಭಾಪತಿ ಸಲೀಂ ಅಹಮ್ಮದ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 2ರಿಂದ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ…
Read More »