-
Kannada News
*ನಿಮಗಾಗಿ ಹೆಲಿಕಾಪ್ಟರ್ ಕಳುಹಿಸುತ್ತೇನೆ ಎಂದ ಸಿಎಂ*: *ಕಾಗೋಡು ತಿಮ್ಮಪ್ಪ ಉತ್ತರಕ್ಕೆ ಭಾರಿ ಮೆಚ್ಚುಗೆ!*
ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯ ಬೆನ್ನಲ್ಲೇ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
Read More » -
Kannada News
*ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟಕ ವಸ್ತು ಪತ್ತೆ*: *ಡೈನಮೈಟ್ ಪತ್ತೆಯಿಂದ ಆತಂಕ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟಕ ವಸ್ತು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಪುಲಿಕೇಶಿನಗರದಲ್ಲಿ ಐಇಡಿ ಸ್ಫೋಟದ ಘಟನೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬಂಡೆ ಒಡೆಯಲು ಬಳಸುವ…
Read More » -
Kannada News
*ನಾಲೆಯಲ್ಲಿ ಈಜಲು ಹೋಗಿ ದುರಂತ*:*ಇಬ್ಬರು ಬಿ.ಇ ವಿದ್ಯಾರ್ಥಿಗಳ ಪೈಕಿ ಓರ್ವನ ಮೃತದೇಹ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಈಜಲು ತೆರಳಿದ್ದ ಮೈಸೂರಿನ ಖಾಸಗಿ ಕಾಲೇಜಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ವರುಣ ನಾಲೆಯಲ್ಲಿ ನೀರುಪಾಲಾಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ…
Read More » -
Film & Entertainment
*ದರ್ಶನ್ ಪುತ್ರನಿಗೆ ಹುಟ್ಟುಹಬ್ಬದ ಸಂಭ್ರಮ*: *ಮಗನಿಗೆ ವಿಜಯಲಕ್ಷ್ಮಿ ಭಾವನಾತ್ಮಕ ಶುಭಾಶಯ*
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಪುತ್ರ ವಿನೀಶ್ ಇಂದು (ಅಕ್ಟೋಬರ್ 31) ತಮ್ಮ 18ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನದಂದು ತಾಯಿ ವಿಜಯಲಕ್ಷ್ಮಿ ಮಗನಿಗೆ ಸಾಮಾಜಿಕ…
Read More » -
Film & Entertainment
*ಐಫಾ ಅವಾರ್ಡ್ಸ್ 2026*: *ಧುರಂಧರ್ಗೆ ಪ್ರಶಸ್ತಿಗಳ ಮಹಾಪೂರ!*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಸಿನಿಮಾಗಳು ಮತ್ತು ಒಟಿಟಿ ಕಂಟೆಂಟ್ಗೆ ಮೀಸಲಾಗಿರುವ ಪ್ರತಿಷ್ಠಿತ ಇಂಟರ್ನ್ಯಾಷನಲ್ ಇಂಡಿಯನ್ ಫಿಲ್ಮ್ ಅಕಾಡೆಮಿ (ಐಫಾ) ಪ್ರಶಸ್ತಿಗಳ 26ನೇ ಆವೃತ್ತಿಯ ವಿಜೇತರ ಪಟ್ಟಿ ಪ್ರಕಟವಾಗಿದೆ.…
Read More » -
Kannada News
*ರಾಜ್ಯದ ಜನತೆಗೆ KMF ಮತ್ತೊಂದು ಶಾಕ್*: *ಮೊಸರಿನ ದರ ಮತ್ತೆ ಏರಿಕೆ, ನಾಳೆಯಿಂದಲೇ ಹೊಸ ಬೆಲೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ನಂದಿನಿ ಹಾಲು…
Read More » -
Kannada News
*ಕಾಂಗ್ರೆಸ್ ರ್ಯಾಲಿಗೆ ಬಿಜೆಪಿ ತಿರುಗೇಟು*: *5 ಸಾವಿರ ಜನರ ಬೃಹತ್ ಮೆರವಣಿಗೆಗೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ: ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ರ್ಯಾಲಿಗೆ ಪ್ರತಿಯಾಗಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಕಾಂಗ್ರೆಸ್ನ ‘ದೆಹಲಿ…
Read More » -
Kannada News
*ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ*: *ಎರಡನೇ ದಿನವೂ ಮಧ್ಯರಾತ್ರಿಯಿಂದಲೇ ಸರತಿ ಸಾಲು*
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನದ ಎರಡನೇ ದಿನವೂ ಭಕ್ತರ ಸಾಗರವೇ ಹರಿದುಬಂದಿದೆ. ದೇವಿಯ ದರ್ಶನ ಪಡೆಯಲು ಮಧ್ಯರಾತ್ರಿಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.…
Read More » -
Kannada News
*ಭಾರತದ ಸ್ವದೇಶಿ GPSಗೆ ಮತ್ತಷ್ಟು ಬಲ*: *NVS-03 ಉಪಗ್ರಹ ಯಶಸ್ವಿ ಉಡಾವಣೆ*
ಪ್ರಗತಿವಾಹಿನಿ ಸುದ್ದಿ: ಭಾರತದ ಸ್ವದೇಶಿ ನ್ಯಾವಿಗೇಷನ್ ವ್ಯವಸ್ಥೆ NavIC ಅನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಇಸ್ರೋ ಮುಂದಿನ ಪೀಳಿಗೆಯ ನ್ಯಾವಿಗೇಷನ್ ಉಪಗ್ರಹವನ್ನು ಉಡಾವಣೆ ಮಾಡಿದೆ. ಶುಕ್ರವಾರ ರಾತ್ರಿ…
Read More » -
Kannada News
*ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*: *71 ಸಾಧಕರಿಗೆ ಗೌರವ, ಸರೋಜಾದೇವಿ-ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ*
ಪ್ರಗತಿವಾಹಿನಿ ಸುದ್ದಿ: 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ 71 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್…
Read More »