-
Karnataka News
*ಮಂಗಳವಾರ ಬಾಲವಿಕಾಸ ಅಕಾಡೆಮಿ ಪ್ರಶಸ್ತಿಗಳ ಪ್ರದಾನ:* *ಅಕಾಡೆಮಿಗೆ ಹೊಸ ಸ್ವರೂಪ ನೀಡಿದ ಸಂಗಮೇಶ ಬಬಲೇಶ್ವರ*
ಬೆಳಗಾವಿ ಸುವರ್ಣಸೌಧದಲ್ಲಿ ಡಿ.16 ರಂದು ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ; 2 ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಚಿವೆ…
Read More » -
Belagavi News
*ಗುರುವಾರ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಉದ್ಘಾಟನೆ, ನಾಮಕರಣ ಸಮಾರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವೀರಶೈವ ಲಿಂಗಾಯತ ಸಮಾಜದ ಬಡ ಹೆಣ್ಣು ಮಕ್ಕಳು ಅದರಲ್ಲಿಯೂ ಗ್ರಾಮೀಣ ಭಾಗದ ಕಡುಬಡ ವಿದ್ಯಾರ್ಥಿನಿಯರು ಶೈಕ್ಷಣಿಕ ಕ್ಷೇತ್ರದಲ್ಲಿ ಅಗಾಧವಾದ ಸಾಧನೆಯನ್ನು ಗೈಯಬೇಕು,…
Read More » -
Belagavi News
*ವೃದ್ಧಾಶ್ರಮ, ಮಹಿಳಾ ಪುನರ್ವಸತಿ ಕೇಂದ್ರಕ್ಕೆ ಪ್ರಯತ್ನ ಸಂಘಟನೆ ನೆರವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿಡಕಲ್ ಅಣೆಕಟ್ಟಿನ ಬಳಿ ಇರುವ ಆಸರೆ ವೃದ್ಧಾಶ್ರಮ ಹಾಗೂ ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರಕ್ಕೆ ಪ್ರಯತ್ನ ಸಂಘಟನೆ ಸದಸ್ಯರು ಭೇಟಿ ನೀಡಿ, ಆಶ್ರಯದಲ್ಲಿರುವ ವೃದ್ಧರು ಮತ್ತು ಮಹಿಳೆಯರ ಚಟುವಟಿಕೆಗಳನ್ನು ವೀಕ್ಷಿಸಿ ಫಲಾನುಭವಿಗಳಿಗೆ ಹಣ್ಣು-ಹಂಪಲು ಹಾಗೂ ದವಸ-ಧಾನ್ಯಗಳನ್ನು ದೇಣಿಗೆಯ ರೂಪದಲ್ಲಿ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಯತ್ನ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಅವರು, “ಜೀವನದ ಕಲಿಕೆಯ ಹಂತದಲ್ಲಿ ಕಷ್ಟಗಳನ್ನು ನೋಡಿದರೆ ಪ್ರತಿಯೊಬ್ಬರೂ ಬೆಳೆಯಬಹುದು. ಎಲ್ಲರಿಗೂ ಸವಾಲುಗಳಿರುತ್ತವೆ, ಆದರೆ ಅವನ್ನು ಜಯಿಸುವುದೇ ನಿಜವಾದ ಬೆಳವಣಿಗೆ. ಮಹಿಳಾ ಕಲ್ಯಾಣ ಸಂಸ್ಥೆಯಂತಹ ಸಂಘಟನೆಗಳು ನಮ್ಮ ಜೊತೆಗೆ ಇದ್ದಾಗ ಹೆದರಬೇಕಾದ ಅಗತ್ಯವಿಲ್ಲ” ಎಂದು ಹೇಳಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಮಾತನಾಡಿ, “ಸಂಸ್ಥೆ 50 ವರ್ಷಗಳಿಂದ ನಿರಂತರವಾಗಿ…
Read More » -
Belagavi News
*ಶಾಸಕರ ಪಿಎ ಕಮೀಷನ್ ಆಡಿಯೋ ಬಹಿರಂಗ: ಜಿಲ್ಲಾದ್ಯಂತ ಭಾರೀ ಚರ್ಚೆ*
ಅನುದಾನ ಮಂಜೂರು ಮಾಡಿಸಿದ್ದಕ್ಕೆ ಶೇ.೨೫ ಕಮೀಷನ್ ಬೇಡಿಕೆ: ಶಾಸಕರ ಪಿಎ ವಿರುದ್ಧ ಶಿರೋಲಿ ಗ್ರಾಮ ಪಂಚಾಯತಿ ಸದಸ್ಯ ಗಂಭೀರ ಆರೋಪ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಭಾನುವಾರ ಪಟ್ಟಣದಲ್ಲಿ…
Read More » -
Belagavi News
*ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ* *ಬೆಳಗಾವಿ ಅಧಿವೇಶನ ಮುನ್ನಾದಿನ ಸುಳಗಾದಲ್ಲಿ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -
Latest
*ಕಾರಿಗೆ ಬೆಂಕಿ: ಬೆಂದು ಹೋದ ಪೋಲಿಸ್ ಅಧಿಕಾರಿ*
ಪ್ರಗತಿವಾಹಿನಿ ಸುದ್ದಿ, ಧಾರವಾಡ: ಅಣ್ಣಿಗೇರಿ ಬಳಿ ಸಂಭವಿಸಿದ ಭೀಕರ ಅವಘಡದಲ್ಲಿ ಪೊಲೀಸ್ ಅಧಿಕಾರಿಯೋರ್ವರು ಬೆಂದುಹೋಗಿದ್ದಾರೆ. ಮದುವೆ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ…
Read More » -
Karnataka News
*ಬೆಳಗಾವಿ ವಿಧಾನಮಂಡಳ ಅಧಿವೇಶನ: ಡಾ.ಪ್ರಭಾಕರ ಕೋರೆ ವಿಶ್ಲೇಷಣೆ*
ಡಾ.ಪ್ರಭಾಕರ ಕೋರೆ, ಕಾರ್ಯಾಧ್ಯಕ್ಷರು, ಕೆಎಲ್ಇ ಸಂಸ್ಥೆ, ಬೆಳಗಾವಿ ಇತಿಹಾಸ ನಿರ್ಮಿಸಿದ ಆ ದಿನಗಳು: ನಂಜುಂಡಪ್ಪ ವರದಿ ನಾಡಿನ ಜನತೆಗೆ ಸುಸ್ಪಷ್ಟವಾದಂತಹದು. ಉತ್ತರ ಕರ್ನಾಟಕದ ಹಿಂದುಳಿದ ಪ್ರದೇಶಗಳನ್ನು ಕ್ಷೇತ್ರವಾರು…
Read More » -
Belagavi News
*ವೆಬ್ಎನ್ ಬೆಳಗಾವಿ ಬಿಸಿನೆಸ್ ಕಾಂಕ್ಲೇವ್ 2025 ಯಶಸ್ವಿಯಾಗಿ ಆಯೋಜನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗೋವಾ ಮತ್ತು ಬೆಳಗಾವಿಯ ಮಹಿಳಾ ಉದ್ಯಮಿಗಳ ವ್ಯವಹಾರ ಜಾಲ (WEBN), Pink Samosa Belagavi ಸಹಯೋಗದಲ್ಲಿ ಹಾಗೂ ಕೆಎಲ್ಎಸ್ ಗೋಗ್ಟೆ ಇನ್ಸ್ಟಿಟ್ಯೂಟ್…
Read More » -
Latest
*ಡಿ.ಕೆ.ಶಿವಕುಮಾರ್ ದೆಹಲಿಗೆ: ಯಾರೂ ಬೇಡ ಅಂದಿಲ್ಲ ಎಂದ ಸಿದ್ದರಾಮಯ್ಯ*
ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
Read More » -
Latest
3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಚನ್ನರಾಜ ಹಟ್ಟಿಹೊಳಿ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವo ಹಿನ್ನೆಲೆಯಲ್ಲಿ ಗ್ರಾಮದೊಳಗೆ ಸುಮಾರು 3 ಕೋಟಿ ರೂ.…
Read More »