-
Belagavi News
*ಹಲವು ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ವೇಳೆ ಹಿಂದಿನ ವರ್ಷ ಡಿಸೆಂಬರ್ 10ರಂದು ನಡೆದ ಲಾಠಿಚಾರ್ಜ್ ಘಟನೆ…
Read More » -
Latest
*ಗ್ಯಾರಂಟಿ ಯೋಜನೆ ಇಟ್ಟುಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ: ಸಿಎಲ್ ಪಿ ಸಭೆಯಲ್ಲಿ ಶಾಸಕರ ಬೇಸರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ಯಾರಂಟಿ ಯೋಜನೆಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಸಿಎಲ್ ಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. …
Read More » -
*ಚಿಕ್ಕೋಡಿ,ಗೋಕಾಕ್ ಜಿಲ್ಲೆ ರಚನೆಗೆ ಅಭಿಪ್ರಾಯ ಸಂಗ್ರಹಿಸಿ ಕ್ರಮ: ಕಂದಾಯ ಸಚಿವ ಕೃಷ್ಣ ಭೈರೇಗೌಡ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು…
Read More » -
Kannada News
*ಕಾರಾಗೃಹದಲ್ಲಿ ಜಾಮರ್ ನಿಂದ ಆಗುತ್ತಿರುವ ಸಮಸ್ಯೆಗೆ ಮುಕ್ತಿ: ಗೃಹ ಸಚಿವ ಜಿ. ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿನ ಖೈದಿಗಳು ಮೊಬೈಲ್ ಪೋನ್ ಗಳನ್ನು ಬಳಸುವುದನ್ನು ತಪ್ಪಿಸಲು ಜಾಮರ್ ಗಳನ್ನು ಅಳವಡಿಸಿರುವುದರಿಂದ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ…
Read More » -
Belagavi News
*ತಿರುಪತಿ ದರ್ಶನಕ್ಕೆ ಶಿಫಾರಸ್ಸು ಪತ್ರಗಳ ಪರಿಗಣಿಸಲು ಮನವಿ-ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಾಜ್ಯದ ಶಾಸಕರುಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಟಿ.ಟಿ.ಡಿಗೆ ಮನವಿ ಸಲ್ಲಿಸಲಾಗಿದೆ. ಎಸ್.ಆರ್.ವಿಶ್ವನಾಥ್…
Read More » -
Belagavi News
*ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ…
Read More » -
Belagavi News
*ಬೆಳಗಾವಿಯಲ್ಲಿ ಯಾವೆಲ್ಲ ಪ್ರತಿಭಟನೆ ನಡೆಯಿತು..? ಇಲ್ಲಿದೆ ಸಂಪೂರ್ಣ ಮಾಹಿತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಳಿಗಾಲದ ಅಧಿವೇಶನದ ಎರಡನೇ ದಿನ ನಡೆದ ಸಾಲು ಸಾಲು ಪ್ರತಿಭಟನೆಗಳ ಬಿಸಿ ರಾಜ್ಯ ಸರ್ಕಾರಕ್ಕೆ ತಟ್ಟಿತು. ಇಂದು ಒಟ್ಟು 8 ಸಂಘಟನೆಗಳು ತಮ್ಮ…
Read More » -
Kannada News
*ಪತ್ರಕರ್ತ ಮಹಾಂತೇಶ ಕುರಬೇಟಗೆ ಪಿತೃವಿಯೋಗ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಷ್ಯಾನೆಟ್ ಸುವರ್ಣ ನ್ಯೂಸ್ ದಾವಣಗೆರೆ ವರದಿಗಾರ ಮಹಾಂತೇಶ ಕುರಬೇಟ ಅವರ ತಂದೆ ದೇಮಣ್ಣ ಮಲ್ಲಪ್ಪ ಕುರಬೇಟ (72) ಮಂಗಳವಾರ ಮಧ್ಯಾಹ್ನ ನಿಧನರಾದರು. ಬೆಳಗಾವಿ…
Read More » -
Belagavi News
*ಬೆಳಗಾವಿ ಖಾಸಗಿ ಹೊಟೇಲ್ನಲ್ಲಿ ಮಹತ್ವದ ಕಾಂಗ್ರೆಸ್ CLP ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಖಾಸಗಿ ಹೊಟೇಲ್ನಲ್ಲಿ ಕಾಂಗ್ರೆಸ್ ವಿಧಾನಮಂಡಲ ಪಕ್ಷ (CLP) ಸಭೆ ಜರುಗುತ್ತಿದೆ. ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಮುಖ್ಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚೆ…
Read More » -
Belagavi News
*ಡಿ.ಕೆ ಶಿವಕುಮಾರ ಸಿಎಂ ಆಗಲಿ: ಎಂಎಲ್ ಸಿ ಚನ್ನರಾಜ್ ಹಟ್ಟಿಹೋಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಕೆ ಶಿವಕುಮಾರ ಸಿಎಂ ಆಗಬೇಕು ಅನ್ನೋದು ಇಡಿ ಕರ್ನಾಟಕದ ಜನರ ಬಯಕೆ. ಅವರು ಸಿಎಂ ಆಗಲಿ ಅವರಿಗೂ ಒಂದು ಅವಕಾಶ ಸಿಗಲಿ ಅಂತ…
Read More »