*ಪೊಲೀಸರ ವಿರುದ್ಧ ಕಿರುಕುಳ ಆರೋಪ: ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ*

ಪ್ರಗತಿವಾಹಿನಿ ಸುದ್ದಿ: ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿತ್ರದುರ್ಗದ ಗಾಂಧಿವೃತ್ತದಲ್ಲಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುಟ್ಟ ಗಾಯಗಳಿಂದ ಗಂಭೀರವಾಗಿರುವ ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದ ಮಾಳಪ್ಪನಹಟ್ಟಿ ಗ್ರಾಮದ ತಿಪ್ಪೇಸ್ವಾಮಿ (35) ಎಂಬುವವರು ಆಟೋ ಒಡಿಸುತ್ತಿದ್ದರು. ಈ ವೇಳೆ ಗಾಂಧಿವೃತ್ತದಲ್ಲಿ ಆಟೋ ತಡೆದ ಪೊಲೀಸರು ಕುಡಿದ ಮತ್ತಿನಲ್ಲಿ ಆಟೋ ಚಾಲನೆ ಮಾಡುತ್ತಿರುವುದಾಗಿ ಶಂಕೆ ಇದೆ ಎಂದು ಆಟೋದಿಂದ ಇಳಿಸಿ ಪರಿಶೀಲಿಸಿದ್ದಾರೆ. ಅಲ್ಲದೇ ಯುನಿಫಾರ್ಮ್ … Continue reading *ಪೊಲೀಸರ ವಿರುದ್ಧ ಕಿರುಕುಳ ಆರೋಪ: ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ*