*ಪೊಲೀಸರ ವಿರುದ್ಧ ಕಿರುಕುಳ ಆರೋಪ: ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ*
ಪ್ರಗತಿವಾಹಿನಿ ಸುದ್ದಿ: ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿತ್ರದುರ್ಗದ ಗಾಂಧಿವೃತ್ತದಲ್ಲಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುಟ್ಟ ಗಾಯಗಳಿಂದ ಗಂಭೀರವಾಗಿರುವ ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಚಿತ್ರದುರ್ಗದ ಮಾಳಪ್ಪನಹಟ್ಟಿ ಗ್ರಾಮದ ತಿಪ್ಪೇಸ್ವಾಮಿ (35) ಎಂಬುವವರು ಆಟೋ ಒಡಿಸುತ್ತಿದ್ದರು. ಈ ವೇಳೆ ಗಾಂಧಿವೃತ್ತದಲ್ಲಿ ಆಟೋ ತಡೆದ ಪೊಲೀಸರು ಕುಡಿದ ಮತ್ತಿನಲ್ಲಿ ಆಟೋ ಚಾಲನೆ ಮಾಡುತ್ತಿರುವುದಾಗಿ ಶಂಕೆ ಇದೆ ಎಂದು ಆಟೋದಿಂದ ಇಳಿಸಿ ಪರಿಶೀಲಿಸಿದ್ದಾರೆ. … Continue reading *ಪೊಲೀಸರ ವಿರುದ್ಧ ಕಿರುಕುಳ ಆರೋಪ: ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ*
Copy and paste this URL into your WordPress site to embed
Copy and paste this code into your site to embed