- 
	
			Latest  *ಬೆಳಗಾವಿಯಲ್ಲಿ ನಡೆದ 39ನೇ ಕಾಂಗ್ರೇಸ್ ಅಧಿವೇಶನ – ಒಂದು ಹಿನ್ನೋಟ*; *ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕಮೇವ ಕಾಂಗ್ರೇಸ್ ಅಧಿವೇಶನ*(1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ 100 ವರ್ಷ. ಶತಮಾನೋತ್ಸವವನ್ನು ಅದ್ಧೂರಿಯಿಂದ ಆಚರಿಸಲು ಸರಕಾರ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಈ ಲೇಖನ) ರವೀಂದ್ರ ದೇಶಪಾಂಡೆ 1923 ರಲ್ಲಿ ಆಗಿನ ಅಖಂಡ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ 38ನೆಯ ಕಾಂಗ್ರೆಸ್… Read More »
- 
	
			Belagavi News  ಪಾರಿವಾಳ ವಿಷಯವಾಗಿ ಗಲಾಟೆ: ಗುಂಪುಗಳ ಮಧ್ಯೆ ಮಾರಾ ಮಾರಿಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸ್ತವಾಡ ಗ್ರಾಮದ ಜೈನ ಜಾತ್ರೆ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾ ಮಾರಿ ನಡೆದಿದೆ. ಹಿರೇಬಾಗೇವಾಡಿ ಮತ್ತು ಮಾಳಮಾರುತಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ… Read More »
- 
	
			Karnataka News  ಜಗತ್ತಿನ ಪರಿಪೂರ್ಣವಾದ ಸುಂದರ ಭಾಷೆ ಎಂದರೆ ಕನ್ನಡ: ನಾಡೋಜ ಮಹೇಶ್ ಜೋಶಿಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಗತ್ತಿನ ಪರಿಪೂರ್ಣವಾದ ಮತ್ತು ಅತ್ಯಂತ ಸುಂದರವಾದ ಭಾಷೆ ಎಂದರೆ ಅದು ಕನ್ನಡ ಮಾತ್ರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಮಹೇಶ್… Read More »
- 
	
			Latest  ಸಮಾನತೆಗಾಗಿ ಹೋರಾಡುತ್ತಲೇ ಮಹಾಪರಿನಿರ್ವಾಣ; ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಸಾರ್ವಕಾಲಿಕ ಮಾರ್ಗದರ್ಶಕಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು “ನನ್ನ ಜೀವಿತದ ಅವಧಿಯಲ್ಲೇ ನನ್ನ ಜನರು ಈ ದೇಶದ ಆಳುವ ವರ್ಗವಾಗುವುದನ್ನು ನಾನು ನೋಡಬಯಸಿದ್ದೆ. ರಾಜಕೀಯ ಅಧಿಕಾರವನ್ನು… Read More »
- 
	
			Belagavi News  ಬೆಳಗಾವಿಯಲ್ಲಿ ಶುಕ್ರವಾರ ಸಂವಾದಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರತಕ್ಕೆ ಎದುರಾಗಿರುವ ವಿವಿಧ ಸವಾಲುಗಳು ಮತ್ತು ಅವುಗಳಿಗೆ ಪರಿಹಾರ ಕುರಿತು ಚರ್ಚಿಸಲು ಪ್ರಬುದ್ಧ ಭಾರತ ಮತ್ತು FINS-ಬೆಳಗಾವಿ ಶುಕ್ರವಾರ ಸಂವಾದ ಕಾರ್ಯಕ್ರಮ… Read More »
- 
	
			Karnataka News  ಕರ್ನಾಟಕದ ಹವಾಮಾನ ಮುನ್ಸೂಚನೆಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಹಾಗೂ… Read More »
- 
	
			Belagavi News  ರಕ್ಕಸಕೊಪ್ಪ ಜಲಾಶಯಕ್ಕೆ ಬಿದ್ದ ಕ್ಯಾಂಟರ್ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ… Read More »
- 
	
			Karnataka News  ಮಿಡ್ ನೈಟ್ ಸಿನೇಮಾ ಪ್ರದರ್ಶನ ರದ್ದುಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕರ್ನಾಟಕದಲ್ಲಿ ‘ಪುಷ್ಪ-2’ ಸಿನಿಮಾದ ಮಧ್ಯರಾತ್ರಿ ಹಾಗೂ ಬೆಳಗಿನ ಪ್ರದರ್ಶನ ರದ್ದು ಮಾಡಲಾಗಿದೆ. ಬೆಂಗಳೂರಿನ 42 ಚಿತ್ರಮಂದಿರಗಳಲ್ಲಿ ರಾತ್ರಿಯಿಡೀ ಸಿನೇಮಾ ಪ್ರದರ್ಶನ ನಡೆಸುತ್ತಿರುವ… Read More »
- 
	
			Belagavi News  ಕೊನೆಯ ಉಸಿರಿರುವವರೆಗೂ ಜೈಲು!ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ… Read More »
- 
	
			Belagavi News  ಎಟಿಎಮ್ ಹಣ ಕಳ್ಳತನ ಮಾಡಿದ ಎಟಿಎಮ್ ಕೆಲಸಗಾರನ ಬಂಧನಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಎಟಿಎಂ ನಿಂದ ಹಣ ಕದ್ದ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 30/11/2024 ರಂದು ಬೆಳಗಾವಿ ನಗರದ ಮಾರ್ಕೇಟ್ ಪೊಲೀಸ್… Read More »
 
					 
				 
					